ಇದೊಂದು ಉಗ್ರಗಾಮಿ ಸಂಘಟನೆ; ತಾಲಿಬಾನ್ ಫೇಸ್ ಬುಕ್ ಖಾತೆ ರದ್ದು: ಎಫ್ ಬಿ ಸಂಸ್ಥೆ

ತಾಲಿಬಾನ್ ಬಂಡುಕೋರರು ಕ್ಷಿಪ್ರವಾಗಿ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ತೆಗೆದುಕೊಂಡ ನಂತರ ಬಿಕ್ಕಟ್ಟಿಗೆ ಕಾರಣವಾಗಿತ್ತು.

Team Udayavani, Aug 17, 2021, 3:46 PM IST

ಇದೊಂದು ಉಗ್ರಗಾಮಿ ಸಂಘಟನೆ; ತಾಲಿಬಾನ್ ಫೇಸ್ ಬುಕ್ ಖಾತೆ ರದ್ದು: ಎಫ್ ಬಿ ಸಂಸ್ಥೆ

ಕಾಬೂಲ್: ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ಬೆನ್ನಲ್ಲೇ ಹಲವಾರು ದೇಶಗಳು ಎಚ್ಚರಿಕೆಯ ಪ್ರತಿಕ್ರಿಯೆ ವ್ಯಕ್ತಪಡಿಸಿದ ನಂತರ ಫೇಸ್ ಬುಕ್ ಕೂಡಾ ತಾಲಿಬಾನ್ ಉಗ್ರಗಾಮಿ ಸಂಘಟನೆಯನ್ನು ನಿಷೇಧಿಸಿದ್ದು, ತಮ್ಮ ಫ್ಲ್ಯಾಟ್ ಫಾರಂನಲ್ಲಿ ಉಗ್ರಗಾಮಿಗಳನ್ನು ಬೆಂಬಲಿಸುವ ಎಲ್ಲಾ ವಿಧದ ಕಂಟೆಂಟ್ ಗಳನ್ನು ತೆಗೆದು ಹಾಕಲಾಗುವುದು ಮತ್ತು ಫೇಸ್ ಬುಕ್ ಖಾತೆಯನ್ನು ರದ್ದುಗೊಳಿಸಲಾಗುವುದು ಎಂದು ಮಂಗಳವಾರ(ಆಗಸ್ಟ್ 17) ಘೋಷಿಸಿದೆ.

ಇದನ್ನೂ ಓದಿ:ಅಫ್ಘಾನ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧವಾಗಿದೆ: ಪ್ರಹ್ಲಾದ ಜೋಶಿ

ತಾಲಿಬಾನ್ ಅನ್ನು ಉಗ್ರಗಾಮಿ ಸಂಘಟನೆ ಎಂದು ಪರಿಗಣಿಸುವುದಾಗಿ ತಿಳಿಸಿರುವ ಫೇಸ್ ಬುಕ್, ಸಂಘಟನೆಗೆ ಸಂಬಂಧಪಟ್ಟ ಎಲ್ಲಾ ಬಗೆಯ ಮಾಹಿತಿ, ಕಂಟೆಂಟ್ ಗಳನ್ನು ತಜ್ಞರ ತಂಡ ತೆಗೆದುಹಾಕಲಿದೆ ಎಂದು ತಿಳಿಸಿದೆ.

ಕಳೆದ ಕೆಲವು ವರ್ಷಗಳಿಂದ ತಾಲಿಬಾನ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ಉಪಯೋಗಿಸಿಕೊಂಡು  ತಮ್ಮ ಸಂದೇಶಗಳನ್ನು ಪ್ರಸಾರ ಮಾಡುತ್ತಿತ್ತು ಎಂದು ಹೇಳಿದೆ. ತಾಲಿಬಾನ್ ಬಂಡುಕೋರರು ಕ್ಷಿಪ್ರವಾಗಿ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ತೆಗೆದುಕೊಂಡ ನಂತರ ಬಿಕ್ಕಟ್ಟಿಗೆ ಕಾರಣವಾಗಿತ್ತು. ತಾಲಿಬಾನ್ ಅನ್ನು ಉಗ್ರಗಾಮಿ ಸಂಘಟನೆ ಎಂದು ಅಮೆರಿಕ ಘೋಷಿಸಿದೆ. ನಾವು ಕೂಡಾ ಅಪಾಯಕಾರಿ ಸಂಘಟನೆಯ ನಿಮಯಗಳನ್ನು ಹರಡದಂತೆ ತಡೆಗಟ್ಟಲು ನಿರ್ಬಂಧ ವಿಧಿಸಿರುವುದಾಗಿ ಫೇಸ್ ಬುಕ್ ಸಂಸ್ಥೆ ತಿಳಿಸಿದೆ.

