ಗ್ರಾಹಕ ಸ್ನೇಹಿ ಪ್ಲ್ಯಾನ್ ಬಿಡುಗಡೆಗೊಳಿಸಿದ BSNL..!ಯಾವ ಪ್ಲ್ಯಾನ್..? ಏನಿದೆ ವಿಶೇಷತೆ..?

Team Udayavani, Mar 28, 2021, 4:38 PM IST

28-10

ನವ ದೆಹಲಿ :  ಭಾರತ್ ಸಂಚಾರ್ ಸಿಗಮ್ ಲಿಮಿಟಡ್ ಗ್ರಾಹಕ ಸ್ನೇಹಿ ರೀಚಾರ್ಜ್ ಪ್ಲ್ಯಾನಿಂಗ್ ವೊಂದನ್ನು ಜಾರಿಗೊಳಿಸಿದೆ. ಟೆಲಿಕಾಂ ಕ್ಷೇತ್ರದ ಇತರೆ ಖಾಸಗಿ ಸಂಸ್ಥೆಗಳ ಪ್ಲ್ಯಾನ್ ಗಳಿಗೆ ಇದನ್ನು ಹೋಲಿಸಿದರೇ ಇದು ದೀರ್ಘ ಮಾನ್ಯತೆಯ ಯೋಜನೆಯಾಗಿದೆ.

ಹೌದು, ಬಿ ಎಸ್ ಎನ್ ಎಲ್ ತಂದಿರುವ ಈ ಹೊಸ ಪ್ಲ್ಯಾನಿಂಗ್ ನಲ್ಲಿ ಕಾಲಿಂಗ್ ಹಾಗೂ ನೆಟ್ ಸೌಲಭ್ಯಗಳೆರಡನ್ನೂ ಗ್ರಾಹಕರು ಪಡೆಯಬಹುದಾಗಿದೆ.

ಓದಿ :   ಪ್ರಚಾರದ ವೇಳೆ ದೋಸೆ ಮಾಡಿ, ಮಗುವನ್ನು ಆಡಿಸಿದ ನಟಿ ಖುಷ್ಬು

ಕೇವಲ 108 ರೂ.ಗಳಲ್ಲಿ ಲಭ್ಯವಾಗುವ ಈ ಪ್ಲ್ಯಾನ್ ಗ್ರಾಹಕ ಸ್ನೇಹಿ ಪ್ಲ್ಯಾನ್ ಎಂದು ಗುರುತಿಸಿಕೊಳ್ಳುತ್ತಿದೆ.

ಬಿ ಎಸ್ ಎನ್ ಎಲ್ ನ ಒಂದು ಪ್ಲಾನ್ ರೂ.108 ಕ್ಕೆ ಸಿಗುತ್ತಿದೆ. ಇದು 60 ದಿನಗಳ ಸಿಂಧುತ್ವ ಹೊಂದಿದ್ದು, ಈ ಪ್ಲ್ಯಾನ್ ನಲ್ಲಿ ನಿಮಗೆ ನಿತ್ಯ ಡೇಟಾ ಕಾಗೂ ಉಚಿತ ಕಾಲಿಂಗ್ ಬೆನಿಫಿಟ್ ಗಳನ್ನು ಸಂಸ್ಥೆ ನೀಡುತ್ತಿದೆ ಎಂದು ಗ್ಯಾಜೆಟ್ 360 ಪೋರ್ಟಲ್ ನ ವರದಿ ತಿಳಿಸಿದೆ.

ಅನಿಯಮಿತ ಕಾಲಿಂಗ್ ಹಾಗೂ 500 ಉಚಿತ ಎಸ್ ಎಮ್ ಎಸ್ ಸೌಲಭ್ಯ ಬಿ ಎಸ್ ಎನ್ ಎಲ್ ನ ಈ ರಿಚಾರ್ಜ್ ಪ್ಲಾನ್ ನಲ್ಲಿ ಗ್ರಾಹಕರಿಗೆ ಅನಿಯಮಿತ ಕಾಲಿಂಗ್ ಸೌಲಭ್ಯ ಸಿಗುತ್ತಿದೆ. ಇದರಲ್ಲಿ ದೆಹಲಿ ಹಾಗೂ ಮುಂಬೈ ನ ಎಮ್ ಟಿ ಎನ್ ಎಲ್ ನೆಟ್ ವರ್ಕ್ ಗಳು ಕೂಡ  ಗಳೂ ಕೂಡ ಶಾಮೀಲಾಗಿವೆ.

ಆದರೆ, ನಿತ್ಯ 1 ಜಿಬಿ ಉಚಿತ ಡೇಟಾ ಖಾಲಿಯಾದ ಬಳಿಕ ಇಂಟರ್ನೆಟ್ ನ ವೇಗ 80Kbpsಗೆ ಇಳಿಯಲಿದೆ. ಇದರರ್ಥ 108 ಪ್ಲ್ಯಾನ್ ಅಡಿ ನಿಮಗೆ ನಿತ್ಯ 1 ಜಿಬಿ ಹೈ ಸ್ಪೀಡ್ ಡೇಟಾ ಬಳಸುವ ಅವಕಾಶ ಸಿಗಲಿದೆ. ಇನ್ನು, ಈ ಪ್ಲ್ಯಾನ್ ನ ಮೂಲಕ ಒಟ್ಟು 500 ಉಚಿತ ಎಸ್ ಎಮ್ ಎಸ್ ಮಾಡಬಹುದಾಗಿದೆ.

28 ದಿನಗಳ ಸಿಂಧುತ್ವದೊಂದಿಗೆ ಸಿಗುತ್ತಿದ್ದ ಬಿ ಎಸ್ ಎನ್ ಎಲ್ ನ ಈ ಪ್ಲ್ಯಾನ್, ಟೆಲಿಕಾಂ ಸೆಕ್ಟರ್ ನಲ್ಲಿ ಹೆಚ್ಚಾಗುತ್ತಿರುವ ಪ್ರತಿಸ್ಪರ್ಧೆಯನ್ನು ಪರಿಗಣಿಸಿ ಬಿ ಎಸ್ ಎನ್ ಎಲ್ ತನ್ನ ಈ ಪ್ಲಾನ್ ನ ಸಿಂಧುತ್ವವನ್ನು 60 ದಿನಗಳಿಗೆ ಹೆಚ್ಚಿಸಿದೆ.

ಓದಿ :   ಪ್ರತಿಭಟನೆಗಳು ಎಸ್ಐಟಿ ತನಿಖೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ: ಬಸವರಾಜ ಬೊಮ್ಮಾಯಿ

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.