ಐ ಫೋನ್‌ಗಳಿಗೆ ಸ್ಯಾಟಲೈಟ್‌ ಫೀಚರ್‌?!

ಉಪಗ್ರಹ ಆಧಾರಿತ ಸೇವೆಗಳನ್ನು ಮೊಬೈಲ್‌ಗೆ ನೀಡುವ ಮಹದೋದ್ದೇಶ

Team Udayavani, Sep 1, 2021, 4:21 PM IST

ಐ ಫೋನ್‌ಗಳಿಗೆ ಸ್ಯಾಟಲೈಟ್‌ ಫೀಚರ್‌?!

ವಾಷಿಂಗ್ಟನ್‌: ಕೆಲವೊಂದು ತುರ್ತು ಸಂದರ್ಭಗಳಲ್ಲಿ ನೀವು ಸಂಕಷ್ಟದಲ್ಲಿದ್ದಾಗ ನಿಮ್ಮ ತೀರಾ ಹತ್ತಿರದ ಸಂಬಂಧಿಕರಿಗೆ ನಿಮ್ಮ ಮೊಬೈಲ್‌ ಫೋನ್‌ ತಾನೇ ತಾನಾಗಿ ಮಾಹಿತಿ ನೀಡುವಂತಿದ್ದರೆ ಹೇಗೆ? ಇನ್ನು, ನೀವು ಪ್ರಯಾಣಿಸುತ್ತಿರುವ ವಾಹನ ನಿರ್ಜನ ಪ್ರದೇಶದಲ್ಲಿ, ಮೊಬೈಲ್‌ ಸಿಗ್ನಲ್‌ ಗಳು ಇಲ್ಲದಂಥ ಜಾಗದಲ್ಲಿ ಅಪಘಾತಕ್ಕೀಡಾದಾಗ ನಿಮ್ಮ ಪರಿಸ್ಥಿತಿ ಬಗ್ಗೆ ಹತ್ತಿರದ ಪೊಲೀಸ್‌ ಠಾಣೆಗೆ ಅಥವಾ ಆಸ್ಪತ್ರೆಗೆ ನಿಮ್ಮ ಪೋನ್‌ ಸ್ವಯಂಚಾಲಿತವಾಗಿ ಮಾಹಿತಿ ನೀಡುವಂತಿಲ್ಲರೆ ಹೇಗೆ?

ಇದನ್ನೂ ಓದಿ:ಮಹಿಳೆಯ ಆತ್ಮಹತ್ಯೆಗೆ ಕಾರಣವಾಯ್ತು ‘ಪಾನಿ ಪುರಿ’

ಇಂಥ ತಾಂತ್ರಿಕ ಸೌಲಭ್ಯಗಳನ್ನು ಮುಂದೆ ಬರಲಿರುವ ತನ್ನ ಮೊಬೈಲ್‌ ಫೋನ್‌ಗಳಲ್ಲಿ ನೀಡಲು ಆ್ಯಪಲ್‌ ಸಂಸ್ಥೆ ನಿರ್ಧರಿಸಿದೆ. ಈ ಕುರಿತಂತೆ ಈಗಾಗಲೇ ಸಂಶೋಧನೆಗಳನ್ನು ಕಂಪನಿ ಆರಂಭಿಸಿದ್ದು, ಉಪಗ್ರಹ ಆಧಾರಿತ ಸೇವೆಗಳನ್ನು ಮೊಬೈಲ್‌ಗೆ ನೀಡುವ ಮಹದೋದ್ದೇಶವನ್ನು ಸಂಸ್ಥೆ ಹೊಂದಿರುವುದಾಗಿ ಮೂಲಗಳು ತಿಳಿಸಿವೆ.

ಟೆಸ್ಲಾದ 4 ಕಾರು ಮಾಡೆಲ್‌ಗ‌ಳಿಗೆ ಒಪ್ಪಿಗೆ

ಬಹುನಿರೀಕ್ಷಿತ ಟೆಸ್ಲಾ ಕಾರುಗಳು ಸದ್ಯದಲ್ಲೇ ಭಾರತೀಯ ಮಾರುಕಟ್ಟೆಗೆ ಕಾಲಿಡಲು ಕಾಲ ಕೂಡಿಬಂದಿದೆ. ಆ ಕಂಪನಿಯ ನಾಲ್ಕು ಕಾರುಗಳ ಗುಣಮಟ್ಟಕ್ಕೆ ಕೇಂದ್ರದ ಮಾನ್ಯತೆ ಸಿಕ್ಕಿರುವುದಾಗಿ “ಬ್ಲೂಮ್‌ಬರ್ಗ್‌’ ಜಾಲತಾಣ ಪ್ರಕಟಿಸಿದೆ. ಭಾರತೀಯ ಮಾರುಕಟ್ಟೆಗೆ ಕಾಲಿಡಲಿರುವ ನಾಲ್ಕು ಮಾದರಿಗಳಿಗೆ ಭಾರತ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸ್ಪಂದನೆ : ಸಿಎಂ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸ್ಪಂದನೆ : ಸಿಎಂ

ನವ ವೃಂದಾವನದಲ್ಲಿ ಉತ್ತರಾದಿ ಮಠದಿಂದ ಪದ್ಮನಾಭ ತೀರ್ಥರ ಪೂರ್ವಾರಾಧನೆ

ನವ ವೃಂದಾವನದಲ್ಲಿ ಉತ್ತರಾದಿ ಮಠದಿಂದ ಪದ್ಮನಾಭ ತೀರ್ಥರ ಪೂರ್ವಾರಾಧನೆ

dr-ashwat-narayan

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ: ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದ್ದೇನು? 

