Udayavni Special

ಡೀಪ್‌ ಫೇಕ್‌ ತಂತ್ರಜ್ಞಾನ ತಂದ ಆತಂಕ

ವ್ಯಕ್ತಿ ಭಾಗಿಯಾಗಿಲ್ಲದ, ಹೇಳಿಲ್ಲದ್ದನ್ನು ಸೃಷ್ಟಿಸಬಲ್ಲ ಟೆಕ್ನಾಲಜಿ!

Team Udayavani, Feb 21, 2020, 7:56 AM IST

Deep-Fake-20-2

ಹೊಸದಿಲ್ಲಿ: ಇತ್ತೀಚೆಗೆ ನಡೆದ ದಿಲ್ಲಿ ಚುನಾವಣೆಯ ಪ್ರಚಾರದ ವೇಳೆ, ಕೃತಕ ಬುದ್ಧಿಮತ್ತೆ ಆಧಾರಿತ ಡೀಪ್‌ ಫೇಕ್‌ ಎಂಬ ತಂತ್ರಜ್ಞಾನಾಧಾರಿತ ವೀಡಿಯೋಗಳನ್ನು ಬಿಜೆಪಿಯು ಹರಿಬಿಟ್ಟಿರುವುದು ಭವಿಷ್ಯದಲ್ಲಿ ಈ ತಂತ್ರಜ್ಞಾನ ದುರ್ಬಳಕೆಯಾಗುವ ಭೀತಿಯನ್ನು ತಂದಿತ್ತಿದೆ.

ಈ ತಂತ್ರಜ್ಞಾನದ ಮೂಲಕ, ಯಾವುದೇ ವ್ಯಕ್ತಿಯ ಮುಖಚಹರೆ, ಧ್ವನಿಯನ್ನು ದಾಖಲಿಸಿಕೊಂಡು ಆತ ಮಾಡದೇ ಇರುವ ಚಟುವಟಿಕೆಗಳನ್ನು ಅಥವಾ ಆತ ಹೇಳದೇ ಇರುವ ಮಾತುಗಳನ್ನು ಆಡಿರುವಂಥ ವೀಡಿಯೋ ತುಣುಕುಗಳನ್ನು ಸೃಷ್ಟಿಸಬಹುದಾಗಿದೆ.

ದಿಲ್ಲಿಯ ಚುನಾವಣೆ ವೇಳೆ ದಿಲ್ಲಿ ಬಿಜೆಪಿ ಅಧ್ಯಕ್ಷ ಮನೀಶ್‌ ತಿವಾರಿ ಅವರ ಎರಡು ವೀಡಿಯೋಗಳು ಬಿಡುಗಡೆಯಾಗಿದ್ದವು. ಒಂದರಲ್ಲಿ ಮನೀಶ್‌ ಅವರು, ಹರ್ಯಾಣೀ ಭಾಷೆಯಲ್ಲಿ ಮಾತನಾಡಿದ್ದರೆ, ಮತ್ತೂಂದರಲ್ಲಿ ಅವರು ಇಂಗ್ಲೀಷ್‌ನಲ್ಲಿ ಮಾತನಾಡಿದ್ದರು. ಆದರೆ, ಇವೆರಡೂ ‘ಬದಲಾಯಿಸಲ್ಪಟ್ಟ’ ವೀಡಿಯೋಗಳು ಎಂದು ‘ವೈಸ್‌’ ಎಂಬ ವೀಡಿಯೋ ಅನಾಲಿಸಿಸ್‌ ಸಂಸ್ಥೆ ತಿಳಿಸಿದೆ.

