ತೆರಿಗೆ ಬೆಂಬಲದ ನಿರೀಕ್ಷೆಯಲ್ಲಿ ಇ- ವಾಹನ

ಸೆಮಿಕಂಡಕ್ಟರ್‌ಗಳ ಕೊರತೆ ಕಾರು ಉತ್ಪಾದನ ಕ್ಷೇತ್ರಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ.

Team Udayavani, Jan 27, 2022, 12:30 PM IST

ತೆರಿಗೆ ಬೆಂಬಲದ ನಿರೀಕ್ಷೆಯಲ್ಲಿ ಇ- ವಾಹನ

ಹೊಸದಿಲ್ಲಿ: ದೇಶಾದ್ಯಂತ ಈಗ ವಿದ್ಯುತ್‌ ವಾಹನಗಳ ಖರೀದಿ ಹೆಚ್ಚಾಗತೊಡಗಿದೆ. ಹೀಗಾಗಿ, ಕೇಂದ್ರ ಸರಕಾರದ ವತಿಯಿಂದ ಕಂಪೆನಿ ತೆರಿಗೆ ವಿನಾಯಿತಿ ಸೇರಿ ಹಲವು ವಿನಾಯಿತಿನೀಡಬೇಕು ಎಂದು ಈಗಾಗಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೆದುರು ಮನವಿಯಿದೆ.

ಅವರ ಮನವಿಗೆ ಬಜೆಟ್‌ನಲ್ಲಿ ಪೂರಕವಾಗಿರುವ ಸ್ಪಂದನೆ ಸಿಗಲಿದೆ ಎಂಬ ನಿರೀಕ್ಷೆ ವಿದ್ಯುತ್‌ ವಾಹನಗಳ ಉತ್ಪಾದನೆ ಮಾಡುವ ಕಂಪೆನಿಗಳು ಇರಿಸಿಕೊಂಡಿವೆ. ವಿದ್ಯುತ್‌ ಆಧಾರಿತ ವಾಹನ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದೇ ಆದಲ್ಲಿ ಈ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಸೃಷ್ಟಿಯಾಗಲಿವೆ.

ಇದಕ್ಕಿಂತ ಹೆಚ್ಚಾಗಿ ಚಿಪ್‌ಗಳ ಕೊರತೆ ಮತ್ತು ಸೆಮಿಕಂಡಕ್ಟರ್‌ಗಳ ಕೊರತೆ ಕಾರು ಉತ್ಪಾದನ ಕ್ಷೇತ್ರಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ. ಅದನ್ನು ದೂರ ವಾಗಿಸಲು ತೆರಿಗೆ ವಿನಾಯಿತಿ ಉತ್ಪಾದನ ಆಧಾರಿತ ಪ್ರೋತ್ಸಾಹಕ ಕ್ರಮಗಳನ್ನು ಪ್ರಕಟಿ ಸಿದಲ್ಲಿ ವಿದ್ಯುತ್‌ ವಾಹನ ಉತ್ಪಾದನೆಗೆ ವೇಗ ಸಿಗಲಿದೆ.

ಇದನ್ನೂ ಓದಿ:ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಪ್ರಮುಖ ಸ್ಥಳಗಳಲ್ಲಿ ವಾಹನಗಳನ್ನು ಕ್ಷಿಪ್ರವಾಗಿ ಚಾರ್ಜ್‌ ಮಾಡುವ ನಿಟ್ಟಿನಲ್ಲಿ ಚಾರ್ಜಿಂಗ್‌ ಸ್ಟೇಶನ್‌ಗಳನ್ನು ಸ್ಥಾಪಿಸಲೂ ಪ್ರೋತ್ಸಾಹಕ ಕ್ರಮ ಗಳನ್ನು ಪ್ರಕಟಿಸಲೂ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಏಕೆಂದರೆ ಮುಂದಿನ 2 ವರ್ಷಗಳಲ್ಲಿ ವಿದ್ಯುತ್‌ ವಾಹನಗಳ ಮಾರಾಟ ಶೇ. 20ರಷ್ಟು ಹೆಚ್ಚಾಗಲಿದೆ.

