ಮಕ್ಕಳ ಬಳಕೆಗೆ ನೂತನ ಇನ್ ಸ್ಟಾ ಗ್ರಾಂ! ಏನಿದು… ವಿಶೇಷತೆಗಳೇನು?


Team Udayavani, Mar 20, 2021, 4:17 PM IST

Facebook Building a Version of Instagram For Kids Under 13

ನವದೆಹಲಿ : ತಂತ್ರಜ್ಞಾನವನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಪ್ರಸಿದ್ದ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ 13 ವರ್ಷ ಹಾಗೂ ಅದಕ್ಕಿಂತಲೂ ಕಡಿಮೆ ವಯೋಮಿತಿಯ ಮಕ್ಕಳಿಗಾಗಿ ಪ್ರತ್ಯೇಕ ಇನ್ ಸ್ಟಾ ಗ್ರಾಂ ಆವೃತ್ತಿಯನ್ನು ಪರಿಚಯಿಸಲು ಮುಂದಾಗಿದೆ.

ಈ ನೂತನ ಆವೃತ್ತಿಯಲ್ಲಿ ಮಕ್ಕಳು ಪೋಟೋಗಳನ್ನು ಶೇರ್ ಮಾಡಬಹುದಾಗಿದ್ದು, ಇದು ಸಂಪೂರ್ಣವಾಗಿ ಪೋಷಕರ ನಿಯಂತ್ರಣದಲ್ಲಿ ಇರಲಿದೆ .

ಈ ಕುರಿತಾದ ಯೋಜನೆಯ ಬಗ್ಗೆ  ಫೇಸ್ ಬುಕ್ ಸಂಸ್ಥೆ ಮಾಹಿತಿಯನ್ನು ನೀಡಿದೆ. ಆದರೆ ಈವರೆಗೂ ಸಾರ್ವಜನಿಕರ ಉಪಯೋಗಕ್ಕೆ ಯಾವುದೇ ವಿಧವಾದ ಅವಕಾಶವನ್ನು ನೀಡಿಲ್ಲ ಎಂದು ವರದಿ ತಿಳಿಸಿದೆ.

ಹೊಸ ಆವೃತ್ತಿಯ ಬಗ್ಗೆ   ಮಾಹಿತಿ ಹಂಚಿಕೊಂಡಿರುವ ಫೇಸ್ ಬುಕ್, ಮಕ್ಕಳು ಸಾಮಾಜಿಕವಾಗಿ ಸಂಪರ್ಕವನ್ನು ಹೊಂದಿಕೊಳ್ಳುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ ಬಳಕೆಗೆ  ತಮ್ಮ ಪೋಷಕರಲ್ಲಿ ಅನುಮತಿ ಕೇಳುತ್ತಾರೆ. ಅಂತಹ ಸಮಯದಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಈ ನೂತನ ಆವೃತ್ತಿಯ ಇನ್ ಸ್ಟಾಗ್ರಾಂ ಅನ್ನು ನೀಡಬಹುದಾಗಿದ್ದು, ಇದು ಸಂಪೂರ್ಣವಾಗಿ ಪೋಷಕರ ನಿಯಂತ್ರಣದಲ್ಲಿ ಇರಲಿದೆ. ಈಗ ರೂಪಿಸಲಾಗಿರುವ ಹೊಸ ಫೀಚರ್ ಜೊತೆ ಜೊತೆಯಲ್ಲಿಯೇ ಇನ್ನೂ ಹಲವಾರು ನೂತನ ಸೌಲಭ್ಯಗಳನ್ನು ನೀಡಲು ಸಂಸ್ಥೆ ಪ್ರಯತ್ನಿಸುತ್ತಿದ್ದು, ಆ ಮೂಲಕ ಪೋಷಕರು ಮತ್ತು ಮಕ್ಕಳು ಇನ್ನೂ ಹೆಚ್ಚು ಅತ್ಯುತ್ತಮ ಇನ್ ಸ್ಟಾ ಗ್ರಾಂ ಬಳಕೆಯ ಅನುಭವನ್ನು ಪಡೆದುಕೊಳ್ಳಬಹುದಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಹುಚ್ಚು ಸಾಹಸ…ಸಿಂಹದ ಬೋನಿನೊಳಗೆ ನುಗ್ಗಿ ದಾಳಿಗೊಳಗಾದ ವ್ಯಕ್ತಿ!

ಈ ಹೊಸ ವಿನ್ಯಾಸದ ಇನ್ ಸ್ಟಾ ಗ್ರಾಂ ನಲ್ಲಿ ಮಕ್ಕಳು  ಅತ್ಯಂತ ಸುರಕ್ಷಿತವಾಗಿ ಸಮಾಜದೊಂದಿಗೆ ಉತ್ತಮ ಸಂಬಂಧವನ್ನು ಹೊಂದಬಹುದಾಗಿದ್ದು, ಪೋಷಕರು ಯಾವ ವ್ಯಕ್ತಿಗಳೊಂದಿಗೆ ತಮ್ಮ ಮಕ್ಕಳು ಸಂಪರ್ಕ ಸಾಧಿಸಬಹುದು ಎಂಬುದನ್ನು ನಿರ್ಧರಿಸಬಹುದಾಗಿದೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.