“ಹಾರ್ಮ್ ಫುಲ್ ಕಂಟೆಂಟ್ ಗಳನ್ನು ನಿಯಂತ್ರಿಸಲು ಹೊಸ ತಂತ್ರ” : ಫೇಸ್ ಬುಕ್

ವಿಷಯ ಹೊರಗಿಡುವ ನಿಯಂತ್ರಣಗಳನ್ನು(ಟಾಪಿಕ್ ಎಕ್ಲೂಶನ್ ಕಂಟ್ರೋಲ್ಸ್)' ಅಭಿವೃದ್ಧಿಪಡಿಸಲು ಮುಂದಾಗಿದೆ ಫೇಸ್ ಬುಕ್

Team Udayavani, Jan 31, 2021, 11:35 AM IST

Facebook to Develop ‘Topic Exclusion Controls’ for Advertisers to Tackle Harmful Content

ನವ ದೆಹಲಿ: ಸಾಮಾಜಿಕ ಜಾಲತಾಣಗಳ ದೈತ್ಯ ಎಂದು ಕರೆಸಿಕೊಳ್ಳುವ ಫೇಸ್ ಬುಕ್,  ಹಾರ್ಮ್ ಫುಲ್  ಕಂಟೆಂಟ್ ಗಳನ್ನು ನಿಭಾಯಿಸಲು ಜಾಹೀರಾತುದಾರರಿಗೆ ‘ವಿಷಯ ಹೊರಗಿಡುವ ನಿಯಂತ್ರಣಗಳನ್ನು(ಟಾಪಿಕ್ ಎಕ್ಲೂಶನ್ ಕಂಟ್ರೋಲ್ಸ್)’ ಅಭಿವೃದ್ಧಿಪಡಿಸಲು ಮುಂದಾಗಿದೆ.

ಓದಿ : ಋತುವಿನ ಮೊದಲ ಕಂಬಳ ಯಶಸ್ವಿ: ಇಲ್ಲಿದೆ ಹೊಕ್ಕಾಡಿಗೋಳಿ ಕಂಬಳದ ಫಲಿತಾಂಶ ಪಟ್ಟಿ

ಫೇಸ್‌ ಬುಕ್ ಶುಕ್ರವಾರ(ಜ. 29) ತನ್ನ ಪ್ಲಾಟ್‌ ಫಾರ್ಮ್‌ನಲ್ಲಿ “ವಿಷಯ ಹೊರಗಿಡುವ ನಿಯಂತ್ರಣಗಳನ್ನು” ಅಭಿವೃದ್ಧಿಪಡಿಸಲು ಪ್ರಾರಂಭಿಸಲಿದೆ, ಜಾಹೀರಾತುದಾರರು ತಮ್ಮ ಜಾಹೀರಾತುಗಳ ಜೊತೆಗೆ ಹಾರ್ಮ್ ಫುಲ್ ಕಂಟೆಂಟ್ ಗಳು ಕಾಣಿಸಿಕೊಳ್ಳದಂತೆ ಅವುಗಳನ್ನು ತೆಗೆದು ಹಾಕುವ  ಸಾಮರ್ಥ್ಯವನ್ನು ಇದು ಹೊಂದಿರಲಿದೆ.

ಫೇಸ್‌ ಬುಕ್ ನ್ಯೂಸ್ ಫೀಡ್‌ ನಲ್ಲಿ ತಮ್ಮ ಜಾಹೀರಾತುಗಳು ಹೇಗೆ ತೋರಿಸುತ್ತವೆ ಎಂಬುದನ್ನು ವ್ಯಾಖ್ಯಾನಿಸಲು ನಿಯಂತ್ರಣಗಳು ಸಹಾಯ ಮಾಡುತ್ತವೆ ಎಂದು ಶುಕ್ರವಾರ(ಜ.29) ಬ್ಲಾಗ್ ಪೋಸ್ಟ್‌ ನಲ್ಲಿ ತಿಳಿಸಿತ್ತು . ಇದು ಒಂದು ಸಣ್ಣ ಗುಂಪಿನ ಜಾಹೀರಾತುದಾರರೊಂದಿಗೆ ನಿಯಂತ್ರಣಗಳನ್ನು ಟೆಸ್ಟಿಂಗ್ ಪ್ರಾರಂಭಿಸುತ್ತದೆ, ಈ ಪ್ರಕ್ರಿಯೆಯು ಪೂರ್ಣಗೊಳ್ಳಲು ಸುಮಾರು ಒಂದು ವರ್ಷ ತೆಗೆದುಕೊಳ್ಳಬಹುದು ಎಂದು ಫೇಸ್ ಬುಕ್ ಹೇಳಿಕೊಂಡಿದೆ.