ನಮ್ಮಲ್ಲಿಯೂ ಅಫ್ಘಾನಿಸ್ತಾನದ ಪರಿಣತರ ತಂಡವಿದ್ದು, ಅವರು ಅಫ್ಘಾನ್ ನ ಡಾರಿ ಮತ್ತು ಪಾಸ್ಟೋ ಭಾಷೆಯ ಬಗ್ಗೆ ಅನುಭವ ಹೊಂದಿದ್ದು, ಸ್ಥಳೀಯ ಭಾಷೆಯ ಬಗ್ಗೆ ಅವರ ನೆರವನ್ನು ಪಡೆದು ಫೇಸ್ ಬುಕ್ ನಲ್ಲಿರುವ ತಾಲಿಬಾನ್ ಉಗ್ರಗಾಮಿ ಸಂಘಟನೆಯ ಕಂಟೆಂಟ್ ಗಳನ್ನು ತೆಗೆದುಹಾಕಲಾಗುವುದು ಎಂದು ಫೇಸ್ ಬುಕ್ ಸಂಸ್ಥೆ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

22congress

ಬಿಜೆಪಿ ಶಾಸಕರೆಲ್ಲ ಶೇ.40 ರಷ್ಟು ಮಾಮೂಲಿ ಫಿಕ್ಸ್ ಮಾಡಿದ್ದಾರೆ: ಮಾಜಿ ಸಚಿವ ಅನ್ಸಾರಿ

“ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ..” ಕಿವೀಸ್ ಗ್ರೇಟ್ ಎಸ್ಕೇಪ್ ಗೆ ನೆಟ್ಟಿಗರ ಪ್ರತಿಕ್ರಿಯೆ

“ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ..” ಕಿವೀಸ್ ಗ್ರೇಟ್ ಎಸ್ಕೇಪ್ ಗೆ ನೆಟ್ಟಿಗರ ಪ್ರತಿಕ್ರಿಯೆ

ಭಾರತದ ಜಯಕ್ಕೆ ಅಡ್ಡಿಯಾದ ರವೀಂದ್ರ ಮತ್ತು ಮಂದಬೆಳಕು: ಕಾನ್ಪುರ ಟೆಸ್ಟ್ ಡ್ರಾನಲ್ಲಿ ಅಂತ್ಯ

ಭಾರತದ ಜಯಕ್ಕೆ ಅಡ್ಡಿಯಾದ ರವೀಂದ್ರ ಮತ್ತು ಮಂದಬೆಳಕು: ಕಾನ್ಪುರ ಟೆಸ್ಟ್ ಡ್ರಾನಲ್ಲಿ ಅಂತ್ಯ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 153 ಅಂಕ ಏರಿಕೆ; 17 ಸಾವಿರ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 153 ಅಂಕ ಏರಿಕೆ; 17 ಸಾವಿರ ಗಡಿ ದಾಟಿದ ನಿಫ್ಟಿ

1-nirani

ಮುಖ್ಯಮಂತ್ರಿಯಾಗುತ್ತಾರೆ: ಈಶ್ವರಪ್ಪ ಹೇಳಿಕೆಗೆ ನಾನು ಋಣಿ ಎಂದ ನಿರಾಣಿ

yaddi

‘ತಮಾಷೆಗಾಗಿ ಹೇಳಿದ್ದು’ ಎಂದು ಈಶ್ವರಪ್ಪ ಹೇಳಿದ್ದಾರಲ್ಲ : ಯಡಿಯೂರಪ್ಪ ಸ್ಪಷ್ಟನೆ

1-sdsd

ಸಂಕಷ್ಟದ ಸಂದರ್ಭ ಬೊಮ್ಮಾಯಿ ಬದಲಾವಣೆ ಅಸಾಧ್ಯ: ಕಾರಜೋಳಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ್ಯಂಡ್ರಾಯ್ಡ ಬಳಕೆದಾರರಿಗೆ ಹೊಸ ಅಪ್‌ಡೇಟ್‌; ಟ್ರೂ ಕಾಲರ್‌ನಲ್ಲಿ ಹೊಸ ಅಪ್‌ಡೇಟ್‌

