Udayavni Special

ಭಾರತದಲ್ಲಿ ಚೀನಾ ಪರ ಪ್ರಚಾರ: 2,500 ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ಕಣ್ಣಿಟ್ಟ ಸರ್ಕಾರ !


Team Udayavani, Sep 17, 2020, 7:29 PM IST

social-media

ನವದೆಹಲಿ: ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡುತ್ತಿರುವ ಸುಮಾರು 2,500 ಸೋಶಿಯಲ್ ಮೀಡಿಯಾ ಅಕೌಂಟ್ ಗಳ ಮೇಲೆ ಕೇಂದ್ರದ ಏಜೆನ್ಸಿಗಳು ಕಣ್ಣಿಟ್ಟಿವೆ ಎಂದು ಭದ್ರತಾ ಮೂಲಗಳು ತಿಳಿಸಿದೆ.

ವರದಿಗಳ ಪ್ರಕಾರ ಫೇಸ್ ಬುಕ್, ಟ್ವಿಟ್ಟರ್ ಮತ್ತು ಯೂಟ್ಯೂಬ್ ಮೂಲಕ ಚೀನಾ ಪರವಾದ ನಿಲುವುಗಳನ್ನು ಕೆಲವರು ಹರಡುತ್ತಿದ್ದಾರೆ. ಗಮನಾರ್ಹ ಸಂಗತಿಯೆಂದರೇ ಹೀಗೆ ಚೀನಾ ಪರವಾದ ಪೋಸ್ಟ್ ಹಾಕುತ್ತಿರುವವರ ಖಾತೆಗಳ ಐಪಿ ಅಡ್ರೆಸ್ ಗಳು ಪಾಕಿಸ್ಥಾನ, ಹಾಂಗ್ ಕಾಂಗ್, ಯುಕೆ, ರಷ್ಯಾ ಹಾಗೂ ಚೀನಾ ದೇಶಗಳಲ್ಲಿ ಪತ್ತೆಯಾಗಿದೆ.

ಭಾರತ ಸರ್ಕಾರ ಕೂಡ ತನ್ನ ಪ್ರಜೆಗಳ ಖಾಸಗಿ ಮಾಹಿತಿಗಳು ಹಾಗೂ ಡೇಟಾಗಳು ಸೋರಿಕೆಯಾಗದಂತೆ ಕಠಿಣ ಕ್ರಮ ಅನುಸರಿಸಿದೆ. ಅದಾಗ್ಯೂ ಭಾರತೀಯ ಬಳಕೆದಾರರಿಗೆ ತಿಳಿಯದಂತೆ ಅವರ ಡೇಟಾಗಳನ್ನು ವಿದೇಶಿ ಮೂಲದ ಸಂಸ್ಥೆಗಳು ಹ್ಯಾಕ್ ಮಾಡುವ ಆತಂಕವಿದೆ.  ಈ ಕುರಿತು ಸೈಬರ್ ಸೆಕ್ಯೂರಿಟಿ ಸಂಸ್ಥೆಗಳು ವಿವಿಧ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿವೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದ್ದಾರೆ.

ಚೀನಾ ಸೈನಿಕರು ಪಂಜಾಬಿ ಹಾಡುಗಳನ್ನು ಲೌಡ್ ಸ್ಪೀಕರ್ ಮೂಲಕ  ಫಿಂಗರ್ 4 ಪಾಯಿಂಟ್ ನ ಎತ್ತರದ ಸ್ಥಳದಲ್ಲಿ ಬೀಡುಬಿಟ್ಟಿರುವ ಭಾರತೀಯ ಸೈನಿಕರಿಗೆ ಕೇಳಿಸುತ್ತಿದ್ದಾರೆ. ಇದು ಎದುರಾಳಿಗಳನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಮಣಿಸಲು ಎಲ್ಲಾ ರೀತಿಯ ತಂತ್ರ ಕುತಂತ್ರಗಳು ಎಂದು ತಿಳಿದುಬಂದಿದೆ. ಇದೇ ಮಾದರಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲೂ ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡಲಾಗುತ್ತಿದೆ ಎನ್ನಲಾಗಿದೆ.