ಟಾಪ್ ನ್ಯೂಸ್

ಟಿವಿಎಸ್‍ ನಿಂದ ಹೊಸ ಮಾದರಿಯ ಐಕ್ಯೂಬ್‍ ಎಲೆಕ್ಟ್ರಿಕ್‍ ಸ್ಕೂಟರ್ ಗಳ ಬಿಡುಗಡೆ

ಟಿವಿಎಸ್‍ ನಿಂದ ಹೊಸ ಮಾದರಿಯ ಐಕ್ಯೂಬ್‍ ಎಲೆಕ್ಟ್ರಿಕ್‍ ಸ್ಕೂಟರ್ ಗಳ ಬಿಡುಗಡೆ

1-wweweq

ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ

Belthangady-,Crime-news

ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು

dr-sdk

ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ

ಕಣ್ಣು ಆಪರೇಷನ್ ಮಾಡಿದರೆ 10000 ನೀಡುತ್ತೇವೆಂದು ಹೇಳಿ, ಮಹಿಳೆಯ 5ಲಕ್ಷದ ಚಿನ್ನ ದೋಚಿದ ಆಸಾಮಿ

ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ

1-sddddas

ಶಿವಲಿಂಗದ ಕುರಿತು ಅವಹೇಳನಕಾರಿ ಟ್ವೀಟ್ : ಎಐಎಂಐಎಂ ನಾಯಕ ಅರೆಸ್ಟ್

1-adadasd

ಉತ್ತರಾಖಂಡ ಸಿಎಂ ಅಭ್ಯರ್ಥಿಯಾಗಿದ್ದ ಕೊಥಿಯಾಲ್ ಆಪ್ ಗೆ ಗುಡ್ ಬೈ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿವಿಎಸ್‍ ನಿಂದ ಹೊಸ ಮಾದರಿಯ ಐಕ್ಯೂಬ್‍ ಎಲೆಕ್ಟ್ರಿಕ್‍ ಸ್ಕೂಟರ್ ಗಳ ಬಿಡುಗಡೆ

ಟಿವಿಎಸ್‍ ನಿಂದ ಹೊಸ ಮಾದರಿಯ ಐಕ್ಯೂಬ್‍ ಎಲೆಕ್ಟ್ರಿಕ್‍ ಸ್ಕೂಟರ್ ಗಳ ಬಿಡುಗಡೆ

ಜಿಯೋ ಫೋನ್ ನೆಕ್ಸ್ಟ್‌ನ ಸೀಮಿತ ಅವಧಿಯ ‘ಎಕ್ಸ್‌ಚೇಂಜ್ ಟು ಅಪ್‌ಗ್ರೇಡ್’ ಕೊಡುಗೆ

ಜಿಯೋ ಫೋನ್ ನೆಕ್ಸ್ಟ್‌ನ ಸೀಮಿತ ಅವಧಿಯ ‘ಎಕ್ಸ್‌ಚೇಂಜ್ ಟು ಅಪ್‌ಗ್ರೇಡ್’ ಕೊಡುಗೆ

ವಿವೋ ಹೊಸ ಫೋನ್‌ ಬಿಡುಗಡೆ; 5000 ಎಂಎಎಚ್‌ ಬ್ಯಾಟರಿ ಸಾಮರ್ಥ್ಯ

ವಿವೋ ಹೊಸ ಫೋನ್‌ ಬಿಡುಗಡೆ; 5000 ಎಂಎಎಚ್‌ ಬ್ಯಾಟರಿ ಸಾಮರ್ಥ್ಯ

thumb-6

ಸ್ಯಾಮ್‍ ಸಂಗ್ ಗೆಲಾಕ್ಸಿ ಎಫ್‍ 23 5ಜಿ ಮೊಬೈಲ್: ಉತ್ತಮ ಸ್ಪೆಸಿಫಿಕೇಷನ್‍ ಕಡಿಮೆ ಬೆಲೆ

ಮೊಟೊರೊಲಾ ಎಡ್ಜ್ 30 ಬಿಡುಗಡೆ; ಮೇ 19ರಿಂದ ಮಾರುಕಟ್ಟೆಯಲ್ಲಿ ಲಭ್ಯ

ಮೊಟೊರೊಲಾ ಎಡ್ಜ್ 30 ಬಿಡುಗಡೆ; ಮೇ 19ರಿಂದ ಮಾರುಕಟ್ಟೆಯಲ್ಲಿ ಲಭ್ಯ

MUST WATCH

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

ಹೊಸ ಸೇರ್ಪಡೆ

ಟಿವಿಎಸ್‍ ನಿಂದ ಹೊಸ ಮಾದರಿಯ ಐಕ್ಯೂಬ್‍ ಎಲೆಕ್ಟ್ರಿಕ್‍ ಸ್ಕೂಟರ್ ಗಳ ಬಿಡುಗಡೆ

ಟಿವಿಎಸ್‍ ನಿಂದ ಹೊಸ ಮಾದರಿಯ ಐಕ್ಯೂಬ್‍ ಎಲೆಕ್ಟ್ರಿಕ್‍ ಸ್ಕೂಟರ್ ಗಳ ಬಿಡುಗಡೆ

1-wweweq

ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ

Belthangady-,Crime-news

ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು

dr-sdk

ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ

ಕಣ್ಣು ಆಪರೇಷನ್ ಮಾಡಿದರೆ 10000 ನೀಡುತ್ತೇವೆಂದು ಹೇಳಿ, ಮಹಿಳೆಯ 5ಲಕ್ಷದ ಚಿನ್ನ ದೋಚಿದ ಆಸಾಮಿ

ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.