Udayavni Special

‘ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಆರಂಭ: ಸ್ಮಾರ್ಟ್ ಪೋನ್ ಗಳಿಗೆ 40% ಡಿಸ್ಕೌಂಟ್ !

Team Udayavani, Jan 20, 2021, 9:45 PM IST

Amazon Republic Day sale offers: Discounts on Apple iPhones, Xiaomi, OnePlus, Samsung smartphones

ನವದೆಹಲಿ: ದೇಶದ ಬೃಹತ್ ಆನ್ ಲೈನ್ ಮಾರುಕಟ್ಟೆ ಮಳಿಗೆಯಾಗಿರುವ  ಅಮೆಜಾನ್ ಗಣರಾಜ್ಯೋತ್ಸವದ ಸಂಭ್ರಮಾಚರಣೆಯ ತಯಾರಿಯಲ್ಲಿರುವ ತನ್ನ ಭಾರತೀಯ ಗ್ರಾಹಕರಿಗಾಗಿ ‘ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಅನ್ನು ಪ್ರಾರಂಭಿಸಿದೆ. ಆ ಮೂಲಕ ಸ್ಮಾರ್ಟ್ ಪೋನ್ ಗಳನ್ನು ಒಳಗೊಂಡಂತೆ ಹಲವು ಇಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಭಾರಿ ಆಫರ್ ನೀಡಲು ಮುಂದಾಗಿದೆ.

ಈಗಾಗಲೇ ಅಮೆಜಾನ್ ಪ್ರೈಮ್ ಬಳಕೆದಾರರಿಗೆ ಈ ಆಫರ್ ಗಳು ಲ‍ಭ್ಯವಿದ್ದು, ಇಂದಿನಿಂದ ಆರಂಭಗೊಂಡು ಜನವರಿ 23 ರ ವರೆಗೆ  ಎಲ್ಲಾ ಗ್ರಾಹಕರಿಗೂ ಆಫರ್ ಸಿಗಲಿದೆ. ಸ್ಮಾರ್ಟ್ ಪೋನ್ ಗಳ ಮೇಲೆ ಶೇ.40 ರಷ್ಟು ಡಿಸ್ಕೌಂಟ್ ದೊರಕಲಿದ್ದು,  ಇಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಶೇ. 60% ಭಾರಿ ಡಿಸ್ಕೌಂಟ್ ಲಭ್ಯವಿದೆ. ಜೊತೆಗೆ ಎಸ್.ಬಿ. ಐ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ಬಳಸಿ ವಸ್ತುಗಳನ್ನು ಖರೀದಿಸಿದರೆ ಶೇ. 10 ರಷ್ಟು ಹೆಚ್ಚುವರಿ ರಿಯಾಯಿತಿ ಸಿಗಲಿದೆ.

ಇದನ್ನೂ ಓದಿ:ವಿಸಿಟಿಂಗ್‌ ಕಾರ್ಡ್‌ಗಾಗಿ ಅವಕಾಶ ಕೊಡಬೇಕಿತ್ತಾ : ಜಿ.ಟಿ ದೇವೇಗೌಡ ಅವರಿಗೆ HDK ಪ್ರಶ್ನೆ

ಈ ಭಾರಿಯ ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ನಲ್ಲಿ ಹಲವಾರು ಸ್ಮಾರ್ಟ್ ಪೋನ್ ಗಳು ಭಾರಿ ರಿಯಾಯಿತಿ ದರದಲ್ಲಿ ಮಾರಾಟಕಿದ್ದು, ಐ ಪೋನ್ 12 ಮಿನಿ 64,490 ರೂಗಳಿಗೆ ಗ್ರಾಹಕರಿಗೆ ಲಭ್ಯವಿದೆ. ಅಲ್ಲದೆ ಎಸ್.ಬಿ. ಐ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ಬಳಸಿ ಖರೀದಿ ಮಾಡುವವರಿಗೆ 4,500 ರೂಗಳ ಹೆಚ್ಚುವರಿ ಡಿಸ್ಕೌಂಟ್ ಸಿಗಲಿದೆ. ಐ ಪೋನ್  11 ಸ್ಮಾರ್ಟ್ ಪೋನ್ 53,999 ರೂ. ಇದ್ದು, ಇದಕ್ಕೆ ಮಾತ್ರ ಎಸ್.ಬಿ. ಐ ಕಾರ್ಡ್ ರಿಯಾಯಿತಿ ದೊರಕುವುದಿಲ್ಲ. ಇನ್ನು ಒನ್ ಪ್ಲಸ್, ಶಿಯೋಮಿ, ಸ್ಯಾಮ್ ಸಂಗ್ ಸ್ಮಾರ್ಟ್ ಪೋನ್ ಗಳು ಕೂಡ ರಿಯಾಯಿತಿ ದರದಲ್ಲಿ ಸಿಗಲಿದೆ.