 

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

vijayendra

ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ

jds

ಕುಂದಗೋಳ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಂ.ಎಸ್ ಅಕ್ಕಿ ಕಾಂಗ್ರೆಸ್ ಸೇರ್ಪಡೆ

01

ಲಾಕ್ ಡೌನ್ ವೇಳೆ ಕಾರ್ಮಿಕರ ಪಾಡನ್ನು ಹಾಡಿನ ರೂಪದಲ್ಲಿ ಬರೆದು “RAPPER” ಆದ ಯುವಕ

ಖರೀದಿದಾರರ ಕಣ್ಣಲ್ಲಿ ನೀರು!: ಮುಂಬೈ, ಪೂನಾದಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ

ಖರೀದಿದಾರರ ಕಣ್ಣಲ್ಲಿ ನೀರು!: ಮುಂಬೈ, ಪೂನಾದಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ…

puneeth

ಅಂಜನಾದ್ರಿ ಆಂಜನೇಯನ ದರ್ಶನ ಪಡೆದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ಅನಂತ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಪ್ರತ್ಯಕ್ಷ್ಯವಾಗಿ ಅಚ್ಚರಿ ಮೂಡಿಸಿದ “ಬಬಿಯಾ” ಮೊಸಳೆ

ಅನಂತ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ “ಬಬಿಯಾ” ಮೊಸಳೆ!

basavarj-horatti

BSY, ಸಿದ್ದು ನನಗಿಂತಲೂ ಜೂನಿಯರ್ಸ್, ಅವರು ಸಿಎಂ ಆದರು; ನಮ್ಮ ಹಣೆಬರಹ ಇಷ್ಟೇ !: ಹೊರಟ್ಟಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

maharatysra

CBI ತನಿಖೆಗಿದ್ದ ‘ಸಾಮಾನ್ಯ ಒಪ್ಪಿಗೆ’ಯನ್ನು ಹಿಂಪಡೆದ ಠಾಕ್ರೆ ಸರ್ಕಾರ: ಏನಿದು ಬೆಳವಣಿಗೆ ?

ಎಲೆಕ್ಷನ್‌ ಬಳಿಕ “ಕೈ’ ಹುದ್ದೆಗಳಲ್ಲಿ ಬದಲು?

ಎಲೆಕ್ಷನ್‌ ಬಳಿಕ “ಕೈ’ ಹುದ್ದೆಗಳಲ್ಲಿ ಬದಲು?

ghorka

ಪ್ರಮುಖ ಬೆಳವಣಿಗೆ: ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಗೂರ್ಖಾ ಜನಮುಕ್ತಿ ಮೋರ್ಚಾ

ವಿಜಯವಾಡ: ಆಂಧ್ರ ಸಿಎಂ ಜಗನ್ ಭೇಟಿಗೂ ಮುನ್ನ ಕನಕದುರ್ಗಾ ದೇವಾಲಯದ ಬಳಿ ಭೂ ಕುಸಿತ

ವಿಜಯವಾಡ: ಆಂಧ್ರ ಸಿಎಂ ಜಗನ್ ಭೇಟಿಗೂ ಮುನ್ನ ಕನಕದುರ್ಗಾ ದೇವಾಲಯದ ಬಳಿ ಭೂ ಕುಸಿತ

Good News:ಕೇಂದ್ರ ಸರ್ಕಾರಿ ನೌಕರರಿಗೆ ಬೋನಸ್ ಘೋಷಣೆ, 30 ಲಕ್ಷ ಉದ್ಯೋಗಿಗಳಿಗೆ ದಸರಾ ಗಿಫ್ಟ್

Good News:ಕೇಂದ್ರ ಸರ್ಕಾರಿ ನೌಕರರಿಗೆ ಬೋನಸ್ ಘೋಷಣೆ, 30 ಲಕ್ಷ ಉದ್ಯೋಗಿಗಳಿಗೆ ದಸರಾ ಗಿಫ್ಟ್

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್



ಹೊಸ ಸೇರ್ಪಡೆ

Mandya-1

ಮೈಷುಗರ್‌ ಆರಂಭಿಸಲು ಆಗ್ರ‌ಹ

vijayendra

ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ

ಅರಮನೆ ಮಾಳ ದೇಗುಲದ ಸುಪರ್ದಿಗೆ

ಅರಮನೆ ಮಾಳ ದೇಗುಲದ ಸುಪರ್ದಿಗೆ

MYSURU-TDY-2

ವೈರಸ್‌ ಯುದ್ಧದಲ್ಲಿ 24 ಯೋಧರು ಹುತಾತ್ಮರು

ಸಮ ಬಲದ ನಡುವೆ ಗೆಲುವು ಯಾರಿಗೆ? ಕಾಂಗ್ರೆಸ್‌ನಿಂದ ಕಾಶಪ್ಪನವರ – ಬಿಜೆಪಿಯಿಂದ ವೀರೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.