ಆ್ಯಂಡ್ರಾಯ್ಡ ಬಳಕೆದಾರರಿಗೆ ಹೊಸ ಅಪ್‌ಡೇಟ್‌; ಟ್ರೂ ಕಾಲರ್‌ನಲ್ಲಿ ಹೊಸ ಅಪ್‌ಡೇಟ್‌

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

ಡುಕಾಟಿ ಪೆನಿಗೇಲ್‌ ವಿ4 2022 ಅನಾವರಣ

ಡುಕಾಟಿ ಪೆನಿಗೇಲ್‌ ವಿ4 2022 ಅನಾವರಣ

oneplus buds pro

ಸಂಗೀತ ಆಲಿಸಲು ಉತ್ತಮ ಆಯ್ಕೆ ಒನ್‍ಪ್ಲಸ್‍ ಬಡ್ಸ್ ಪ್ರೊ: ಏನಿದರ ವಿಶೇಷತೆ? ಬೆಲೆ ಎಷ್ಟು?

Flipkart Partnership with Kids Fashion Brand HopScotch

ಕಿಡ್ಸ್‌ ಫ್ಯಾಷನ್ ಬ್ರ್ಯಾಂಡ್ ಹಾಪ್ ಸ್ಕಾಚ್ ನೊಂದಿಗೆ ಫ್ಲಿಪ್ ಕಾರ್ಟ್ ಪಾಲುದಾರಿಕೆ

MUST WATCH

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

udayavani youtube

Suratkal : ಮತ್ತೆ ATM ಕೇಂದ್ರ ಪುಡಿ ಪುಡಿ! 2ತಿಂಗಳ ಅಂತರದಲ್ಲಿ ನಡೆದ 2ನೇ ಘಟನೆ

udayavani youtube

ದಾಂಡೇಲಿ : ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು, ಮನೆಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿ

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

ಹೊಸ ಸೇರ್ಪಡೆ

ಆಸ್ಪತ್ರೆ ಪ್ಲಾನ್

56 ಕೋಟಿ ರೂ.ವೆಚ್ಚದಲ್ಲಿ ತಾಯಿ ಮಗು ಆಸ್ಪತ್ರೆ

22congress

ಬಿಜೆಪಿ ಶಾಸಕರೆಲ್ಲ ಶೇ.40 ರಷ್ಟು ಮಾಮೂಲಿ ಫಿಕ್ಸ್ ಮಾಡಿದ್ದಾರೆ: ಮಾಜಿ ಸಚಿವ ಅನ್ಸಾರಿ

ಹಳೇಹುಬ್ಬಳ್ಳಿ ಸಂಪರ್ಕ ಮುಖ್ಯರಸ್ತೆ ತ್ರಿಶಂಕು ಸ್ಥಿತಿ

ಹಳೇಹುಬ್ಬಳ್ಳಿ ಸಂಪರ್ಕ ಮುಖ್ಯರಸ್ತೆ ತ್ರಿಶಂಕು ಸ್ಥಿತಿ

ಅಭಿವೃದ್ಧಿ ಕಾಮಗಾರಿಗಳೊಂದಿಗೆ ಜನರ ವಿಶ್ವಾಸ ಗಳಿಕೆಗೆ ಸಲಹೆ

ಅಭಿವೃದ್ಧಿ ಕಾಮಗಾರಿಗಳೊಂದಿಗೆ ಜನರ ವಿಶ್ವಾಸ ಗಳಿಕೆಗೆ ಸಲಹೆ

ಅಕ್ರಮ ಪಡಿತರ ಅಕ್ಕಿ- ಕ್ಯಾಂಟರ್‌ ವಶ

ಅಕ್ರಮ ಪಡಿತರ ಅಕ್ಕಿ: ಕ್ಯಾಂಟರ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.