ಖಾಸಗಿತನ ನೀತಿಗಳಿಗೆ ಸಂಬಂಧಿಸಿದ ಪ್ರಕರಣ: ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಅರ್ಜಿ ವಜಾ


Team Udayavani, Aug 25, 2022, 7:20 PM IST

tdy-8

ನವದೆಹಲಿ: ಖಾಸಗಿತನ ನೀತಿಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಾಟ್ಸ್‌ಆ್ಯಪ್‌ ಮತ್ತು ಫೇಸ್‌ಬುಕ್‌ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಗುರುವಾರ ವಜಾ ಮಾಡಿದೆ.

ವಾಟ್ಸ್‌ಆ್ಯಪ್‌ ಮತ್ತು ಫೇಸ್‌ಬುಕ್‌ ಸಂಸ್ಥೆಗಳ ಹೊಸ ಖಾಸಗಿತನ ನೀತಿ (2021) ಕುರಿತು ಈ ಹಿಂದೆ ಕಾಂಪಿಟಿಷನ್‌ ಕಮಿಷನ್‌ ಆಫ್ ಇಂಡಿಯಾ(ಸಿಸಿಐ) ತನಿಖೆಗೆ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಎರಡೂ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯನ್ನು ಕಳೆದ ವರ್ಷದ ಏಪ್ರಿಲ್‌ನಲ್ಲಿ ದೆಹಲಿ ಹೈಕೋರ್ಟ್‌ನ ಏಕಸದಸ್ಯ ಪೀಠ ವಜಾ ಮಾಡಿತ್ತು.

ಈ ತೀರ್ಪನ್ನು ಪ್ರಶ್ನಿಸಿ ಮತ್ತೆ ಫೇಸ್‌ಬುಕ್‌ ಹಾಗೂ ವಾಟ್ಸ್‌ಆ್ಯಪ್‌ ಕಂಪನಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದವು. ಗುರುವಾರ ವಿಚಾರಣೆ ನಡೆಸಿದ ನ್ಯಾಯಪೀಠ, “ಏಕಸದಸ್ಯ ಪೀಠ ನೀಡಿರುವ ಆದೇಶ ಸರಿಯಾಗಿಯೇ ಇದೆ. ಹೀಗಾಗಿ ಮೇಲ್ಮನವಿಯನ್ನು ತಿರಸ್ಕರಿಸುತ್ತಿದ್ದೇವೆ’ ಎಂದಿದೆ.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.