ಮಾರುಕಟ್ಟೆಗೆ ಎಪಿಕ್‌ ಬೈ ಸೊನಾಟ ವಾಚ್‌

ಎಪಿಕ್‌ ಬಿಡುಗಡೆಯೊಂದಿಗೆ ಸೊನಾಟ ತನ್ನ ಬ್ರಾಂಡ್‌ ಹಾದಿಯನ್ನು ಇನ್ನಷ್ಟು ವಿಸ್ತರಿಸಿಕೊಂಡಿದೆ.

Team Udayavani, Aug 7, 2021, 12:47 PM IST

ಮಾರುಕಟ್ಟೆಗೆ ಎಪಿಕ್‌ ಬೈ ಸೊನಾಟ ವಾಚ್‌

ಬೆಂಗಳೂರು: ದೇಶದ ಅತಿಹೆಚ್ಚು ಮಾರಾಟದ ವಾಚ್‌ ಬ್ರಾಂಡ್‌ ಸೋನಾಟಾದ ಟೈಟಾನ್‌ ಕಂಪನಿಯು ಫ್ಲಿಪ್‌ಕಾರ್ಟ್‌ ನೊಂದಿಗೆ ಪಾಲುದಾರಿಕೆ ಮಾಡಿಕೊಂಡು ಹೊಸ ಫ್ಯಾಷನ್‌ ಶ್ರೇಣಿಯ”ಎಪಿಕ್‌ ಬೈ ಸೊನಾಟ’ ವಾಚ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಈ ವಾಚ್‌ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ.

ಇದನ್ನೂ ಓದಿ:‘ಜನತಾ ಪರಿವಾರ ಸರ್ಕಾರ’ದ ಛಾಯೆ ಕಳೆಯಲು ಸಂಘ ಹಿನ್ನೆಲೆಯವರಿಗೆ ಬಂಪರ್: ಏನಿದು ಲೆಕ್ಕಾಚಾರ?

ಈ ಪಾಲುದಾರಿಕೆ ಮೂಲಕ ಸೊನಾಟ, ಫ್ಲಿಪ್‌ಕಾರ್ಟ್‌ನ ದೇಶಾದ್ಯಂತರಹರಡಿರುವ 350 ದಶಲಕ್ಷ ಗ್ರಾಹಕರ ಸಂಪರ್ಕ ಸಾಧಿಸಲಿದೆ. ಎಪಿಕ್‌ ಬೈ ಸೊನಾಟ ವಾಚ್‌ಗಳು 499 ಆರಂಭಿಕ ಬೆಲೆಯೊಂದಿಗೆ ಫ್ಲಿಪ್‌ ಕಾರ್ಟ್‌ನಲ್ಲಿ ಸಿಗಲಿವೆ.

ಇದರ ಕುರಿತು ಮಾತನಾಡಿದ ಟೈಟಾನ್‌ ಕಂಪನಿ ಲಿಮಿಟೆಡ್‌ನ‌ ಕೈಗಡಿಯಾರಗಳು ಮತ್ತು ಧರಿಸಬಹುದಾದ ಇತರ ಸಾಧನಗಳ ವಿಭಾಗದ ಸಿಇಒ ಸುಪರ್ಣ ಮಿತ್ರ, ಸೊನಾಟ ಲಕ್ಷಾಂತರ ಭಾರತೀಯರ ನಂಬಿಕೆಯ ಬ್ರಾಂಡ್‌ ಆಗಿದೆ. ಎಪಿಕ್‌ ಬಿಡುಗಡೆಯೊಂದಿಗೆ ಸೊನಾಟ ತನ್ನ ಬ್ರಾಂಡ್‌ ಹಾದಿಯನ್ನು ಇನ್ನಷ್ಟು ವಿಸ್ತರಿಸಿಕೊಂಡಿದೆ.

ಡಿಜಿಟಲ್‌ ಪ್ರಭಾವ ಬೆಳೆಯುತ್ತಿರುವ ಜಗತ್ತಿನಲ್ಲಿ ಎಪಿಕ್‌ ಬೈ ಸೊನಾಟಾ ಹೊಸ ಪೀಳಿಗೆಯ ಆಧುನಿಕ ಗ್ರಾಹಕರ ನೈತಿಕತೆಯನ್ನು ಪ್ರತಿಬಿಂಬಿಸುತ್ತದೆ. ಎಪಿಕ್‌ ಬೈ ಸೊನಾಟ ಮಹಾನಗರಗಳು ಮಧ್ಯ ಮಧ್ಯಮ ನಗರಗಳಿಂದ ಬಳಕೆಯಲ್ಲಿ ಭವಿಷ್ಯದ ಬೆಳವಣಿಗೆಯ ವೇಗವನ್ನು ಪಡೆಯಲು ಸಿದ್ಧವಾಗಿದ ಎಂದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.