ಈ ನಡುವೆ  ಇಲೆಕ್ಟ್ರಾನಿಕ್ಸ್ ಕಂಪನಿಗಳಾದ ಹೆಚ್ ಪಿ, ಲೆನೊವೊ, ಜೆಬಿಎಲ್, ಬೋಟ್ ಕಂಪನಿಗಳ ಉತ್ಪನ್ನಗಳ ಖರೀದಿಯಲ್ಲಿಯೂ ಡಿಸ್ಕೌಂಟ್ ಗಳಿದ್ದು,  ಶೇ. 60 ರಷ್ಟು ರಿಯಾಯಿತಿ ನೀಡಲಾಗಿದೆ.

ಇದನ್ನೂ ಓದಿ:ಭೂತಾನ್ ಗೆ ಭಾರತದ ಕೋವಿಡ್ ಲಸಿಕೆ ರವಾನೆ : 1.5 ಲಕ್ಷ ಲಸಿಕೆ ರವಾನಿಸಿದ ಭಾರತ

ಟಾಪ್ ನ್ಯೂಸ್

ಛತ್ರಪತಿ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥ :ಡಿಸಿಎಂ ಕಾರಜೋಳ

ಛತ್ರಪತಿ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥ :ಡಿಸಿಎಂ ಕಾರಜೋಳ

ಮುಂದಿನ 4 ವರ್ಷದಲ್ಲಿ ಬಾಹ್ಯಾಕಾಶದಲ್ಲಿ ನಿರ್ಮಾಣವಾಗಲಿದೆ ತೇಲುವ ರೆಸಾರ್ಟ್‌!

2027ಕ್ಕೆ ಬಾಹ್ಯಾಕಾಶದಲ್ಲಿ ನಿರ್ಮಾಣವಾಗಲಿದೆ ತೇಲುವ ರೆಸಾರ್ಟ್‌!

ಗುಜರಾತ್ ನಲ್ಲಿ ಕಾಂಗ್ರೆಸ್ ಹಿನ್ನಡೆ : ಅಮಿತ್ ಚಾವ್ ​ಡಾ ರಾಜೀನಾಮೆ

ಭದ್ರತೆ ನಡುವೆಯೂ ಕೆಆರ್‌ಎಸ್ ಬೃಂದಾವನದಲ್ಲಿ ಗಂಧದ ಮರ ಕಳವಿಗೆ ಯತ್ನ

ಭದ್ರತೆ ನಡುವೆಯೂ ಕೆಆರ್‌ಎಸ್ ಬೃಂದಾವನದಲ್ಲಿ ಗಂಧದ ಮರ ಕಳವಿಗೆ ಯತ್ನ

ಮಂಡ್ಯ : ನಿರ್ಬಂಧವಿದ್ದರೂ ಕೆಆರ್‌ಎಸ್ ಡ್ಯಾಂ ಮೇಲೆ ವಾಹನ ಚಾಲನೆ ಆರೋಪ ; ಪಿಎಸ್‌ಐ ಅಮಾನತು

ಮಂಡ್ಯ : ನಿರ್ಬಂಧವಿದ್ದರೂ ಕೆಆರ್‌ಎಸ್ ಡ್ಯಾಂ ಮೇಲೆ ವಾಹನ ಚಾಲನೆ ಆರೋಪ ; ಪಿಎಸ್‌ಐ ಅಮಾನತು

Dishaank app helps you check Karnataka land records

ಭೂಮಿಯ ಬಗ್ಗೆ ಪಿನ್ ಟು ಪಿನ್ ಮಾಹಿತಿ ನೀಡುತ್ತದೆ “ದಿಶಾಂಕ್ ಆ್ಯಪ್”..!

