ವಿದ್ಯುತ್‌ ಚಾಲಿತ ಬೌನ್ಸ್‌ ಇನ್ಫಿನಿಟಿ ಇ-1 ಮಾರುಕಟ್ಟೆಗೆ ಬಿಡುಗಡೆ

4-5 ಗಂಟೆಯಲ್ಲಿ ಫುಲ್‌ ಚಾರ್ಜ್‌ ಆಗುವ ಲೀಥಿಯಂ ಅಯಾನ್‌ ಬ್ಯಾಟರಿಯನ್ನು ಇದು ಹೊಂದಿದೆ.

Team Udayavani, Dec 4, 2021, 2:57 PM IST

ವಿದ್ಯುತ್‌ ಚಾಲಿತ ಬೌನ್ಸ್‌ ಇನ್ಫಿನಿಟಿ ಇ-1 ಮಾರುಕಟ್ಟೆಗೆ ಬಿಡುಗಡೆ

ನವದೆಹಲಿ: ವಿದ್ಯುತ್‌ ಚಾಲಿತ ಇ-ಸ್ಕೂಟರ್‌ಗಳ ತಯಾರಿಕಾ ಸಂಸ್ಥೆಯಾದ ಬೌನ್ಸ್‌, ತನ್ನ ಹೊಸ ಮಾಡೆಲ್‌ “ಬೌನ್ಸ್‌ ಇನ್ಫಿನಿಟಿ ಇ’ 1 ವಾಹನಗಳನ್ನು ಮಾರುಕಟ್ಟೆಗೆ ತಂದಿದೆ. ಹೈಡ್ರಾಲಿಕ್‌ ಟೆಲಿಸ್ಕೋಪಿಕ್‌ ಸಸ್ಪೆನ್ಶನ್‌, ಹಿಂಬದಿಯಲ್ಲಿ ಟ್ವಿನ್‌ ಶಾಕ್‌ ಅಬ್ಸ ವರ್ಸ್‌, ಎಲ್‌ಇಡಿ ಪ್ರೊಜೆಕ್ಟರ್‌ ಲ್ಯಾಂಪ್‌, ಡಿಕ್ಕಿಯಲ್ಲಿ ಹೇರಳವಾದ 12 ಲೀಟರಿ  ನಷ್ಟು ಜಾಗ ಇರುವುದು ಇದರ ವಿಶೇಷತೆ.

4-5 ಗಂಟೆಯಲ್ಲಿ ಫುಲ್‌ ಚಾರ್ಜ್‌ ಆಗುವ ಲೀಥಿಯಂ ಅಯಾನ್‌ ಬ್ಯಾಟರಿಯನ್ನು ಇದು ಹೊಂದಿದೆ. ಒಂದು ಪೂರ್ತಿ ಚಾರ್ಜ್‌ಗೆ ಇದು 85 ಕಿ.ಮೀ. ಸಾಗಬಲ್ಲದು. ಇದರ ಎಕ್ಸ್‌ ಷೋರೂಂ ಬೆಲೆ 68,999 ರೂ. ಆಗಿದ್ದು, ಈಗಾಗಲೇ ಮುಂಗಡ ಬುಕಿಂಗ್‌ ಆರಂಭವಾಗಿದೆ.

ದಶಕದ ಬೆಳವಣಿಗೆ ಕಂಡ ಸೇವಾ ಕ್ಷೇತ್ರ
ದೇಶದ ಸೇವಾ ಕ್ಷೇತ್ರ ಕಳೆದ ತಿಂಗಳು ಶರವೇಗದ ಅಭಿವೃದ್ಧಿಯನ್ನು ದಾಖಲಿಸಿದೆ. ಹತ್ತು ವರ್ಷಗಳಿಗೆ ಹೋಲಿಕೆ ಮಾಡಿ ದರೆ ಸೇವಾ ವಲಯವು ಎರಡನೇ ಬಾರಿಗೆ ಕ್ಷಿಪ್ರ ಬೆಳವಣಿಗೆ ದಾಖಲಿಸಿದಂತಾಗಿದೆ ಎಂದು ಪರ್ಚೇಸಿಂಗ್‌ ಮ್ಯಾನೇಜರ್ಸ್‌ ಇಂಡೆಕ್ಸ್‌ (ಪಿಎಂಐ)ನ ವರದಿ ಹೇಳಿದೆ.

ಕೋವಿಡ್ ಛಾಯೆಯಿಂದ ಸೇವಾ ಕ್ಷೇತ್ರ, ವಿವಿಧ ವಹಿವಾಟು, ಸೇವೆಗಳಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದ ರಿಂದ ಪಿಎಂಐ ಸೂಚ್ಯಂಕ 58.1ಕ್ಕೆ ಏರಿದೆ. ಅಕ್ಟೋಬರ್‌ಗೆ ಹೋಲಿಸಿದರೆ ನವೆಂಬರ್‌ ನಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಅಕ್ಟೋಬರ್‌ ನಲ್ಲಿ ಸೂಚ್ಯಂಕ 58.4 ಆಗಿತ್ತು.