ಓದಿ : ಕೆಲವು ಅವಧಿಯ ನಂತರ ಸ್ಟ್ರೀಮಿಂಗ್ ಮಾಡುವುದನ್ನು ನಿಲ್ಲಿಸಲಿದೆ ನೆಟ್ ಪ್ಲಿಕ್ಸ್ ..!?

 

 

 

ಟಾಪ್ ನ್ಯೂಸ್

ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ : ಬೊಮ್ಮಾಯಿ

ಅಂತರರಾಷ್ಟ್ರೀಯ ವಿಮಾನದಲ್ಲಿ ಬರುವ ಎಲ್ಲ ಪ್ರಯಾಣಿಕರ ತಪಾಸಣೆ : ಬೊಮ್ಮಾಯಿ

1-g

‘ಗೇಮ್ ಓವರ್’, ‘ಗೇಮ್ ಸ್ಟಾರ್ಟ್’ ಮದುವೆಯಲ್ಲಿ ಗಮನ ಸೆಳೆದ ಬರಹ !!

1-vish

ಗೋಪಾಲಕೃಷ್ಣ ಯಾಕೆ ನನ್ನ ಕೊಲೆಗೆ ಸಂಚು ಹೂಡಿದರೋ ಗೊತ್ತಿಲ್ಲ: ಎಸ್.ಆರ್.ವಿಶ್ವನಾಥ್

1-pp

ಮಹಿಳಾ ಪೇದೆಯ ಲಿಂಗ ಬದಲಾವಣೆಗೆ ಗೃಹ ಇಲಾಖೆ ಅನುಮತಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 620 ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 620 ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ರಾಮಲಿಂಗಾರೆಡ್ಡಿ

ಯಾವ ಸಮಯದಲ್ಲಿ ಏನು ಮಾಡಬೇಕೆಂಬ ಪ್ರಜ್ಞೆ ಬಿಜೆಪಿಯವರಿಗಿಲ್ಲ: ರಾಮಲಿಂಗಾರೆಡ್ಡಿ

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಆ್ಯಂಡ್ರಾಯ್ಡ ಬಳಕೆದಾರರಿಗೆ ಹೊಸ ಅಪ್‌ಡೇಟ್‌; ಟ್ರೂ ಕಾಲರ್‌ನಲ್ಲಿ ಹೊಸ ಅಪ್‌ಡೇಟ್‌

ಆ್ಯಂಡ್ರಾಯ್ಡ ಬಳಕೆದಾರರಿಗೆ ಹೊಸ ಅಪ್‌ಡೇಟ್‌; ಟ್ರೂ ಕಾಲರ್‌ನಲ್ಲಿ ಹೊಸ ಅಪ್‌ಡೇಟ್‌

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

ಡುಕಾಟಿ ಪೆನಿಗೇಲ್‌ ವಿ4 2022 ಅನಾವರಣ

ಡುಕಾಟಿ ಪೆನಿಗೇಲ್‌ ವಿ4 2022 ಅನಾವರಣ

oneplus buds pro

ಸಂಗೀತ ಆಲಿಸಲು ಉತ್ತಮ ಆಯ್ಕೆ ಒನ್‍ಪ್ಲಸ್‍ ಬಡ್ಸ್ ಪ್ರೊ: ಏನಿದರ ವಿಶೇಷತೆ? ಬೆಲೆ ಎಷ್ಟು?

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ಆನ್‌ಲೈನ್‌ ಬಳಕೆದಾರರು ಎಚ್ಚರ ತಪ್ಪಿದರೆ ಅನಾಹುತ

ಆನ್‌ಲೈನ್‌ ಬಳಕೆದಾರರು ಎಚ್ಚರ ತಪ್ಪಿದರೆ ಅನಾಹುತ

ಬೆಳೆಹಾನಿ ಪರಿಹಾರಕ್ಕೆ ರೈತರ ಒತ್ತಾಯ

ಬೆಳೆಹಾನಿ ಪರಿಹಾರಕ್ಕೆ ರೈತರ ಒತ್ತಾಯ

ಅಂಬೇಡ್ಕರ್‌ ಕಟ್ಟೆ ಧ್ವಂಸ-ಪ್ರತಿಭಟನೆ

ಅಂಬೇಡ್ಕರ್‌ ಕಟ್ಟೆ ಧ್ವಂಸ-ಪ್ರತಿಭಟನೆ

new library

2.5 ಲಕ್ಷ ವೆಚ್ಚದಲ್ಲಿ ಡಿಜಿಟಲ್‌ ಲೈಬ್ರರಿ ನಿರ್ಮಾಣ

ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯ: ಜಗತಾಪ್‌

ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯ: ಜಗತಾಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.