ಫೇಸ್ ಬುಕ್, ಇನ್ ಸ್ಟಾಗ್ರಾಂ ನಲ್ಲಿ ಟಿಕ್ ಟಾಕ್ ಮಾದರಿಯ ಫೀಚರ್ ? ಇಲ್ಲಿದೆ ಮಾಹಿತಿ


Team Udayavani, Jul 7, 2020, 8:04 AM IST

–tiktok

ನವದೆಹಲಿ: ಭಾರತದಲ್ಲಿ ಟಿಕ್ ಟಾಕ್ ಸೇರಿದಂತೆ 59 ಆ್ಯಪ್ ಗಳು ಬ್ಯಾನ್ ಆದ ಬೆನ್ನಲ್ಲೇ ಹಲವು ಪರ್ಯಾಯ ಅಪ್ಲಿಕೇಶನ್ ಗಳನ್ನು ಬಳಕೆದಾರರು ಬಳಸಲು ಆರಂಭಿಸಿದ್ದಾರೆ. ಇದೀಗ ತಂತ್ರಜ್ಞಾನ ದೈತ್ಯ ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂ ಕೂಡ ತನ್ನ ಬಳಕೆದಾರರಿಗೆ ಟಿಕ್ ಟಾಕ್ ಮಾದರಿಯ ವಿಡಿಯೋ ರಚಿಸಲು ಅನುವು ಮಾಡಿಕೊಡುವ ಫೀಚರ್ ಒಂದನ್ನು ಬಳಕೆಗೆ ತರಲು ಚಿಂತಿಸಿದೆ ಎಂದು ವರದಿ ತಿಳಿಸಿದೆ.

ಈ ಫೀಚರ್ 15 ಸೆಕೆಂಡ್ ಗಳ ವಿಡಿಯೋ ರಚಿಸಲು ನೆರವಾಗುವಂತೆ ಯೋಜನೆ ರೂಪಿಸಲಾಗುತ್ತಿದೆ. ಅಪ್ ಡೇಟ್ ವರ್ಷನ್ ಅನ್ನು ಹಲವು ದೇಶಗಳಲ್ಲಿ ಜಾರಿಗೆ ತರಲಾಗುವುದು. ಜನರಿಗೆ ತಮ್ಮ ಭಾವನೆ ವ್ಯಕ್ತಪಡಿಸಲು  ಮತ್ತು ಮನರಂಜನೆ ನೀಡಲು ಈ ಫೀಚರ್ ಬಹಳ ನೆರವಾಗುತ್ತದೆ ಎಂದು ಫೇಸ್ ಬುಕ್ ಮೂಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಹೊಸ ಫೀಚರ್ ಅನ್ನು ಜನರಿಗೆ ಪರಿಚಯಿಸಲು  ಬಹಳ ಉತ್ಸುಕರಾಗಿದ್ದು, ಆದರೇ ಯಾವಾಗ ಜಾರಿಗೆ ಬರುತ್ತದೆ ಎಂಬುದಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ ಎಂದು ಇದೇ ವೇಳೆ ತಿಳಿಸಿದ್ದಾರೆ.

ಭಾರತದಲ್ಲಿ ಟಿಕ್ ಟಾಕ್ ಬ್ಯಾನ್ ಆದ ನಂತರ ಚಿಂಗಾರಿ, ರೋಪೊಸೋ ಮೊದಲ ಆ್ಯಪ್ ಗಳು  ಭಾರೀ ಡೌನ್ ಲೋಡ್ ಕಂಡಿದ್ದವು. ಅದಕ್ಕೂ ಮೊದಲು ಭಾರತದಲ್ಲಿ ಟಿಕ್ ಟಾಕ್  200 ಮಿಲಿಯನ್ ಜನರು ಸಕ್ರೀಯವಾಗಿ ಬಳಸುತ್ತಿದ್ದರು.

ಸದ್ಯ ಭಾರತದಲ್ಲಿ ಈ ಫೀಚರ್ ಕೆಲವೇ ಬಳಕೆದಾರರಿಗೆ ಲಭ್ಯವಿದೆ. ಇದರಲ್ಲಿ 15 ಸೆಕೆಂಡುಗಳ ವಿಡಿಯೋ ಮಾಡಬಹುದಾಗಿದ್ದು ಟಿಕ್ ಟಾಕ್ ನಲ್ಲಿರುವಂತೆ ಎಡಿಟಿಂಗ್ ಸೌಲಭ್ಯಗಳಿರುತ್ತವೆ. ಮಾತ್ರವಲ್ಲದೆ ಇತರರಿಗೂ ಕಾಣುವಂತೆ ಪೋಸ್ಟ್ ಶೇರ್ ಮಾಡುವ ಅವಕಾಶವಿದೆ.  ಆದರೇ ಈ ಫೀಚರ್ ಇನ್ನು ಅಧಿಕೃತವಾಗಿ ಬಳಕೆಗೆ ಲಭ್ಯವಾಗಿಲ್ಲ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.