2011ರ ಜುಲೈಗೆ ಹೋಲಿಕೆ ಮಾಡಿದರೆ, ಈ ಸಾಂಖೀಕ ಮಾಹಿತಿ 2ನೇ ಅತ್ಯಂತ ದಾಖಲೆಯ ಏರಿಕೆ. ನವೆಂಬರ್‌ನ ಮಾಹಿತಿ ಗಮನಿ ಸಿದಾಗ, ಸತತ ನಾಲ್ಕನೇ ಬಾರಿಗೆ ಸೂಚ್ಯಂಕದಲ್ಲಿ ಏರಿಕೆಯಾಗಿದೆ.

ಟಾಪ್ ನ್ಯೂಸ್

shivaraj kumar

ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಗಣರಾಜ್ಯೋತ್ಸವ ಆಚರಣೆ

ಮೂವರಿಂದ ಪದ್ಮ ಪ್ರಶಸ್ತಿ ತಿರಸ್ಕಾರ; ಗುಲಾಂ ನಬಿ ಆಜಾದ್‌ಗೆ ಪದ್ಮ ಗೌರವ

ಮೂವರಿಂದ ಪದ್ಮ ಪ್ರಶಸ್ತಿ ತಿರಸ್ಕಾರ; ಗುಲಾಂ ನಬಿ ಆಜಾದ್‌ಗೆ ಪದ್ಮ ಗೌರವ

ನನಗೆ ಸಚಿವ ಸ್ಥಾನ ಬೇಕೇ ಬೇಕು: ಪಟ್ಟು ಹಿಡಿದ ಉಪ ಸ್ಪೀಕರ್ ಆನಂದ್ ಮಾಮನಿ

ನನಗೆ ಸಚಿವ ಸ್ಥಾನ ಬೇಕೇ ಬೇಕು: ಪಟ್ಟು ಹಿಡಿದ ಉಪ ಸ್ಪೀಕರ್ ಆನಂದ್ ಮಾಮನಿ

CM @ 2

ನಾಳೆ‌ ಬೊಮ್ಮಾಯಿ ಸರಕಾರಕ್ಕೆ 6 ತಿಂಗಳು : ಮುಂದೆ ಸಾಲು ಸಾಲು ಸವಾಲು

siddaramaiah

ಸಿದ್ದುಗೆ ಹೈಕಮಾಂಡ್ ಟಕ್ಕರ್ : ಮೇಲ್ಮನೆ ವಿಪಕ್ಷ ನಾಯಕತ್ವದ ಹಿಂದೆ ಲೆಕ್ಕಾಚಾರ

Gurgaon man arrested bought 5 Mercedes cars in 3 Years

ಹೀಗೊಂದು ಹಗರಣ: ಮೂರು ವರ್ಷದಲ್ಲಿ ಐದು ಮರ್ಸಿಡಿಸ್ ಕಾರು ಖರೀದಿ ಮಾಡಿದಾತನ ಬಂಧನ!

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,000 ಅಂಕ ಇಳಿಕೆ; ಜ.27ರಂದು ಲಾಭಗಳಿಸಿದ ಷೇರು ಯಾವುದು?

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,000 ಅಂಕ ಇಳಿಕೆ; ಜ.27ರಂದು ಲಾಭಗಳಿಸಿದ ಷೇರು ಯಾವುದು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ರೀಬಾಕ್‌ನಿಂದ ಹೊಸ ಸ್ಮಾರ್ಟ್‌ವಾಚ್‌ ; “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಬಿಡುಗಡೆ

ರೀಬಾಕ್‌ನಿಂದ ಹೊಸ ಸ್ಮಾರ್ಟ್‌ವಾಚ್‌ ; “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಬಿಡುಗಡೆ

ವಾಟ್ಸ್‌ಆ್ಯಪ್‌ ಚಾಟಿಂಗ್‌ ಹಿಸ್ಟರಿ ರವಾನೆ ಇನ್ನು ಸುಲಭ

ವಾಟ್ಸ್‌ಆ್ಯಪ್‌ ಚಾಟಿಂಗ್‌ ಹಿಸ್ಟರಿ ರವಾನೆ ಇನ್ನು ಸುಲಭ

Kia Carens

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ವಿನ್ಯಾಸ ಬಿಡುಗಡೆ

hp india future of learning study 2022

ಆನ್‍ ಲೈನ್‍ ಶಿಕ್ಷಣ ಸಾಂಪ್ರದಾಯಿಕ ತರಗತಿ ಕಲಿಕೆಗೆ ಪೂರಕ: ಎಚ್‍ಪಿ ಸಮೀಕ್ಷೆ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

10center

ಗ್ರಾಮ ಒನ್‌ ಕೇಂದ್ರದ ಲಾಭ ಪಡೆಯಿರಿ: ಶಾಸಕ ಖಾಶೆಂಪುರ

9muncipal

ಪುರಸಭೆ ಆಡಳಿತ ವಿರುದ್ಧ ಶಾಸಕರ ಅಸಮಾಧಾನ

shivaraj kumar

ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಗಣರಾಜ್ಯೋತ್ಸವ ಆಚರಣೆ

cm

ಸಂಪುಟ ಸಭೆಯ ಅಜೆಂಡಾದಲ್ಲಿ ಏನೇನು ಇದೆ ?

8rice

4.92 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.