1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

Team Udayavani, Feb 28, 2024, 5:25 PM IST

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

ನವದೆಹಲಿ: ವೇಗವಾಗಿ ಬೆಳೆಯುತ್ತಿರುವ ಆಡಿಯೋ ಸ್ಮಾರ್ಟ್ ವಾಚ್ ಭಾರತೀಯ ಬ್ರಾಂಡ್ ಬೌಲ್ಟ್ Z40 ಸರಣಿಯ ಟಿಡಬ್ಲೂಎಸ್ ಒಂದು ಮಿಲಿಯನ್  (ಹತ್ತು ಲಕ್ಷ) ಯೂನಿಟ್ ಗಳನ್ನು ಮಾರಾಟ ಮಾಡುವ ಮೂಲಕ ಜಗತ್ತಿನ ಬೆಸ್ಟ್ ಸೆಲ್ಲಿಂಗ್ ಟಿಡಬ್ಲೂಎಸ್ ಗಳಲ್ಲೊಂದು ಎಂಬ ಹೆಗ್ಗಳಿಕೆ ಪಡೆದಿದೆ.

ಬೌಲ್ಟ್ ನ Z40 ಟಿಡಬ್ಲೂಎಸ್ ಮಾದರಿ 10 ಲಕ್ಷ ಮಾರಾಟವಾಗಿದ್ದು, ಇ-ಕಾಮರ್ಸ್ ಪ್ಲಾಟ್ ಫಾರ್ಮ್ ನಲ್ಲಿ ಗ್ರಾಹಕರಿಂದ 1,83,028 ರೇಟಿಂಗ್ಸ್ ಮತ್ತು 27,968 ವಿಮರ್ಶೆ ಪಡೆಯುವುದರೊಂದಿಗೆ 5ಕ್ಕೆ 4.1 ರೇಟಿಂಗ್ ಪಡೆದುಕೊಂಡಿದೆ. ಕೌಂಟರ್ ಪಾಯಿಂಟ್ ರೀಸರ್ಚ್ ಸಮೀಕ್ಷೆಯಲ್ಲಿ ಜಗತ್ತಿನ ಬೆಸ್ಟ್ ಸೆಲ್ಲಿಂಗ್ ಇಯರ್ ಬಡ್ಗಳಲ್ಲೊಂದು ಎಂದು ಗುರುತಿಸಲ್ಪಟ್ಟಿದೆ.

ಈ ಕುರಿತು ಬೌಲ್ಟ್ ಸಹ ಸಂಸ್ಥಾಪಕ ವರುಣ್ ಗುಪ್ತ ಮಾತನಾಡಿ, Z40 ಸರಣಿಯ ವೈರ್ ಲೆಸ್ ಇಯರ್ಬಡ್  ಲಾಂಚ್ ಮಾಡಿದಾಗ ಇದು ಯಶಸ್ಸು ಕಾಣುವ ವಿಶ್ವಾಸವಿತ್ತು. ಇದರ ಆಡಿಯೋ ಅನುಭವ, ಕೈಗೆಟುಕುವ ದರ (1399 ರೂ.) ಗ್ರಾಹಕರನ್ನು ಆಕರ್ಷಿಸಿದೆ ಎನ್ನುತ್ತಾರೆ.

ಕೌಂಟರ್ ಪಾರ್ಟ್ ರೀಸರ್ಚ್ ನ ಹಿರಿಯ ವಿಶ್ಲೇಷಕ ಅನ್ಶಿಕಾ ಜೈನ್, ಬೌಲ್ಟ್ Z40 ಟಾಪ್ 10 ಬೆಸ್ಟ್ ಸೆಲ್ಲಿಂಗ್ ಟಿಡಬ್ಲೂಎಸ್ ಬಡ್ಸ್ ಅಗಿದೆ. ಇದು 2 ಸಾವಿರ ರೂ. ಒಳಗಿನ ಬಡ್ ಗಳಲ್ಲಿ ವಿನ್ಯಾಸ, ಗುಣಮಟ್ಟ, ಆರಾಮದಾಯಕವಾಗಿದೆ ಎನ್ನುತ್ತಾರೆ.  ಫ್ಲಿಪ್ ಕಾರ್ಟ್ ಎಲೆಕ್ಟ್ರಾನಿಕ್ಸ್ ವಿಭಾಗದ ಉಪಾಧ್ಯಕ್ಷ ಜಗಜಿತ್ ಹರೋಡೆ, ಫ್ಲಿಪ್ ಕಾರ್ಟ್ ನಲ್ಲಿ ಅತ್ಯಂತ ಯಶಸ್ವಿ ಮಾರಾಟವಾದ ಟಿಡಬ್ಲೂಎಸ್ Z40 ಆಗಿದೆ ಎಂದರು.

ಇದೇ ಉತ್ಸಾಹದಲ್ಲಿ ಬೌಲ್ಟ್ Z40 Ultra  ಟ್ರೂ ವೈರ್ಲೆಸ್ ಇಯರ್ ಬಡ್ ಅನ್ನು ಶೀಘ್ರವೇ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.