ನಿವೃತ್ತಿಗೊಂಡು ತವರಿಗೆ ಮರಳಿದ ಯೋಧನಿಗೆ ಗ್ರಾಮಸ್ಥರಿಂದ ಸಾಂಪ್ರದಾಯಿಕ ಸ್ವಾಗತ

ನಿವೃತ್ತಿಗೊಂಡು ತವರಿಗೆ ಮರಳಿದ ಯೋಧನಿಗೆ ಗ್ರಾಮಸ್ಥರಿಂದ ಸಾಂಪ್ರದಾಯಿಕ ಸ್ವಾಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dishaank app helps you check Karnataka land records

ಭೂಮಿಯ ಬಗ್ಗೆ ಪಿನ್ ಟು ಪಿನ್ ಮಾಹಿತಿ ನೀಡುತ್ತದೆ “ದಿಶಾಂಕ್ ಆ್ಯಪ್”..!

Redmi Display 27-Inch Monitor With Full-HD IPS Panel, 75Hz Refresh Rate Launched

ರೆಡ್ ಮಿ ಡಿಸ್ಪ್ಲೇ 27 ಇಂಚಿನ ಮಾನಿಟರ್ : ವಿಶೇಷತೆಗಳೇನು..?

Tab

ಎ7, ಇದು ಗುಳಿಗೆಯಲ್ಲ; ಟ್ಯಾಬ್ಲೆಟ್‌ ಸ್ವಾಮಿ!

Realme X9 Pro Specifications Surface Online, 90Hz Refresh Rate and 108-Megapixel Primary Camera Tipped

ಶೀಘ್ರದಲ್ಲೆ ಬಿಡುಗಡೆಯಾಗಲಿದೆ ರಿಯಲ್ ಮಿ ಎಕ್ಸ್ 9 ಪ್ರೊ…  ವಿಶೇಷತೆಗಳೇನು..?

Ultra-slim and Light Design I GPS I Always-on AMOLED Display Blood-oxygen Saturation Measurement I 70+ Sports Modes smart wise watch

ಈ ಸ್ಟೈಲಿಶ್ ಸ್ಮಾರ್ಟ್ ವಾಚ್ ನಿಮ್ಮ ಆರೋಗ್ಯಕ್ಕೂ ಸಹಕಾರಿ..!

MUST WATCH

udayavani youtube

Udayavani 02-March-2021 News Bulletin | Udayavani

udayavani youtube

ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನೂತನ ಮೇಯರ್ ಪ್ರೇಮಾನಂದ ಶೆಟ್ಟಿ

udayavani youtube

ಹಳೆಯ ವೃತ್ತ ಪತ್ರಿಕೆಯಿಂದ ಶಿವಾಜಿ ಮಹಾರಾಜರ ಕಲಾಕೃತಿ:

udayavani youtube

ಚಿಟ್ ಚಾಟ್ ವಿಥ್ ಸಿಂಗರ್ ಶ್ರೀ ಹರ್ಷ | Interview with Shree Harsha | Harshadhwani

udayavani youtube

FRIDGE ನೀರು ದೇಹದ ಮೇಲೆ ಯಾವ ರೀತಿಯ ಪ್ರಭಾವವನ್ನು ಬೀರುತ್ತದೆ?

ಹೊಸ ಸೇರ್ಪಡೆ

programme held at muddebihala

60 ಗ್ರಾಪಂಗಳ 1000 ಸದಸ್ಯರಿಗೆ ಸನ್ಮಾನ

ಛತ್ರಪತಿ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥ :ಡಿಸಿಎಂ ಕಾರಜೋಳ

ಛತ್ರಪತಿ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥ :ಡಿಸಿಎಂ ಕಾರಜೋಳ

govinda-karjola

ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣ

ಮುಂದಿನ 4 ವರ್ಷದಲ್ಲಿ ಬಾಹ್ಯಾಕಾಶದಲ್ಲಿ ನಿರ್ಮಾಣವಾಗಲಿದೆ ತೇಲುವ ರೆಸಾರ್ಟ್‌!

2027ಕ್ಕೆ ಬಾಹ್ಯಾಕಾಶದಲ್ಲಿ ನಿರ್ಮಾಣವಾಗಲಿದೆ ತೇಲುವ ರೆಸಾರ್ಟ್‌!

ಗುಜರಾತ್ ನಲ್ಲಿ ಕಾಂಗ್ರೆಸ್ ಹಿನ್ನಡೆ : ಅಮಿತ್ ಚಾವ್ ​ಡಾ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.