ಆ್ಯಪಲ್ ಫೇಸ್ ಮಾಸ್ಕ್: ಐಪೋನ್, ಐಪ್ಯಾಡ್ ನಂತೆ Apple ಸಂಸ್ಥೆಯಿಂದ ಹೊಸ ಉತ್ಪನ್ನ !


Team Udayavani, Sep 10, 2020, 3:24 PM IST

apple

ವಾಷಿಂಗ್ಟನ್: ಆ್ಯಪಲ್ ಸಂಸ್ಥೆ ಇದೀಗ ಒಂದು ಹೆಜ್ಜೆ ಮುಂದಿರಿಸಿ ಆ್ಯಪಲ್ ಫೇಸ್ ಮಾಸ್ಕ್ ತಯಾರಿಕೆಯಲ್ಲಿ ತೊಡಗಿದೆ. ಹೌದು, ಇಲ್ಲಿಯವರೆಗೂ ಐಪೋನ್, ಐಪ್ಯಾಡ್ ಮುಂತಾದವುಗಳ ತಯಾರಿಕೆ ಮತ್ತು ಮಾರಾಟದಲ್ಲಿ ಛಾಪು ಮೂಡಿಸಿದ್ದ ಆ್ಯಪಲ್, ಫೇಸ್ ಮಾಸ್ಕ್ ಗಳನ್ನು ತನ್ನ ಸಿಬ್ಬಂದಿಗಾಗಿ ಅಭಿವೃದ್ಧಿಪಡಿಸಿದೆ.

ಆ್ಯಪಲ್ ಸಂಸ್ಥೆ ಆರಂಭಿಕ ಹಂತದಲ್ಲಿ ತನ್ನ ಸಿಬ್ಬಂದಿಗಳ ಉಪಯೋಗಕ್ಕಾಗಿ ಮಾತ್ರ ಫೇಸ್ ಮಾಸ್ಕ್ ತಯಾರಿಸಿದ್ದು, ಮುಂದಿನ ದಿನಗಳಲ್ಲಿ ಕಾರ್ಪೋರೇಟ್ ಕಚೇರಿಗಳಿಗೆ ಮತ್ತು ರಿಟೇಲ್ ಸಿಬ್ಬಂದಿಗಳಿಗೆ ಪೂರೈಕೆ ಮಾಡಲಿದೆ ಎಂದು ತಿಳಿದುಬಂದಿದೆ.

ವರದಿಗಳ ಪ್ರಕಾರ ಆ್ಯಪಲ್ ಎರಡು ಮಾದರಿಯ ಫೇಸ್ ಮಾಸ್ಕ್ ತಯಾರಿಸಿದೆ. ಒಂದು ಆ್ಯಪಲ್ ಫೇಸ್ ಮಾಸ್ಕ್ ಮತ್ತೊಂದು ಕ್ಲಿಯರ್ ಮಾಸ್ಕ್. ಅದಾಗ್ಯೂ ಕಂಪೆನಿಯು ಈ ಹಿಂದೆಯೂ ಕೂಡ ಫೇಸ್ ಶೀಲ್ಡ್ ಗಳನ್ನು ತಯಾರಿಸಿ ಪೂರೈಸಿರುವುದನ್ನು ನೆನಪಿಸಿಕೊಳ್ಳಬಹುದು.
ಇದನ್ನೂ ಓದಿ:  ಪ್ಲೇಸ್ಟೋರ್ ನಲ್ಲಿ ಜೋಕರ್ ಮಾಲ್ವೇರ್ ಹಾವಳಿ: ಕೂಡಲೇ ಈ 6 ಆ್ಯಪ್ uninstall ಮಾಡಿ !
ಗಮನಾರ್ಹ ಸಂಗತಿಯೆಂದರೇ ಆ್ಯಪಲ್ ಇಂಜಿನಿಯರಿಂಗ್ ಮತ್ತು ಇಂಡಸ್ಟ್ರೀಯಲ್ ಡಿಸೈನ್ ಟೀಮ್ ಈ ಫೇಸ್ ಮಾಸ್ಕ್ ಅಭಿವೃದ್ಧಿಪಡಿಸಿದೆ. ಇದೇ ತಂಡ ಐಫೋನ್ ಮತ್ತು ಐಪ್ಯಾಡ್ ಗಳನ್ನುವಿನ್ಯಾಸಗೊಳಿಸಿದ್ದವು. ಈ ಫೇಸ್​ಮಾಸ್ಕ್​ ಮೂರು ಪದರಗಳನ್ನು ಹೊಂದಿದ್ದು, ಸರಾಗವಾಗಿ ಉಸಿರಾಡಬಹುದು. ಇದನ್ನು ತೊಳೆದು ಐದು ಬಾರಿ ಮರುಬಳಕೆ ಮಾಡಬಹುದು.

apple-face-mask
ಬಂತು ಆ್ಯಪಲ್ ಫೇಸ್ ಮಾಸ್ಕ್: ಐಪೋನ್, ಐಪ್ಯಾಡ್ ನಂತೆ ಆ್ಯಪಲ್ ಸಂಸ್ಥೆಯಿಂದ ಹೊಸ ಉತ್ಪನ್ನ !

ಈ ಮಾಸ್ಕ್ ವಿಭಿನ್ನವಾಗಿದ್ದು ಬಳಕೆದಾರರ ಮೂಗು ಮತ್ತು ಗಲ್ಲಕ್ಕೆ ಸರಿಹೊಂದುವಂತೆ ರೂಪಿಸಲಾಗಿದೆ. ಮಾಸ್ಕ್ ತಯಾರಿಸುವ ಮುನ್ನ ಹಲವು ಬಾರಿ ಸಂಶೋಧನೆ ಮಾಡಲಾಗಿದ್ದು, ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇನ್ನು ಎರಡು ವಾರಗಳಲ್ಲಿ ಎಲ್ಲಾ ಆ್ಯಪಲ್ ಉದ್ಯೋಗಿಗಳಿಗೆ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ:ಗೂಗಲ್ ಫೋನ್ ಹೊಸ ಫೀಚರ್: ಇನ್ನು ಯಾರು, ಏಕೆ ಕರೆ ಮಾಡುತ್ತಿದ್ದಾರೆ ಎಲ್ಲವೂ ತಿಳಿಯಲಿದೆ !

ಆದರೇ ಈ ಆ್ಯಪಲ್ ಮಾಸ್ಕ್ ಸಾರ್ವಜನಿಕರಿಗೆ ದೊರೆಯಲಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.