ಕಂಪನಿ ಹೇಳುವ ಪ್ರಕಾರ, ಮನೀಶ್‌ ತಿವಾರಿ ಮಾತನಾಡಿದ್ದು ಕೇವಲ ಹಿಂದಿಯಲ್ಲಿ ಮಾತ್ರ. ಆ ಮೂಲ ವೀಡಿಯೋವನ್ನಿಟ್ಟುಕೊಂಡು ಡೀಪ್‌ ಫೇಕ್‌ ತಂತ್ರಜ್ಞಾನ ಬಳಸಿ ಅವರು ಹರ್ಯಾಣೀ ಹಾಗೂ ಇಂಗ್ಲೀಷ್‌ನಲ್ಲಿ ಮಾತನಾಡಿದ ರೀತಿಯಲ್ಲಿ ವೀಡಿಯೋವನ್ನು ಬದಲಾಯಿಸಲಾಗಿದೆ. ಈ ತಂತ್ರಜ್ಞಾನದ ಮತ್ತೂಂದು ವಿಶೇಷತೆಯೆಂದರೆ, ಇದರ ಸಾಚಾತನವನ್ನು ಸುಲಭವಾಗಿ ಪತ್ತೆ ಹಚ್ಚಲಾಗದು.

ಇದೇ ಈಗ ಹೊಸ ಆತಂಕಕ್ಕೆ ಕಾರಣವಾಗಿದೆ. ಈ ತಂತ್ರಜ್ಞಾನ ಹೆಚ್ಚಾಗಿ ಚಾಲ್ತಿಗೆ ಬಂದರೆ, ಭವಿಷ್ಯದಲ್ಲಿ ಇದು ತಮಗಾಗದವರನ್ನು ವಿವಾದಾತ್ಮಕ ಘಟನೆ ಅಥವಾ ಹೇಳಿಕೆಗಳಲ್ಲಿ ಸಿಲುಕಿಸಲು ಬಳಸಬಹುದಾದ ಅಪಾಯವೂ ಇದೆ ಎಂಬ ಕಳವಳವನ್ನು ಆ್ಯಮ್‌ಸ್ಟರ್‌ ಡ್ಯಾಂನಲ್ಲಿರುವ ಸೈಬರ್‌ ಸೆಕ್ಯೂರಿಟಿ ಸಂಸ್ಥೆಯಾದ ಹೆನ್ರಿ ಅಜ್ಧರ್‌ ವ್ಯಕ್ತಪಡಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ

ಕೋವಿಡ್ 19 ಅಟ್ಟಹಾಸ: ಮಹಾರಾಷ್ಟ್ರದಲ್ಲಿ 690 ಪ್ರಕರಣ, ತಮಿಳುನಾಡು 571, ಉತ್ತರಪ್ರದೇಶ 276

ಕೋವಿಡ್ 19 ಅಟ್ಟಹಾಸ: ಮಹಾರಾಷ್ಟ್ರದಲ್ಲಿ 690 ಪ್ರಕರಣ, ತಮಿಳುನಾಡು 571, ಉತ್ತರಪ್ರದೇಶ 276

ನನ್ನದೊಂದು ಹಣತೆ ನೈರ್ಮಲ್ಯ ಕಾರ್ಮಿಕರ ಸ್ವಚ್ಛತೆಯ ಶ್ರಮಕ್ಕೆ: ಸಚಿನ್ ತೆಂಡುಲ್ಕರ್

ನನ್ನದೊಂದು ಹಣತೆ ನೈರ್ಮಲ್ಯ ಕಾರ್ಮಿಕರ ಸ್ವಚ್ಛತೆಯ ಶ್ರಮಕ್ಕೆ: ಸಚಿನ್ ತೆಂಡುಲ್ಕರ್

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

facebook-helpdesk

ಕೋವಿಡ್-19: ಫೇಸ್ ಬುಕ್ ಹೆಲ್ಪ್ ಡೆಸ್ಕ್ ಆರಂಭಿಸಿದ ಭಾರತ ಸರ್ಕಾರ

cars

ಎಲೆಕ್ಟ್ರಿಕ್‌ ಕಾರುಗಳು

samsung

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಂ 31

sANM3

ಭಾರತದ ಮಾರುಕಟ್ಟೆಗೆ ಸ್ಯಾಮ್ ಸಂಗ್ ಗ್ಯಾಲಕ್ಸಿ M31: ಅದ್ಬುತ ವಿನ್ಯಾಸ, ಕೈಗೆಟುಕುವ ಬೆಲೆ !

real-main

ರಿಯಲ್ ಮಿ X50 ಪ್ರೊ ಭಾರತದಲ್ಲಿ ಬಿಡುಗಡೆ: 5ಜಿ,ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವಿಶೇಷತೆ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