ಮೃತರ ಧ್ವನಿಯನ್ನೂ ಅನುಕರಿಸಲಿದೆ ಅಲೆಕ್ಸಾ!

Team Udayavani, Jun 24, 2022, 6:50 AM IST

thumb ale 3

ವಾಷಿಂಗ್ಟನ್‌: ಡಿಜಿಟಲ್‌ ಧ್ವನಿ ಸಹಾಯಕ ತಂತ್ರಜ್ಞಾನದ ಮೂಲಕ ಜಗತ್ತಿಗೆ “ಅಲೆಕ್ಸಾ’ ಎಂಬ ಗೆಳತಿಯನ್ನು ಪರಿಚಯಿಸಿದ್ದ ಅಮೆಜಾನ್‌ ಈಗ ಮತ್ತೂಂದು ಹೊಸ ಪ್ರಯೋಗಕ್ಕೆ ಕೈಹಾಕಿದೆ.

ಇಹಲೋಕವನ್ನು ತ್ಯಜಿಸಿ ಹೋಗಿರುವ ಪ್ರೀತಿ ಪಾತ್ರರ ಧ್ವನಿಯನ್ನು ಮತ್ತೆ ಮತ್ತೆ ಆಲಿಸಬೇಕು ಎಂದು ಯಾರ ಮನಸ್ಸುಗಳು ತುಡಿಯುತ್ತಿರುತ್ತವೆಯೋ, ಅವರಿಗೆಂದೇ ಈ ಪ್ರಯೋಗ ನಡೆಸಲಾಗುತ್ತಿದೆ. ಸುಧಾರಿತ ತಂತ್ರಜ್ಞಾನದ ಮೂಲಕ ಅಲೆಕ್ಸಾ ಈಗ, ಯಾರದ್ದಾದರೂ ಧ್ವನಿಯ ಮಾದರಿಯನ್ನು ಕೇವಲ ಒಂದು ನಿಮಿಷ ಕಾಲ ಕೇಳಿಸಿಕೊಂಡರೆ ಸಾಕು, ಆ ಧ್ವನಿಯನ್ನೇ ಅನುಕರಣೆ ಮಾಡುವಂಥ ಸಾಮರ್ಥ್ಯವನ್ನು ಪಡೆದಿದೆ.

ಹೀಗಾಗಿ, ಮೃತ ವ್ಯಕ್ತಿಗಳ ಧ್ವನಿಯ ಮಾದರಿಯನ್ನು ಅಲೆಕ್ಸಾಗೆ ಕೇಳಿಸಿದರೆ, ಅಲೆಕ್ಸಾ ಅದೇ ಧ್ವನಿಯನ್ನು ಅನುಕರಣೆ ಮಾಡುತ್ತದೆ. ಇದರಿಂದಾಗಿ, ಅಗಲಿರುವಂಥ ನಿಮ್ಮ ಪ್ರೀತಿಪಾತ್ರರೇ ನಿಮ್ಮ ಮನೆಯಲ್ಲಿದ್ದುಕೊಂಡು ನಿಮ್ಮೊಂದಿಗೆ ಮಾತನಾಡುತ್ತಿದ್ದಾರೆ ಎಂದು ನಿಮಗೆ ಭಾಸವಾಗಲಿದೆ. ಈ ನಮ್ಮ ಪ್ರಯತ್ನವನ್ನು ಅನೇಕರು ಮೆಚ್ಚಿದ್ದಾರೆ ಎಂದು ಅಲೆಕ್ಸಾ ಕೃತಕ ಬುದ್ಧಿಮತ್ತೆ ವಿಭಾಗದ ಹಿರಿಯ ಉಪಾಧ್ಯಕ್ಷ ರೋಹಿತ್‌ ಪ್ರಸಾದ್‌ ಹೇಳಿದ್ದಾರೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.