ಒಮಿಕ್ರಾನ್ ಭೀತಿ ನಡುವೆಯೇ 777 ಅಂಕ ಏರಿಕೆ ಕಂಡ ಮುಂಬಯಿ ಷೇರುಪೇಟೆ, ನಿಫ್ಟಿ 17,400

ಒಮಿಕ್ರಾನ್ ಭೀತಿ ನಡುವೆಯೇ 777 ಅಂಕ ಏರಿಕೆ ಕಂಡ ಮುಂಬಯಿ ಷೇರುಪೇಟೆ, ನಿಫ್ಟಿ 17,400

covid-1

ಕರ್ನಾಟಕಕ್ಕೇ ಕಾಲಿಟ್ಟ ಒಮಿಕ್ರಾನ್ : ದೇಶದಲ್ಲಿ ಮೊದಲ 2 ಪ್ರಕರಣಗಳು!

ಸರ್ಕಾರಿ ಉದ್ಯೋಗ ಸಿಗುತ್ತಿಲ್ಲವೇಕೆ? ಯುವಕರು ಇನ್ನೆಷ್ಟು ದಿನ ತಾಳ್ಮೆ ವಹಿಸಬೇಕು: ವರುಣ್

ಸರ್ಕಾರಿ ಉದ್ಯೋಗ ಸಿಗುತ್ತಿಲ್ಲವೇಕೆ? ಯುವಕರು ಇನ್ನೆಷ್ಟು ದಿನ ತಾಳ್ಮೆ ವಹಿಸಬೇಕು: ವರುಣ್

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯ

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೆಡ್ಮಿ ನೋಟ್‌ 11ಟಿ ಬಿಡುಗಡೆ ; ಮೂರು ಬಣ್ಣಗಳಲ್ಲಿ ಲಭ್ಯ

ರೆಡ್ಮಿ ನೋಟ್‌ 11ಟಿ ಬಿಡುಗಡೆ ; ಮೂರು ಬಣ್ಣಗಳಲ್ಲಿ ಲಭ್ಯ

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಆ್ಯಂಡ್ರಾಯ್ಡ ಬಳಕೆದಾರರಿಗೆ ಹೊಸ ಅಪ್‌ಡೇಟ್‌; ಟ್ರೂ ಕಾಲರ್‌ನಲ್ಲಿ ಹೊಸ ಅಪ್‌ಡೇಟ್‌

ಆ್ಯಂಡ್ರಾಯ್ಡ ಬಳಕೆದಾರರಿಗೆ ಹೊಸ ಅಪ್‌ಡೇಟ್‌; ಟ್ರೂ ಕಾಲರ್‌ನಲ್ಲಿ ಹೊಸ ಅಪ್‌ಡೇಟ್‌

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

ಡುಕಾಟಿ ಪೆನಿಗೇಲ್‌ ವಿ4 2022 ಅನಾವರಣ

ಡುಕಾಟಿ ಪೆನಿಗೇಲ್‌ ವಿ4 2022 ಅನಾವರಣ

MUST WATCH

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

ಹೊಸ ಸೇರ್ಪಡೆ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸ್ಪಂದನೆ : ಸಿಎಂ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸ್ಪಂದನೆ : ಸಿಎಂ

ನವ ವೃಂದಾವನದಲ್ಲಿ ಉತ್ತರಾದಿ ಮಠದಿಂದ ಪದ್ಮನಾಭ ತೀರ್ಥರ ಪೂರ್ವಾರಾಧನೆ

ನವ ವೃಂದಾವನದಲ್ಲಿ ಉತ್ತರಾದಿ ಮಠದಿಂದ ಪದ್ಮನಾಭ ತೀರ್ಥರ ಪೂರ್ವಾರಾಧನೆ

ಸಾಧನಾ ಪಥಕ್ಕೆ ಕಠಿಣ ಪ್ರಯತ್ನವೇ ರಾಜಮಾರ್ಗ

ಸಾಧನಾ ಪಥಕ್ಕೆ ಕಠಿಣ ಪ್ರಯತ್ನವೇ ರಾಜಮಾರ್ಗ

ಸುಗಮ ಸಂಚಾರ ಸಮಸ್ಯೆಗೆ ಸಿಗಬೇಕಿದೆ ಮುಕ್ತಿ

ಸುಗಮ ಸಂಚಾರ ಸಮಸ್ಯೆಗೆ ಸಿಗಬೇಕಿದೆ ಮುಕ್ತಿ

jeju gudu theft

ರೈತರ ನಿದ್ದೆಗೆಡಿಸಿದ ರೇಷ್ಮೆಗೂಡು ಕಳವು ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.