
BMW: ಭಾರತದ ಮಾರುಕಟ್ಟೆಗೆ ಐಎಕ್ಸ್1 ಎಲೆಕ್ಟ್ರಿಕ್ ಎಸ್‌ಯುವಿ
ಒಮ್ಮೆ ಚಾರ್ಜ್ ಮಾಡಿದರೆ 440 ಕಿ.ಮೀ. ದೂರ ಸಂಚಾರ
Team Udayavani, Sep 28, 2023, 8:38 PM IST

ಜರ್ಮನಿಯ ಪ್ರತಿಷ್ಠಿತ ಆಟೋಮೊಬೈಲ್ ಕಂಪನಿ ಬಿಎಂಡಬ್ಲ್ಯೂ ಭಾರತದ ಮಾರುಕಟ್ಟೆಗೆ ತನ್ನ ಹೊಚ್ಚ ಹೊಸ ಬಿಎಂಡಬ್ಲ್ಯೂ ಐಎಕ್ಸ್1 ಎಲೆಕ್ಟ್ರಿಕ್ ಎಸ್‌ಯುವಿ ಕಾರನ್ನು ಪರಿಚಯಿಸಿದೆ. ಇದರ ಆರಂಭಿಕ ಬೆಲೆ 66.90 ಲಕ್ಷ ರೂ.(ಎಕ್ಸ್-ಶೋರೂಮ್) ಇದೆ.
ಒಮ್ಮೆ ಚಾರ್ಜ್ ಮಾಡಿದರೆ 440 ಕಿ.ಮೀ. ದೂರ ಕ್ರಮಿಸಲಿದೆ. 130 ಕೆಡಬ್ಲ್ಯೂ ಡಿಸಿ ಚಾರ್ಜರ್‌ನಿಂದ 29 ನಿಮಿಷಗಳಲ್ಲಿ ಶೇ.80ರಷ್ಟು ಜಾರ್ಜ್ ಆಗಲಿದೆ. 10.7 ಇಂಚಿನ ಟಚ್‌ಸ್ಟ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಮ್, ಸನ್‌ರೂಫ್, ಎಲ್‌ಇಡಿ ಹೆಡ್‌ಲೈಟ್‌ಗಳು ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ.
ಅಕ್ಟೋಬರ್‌ನಿಂದ ಕಾರಿನ ಡೆಲಿವರಿ ಆರಂಭವಾಗಲಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Kasaragod ಸಾಲ ಮೊತ್ತ ಪಡೆಯಲು ನಿರಾಕರಣೆ : ಬ್ಯಾಂಕ್ ವಿರುದ್ಧ ತೀರ್ಪು

Karnataka drought; 18,171 ಕೋಟಿ ರೂ. ಬಿಡುಗಡೆ ಮಾಡಲು ಕೇಂದ್ರಕ್ಕೆ ಖರ್ಗೆ ಒತ್ತಾಯ

Mangaluru ಏಣಿಗೆ ವಿದ್ಯುತ್ ಸ್ಪರ್ಶಿಸಿ ಪೈಂಟರ್ ಸಾವು

Mangaluru ರಸ್ತೆ ಬಳಕೆ ವಿಚಾರವಾಗಿ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Viral ‘drunk’ video; ವದಂತಿಗಳಿಗೆ ತೆರೆ ಎಳೆದ ಸನ್ನಿ ಡಿಯೋಲ್