Udayavni Special

ಪ್ಲೇಸ್ಟೋರ್ ನಲ್ಲಿ ಜೋಕರ್ ಮಾಲ್ವೇರ್ ಹಾವಳಿ: ಕೂಡಲೇ ಈ 6 ಆ್ಯಪ್ uninstall ಮಾಡಿ !


Team Udayavani, Sep 8, 2020, 7:15 PM IST

joker-malware

ನ್ಯೂಯಾರ್ಕ್: ನಟೋರಿಯಸ್ ಜೋಕರ್ ಮಾಲ್ವೇರ್ ಗೂಗಲ್ ಪ್ಲೇ ಸ್ಟೋರ್ ಗೆ ಮತ್ತೆ ದಾಳಿಯಿಟ್ಟಿದೆ. ಕಳೆದ ಜುಲೈನಲ್ಲಿ ಗೂಗಲ್ ಪ್ಲೇ ಸ್ಟೋರ್ ಸುಮಾರು 11 ಆ್ಯಪ್ ಗಳನ್ನು ಇದೇ ಕಾರಣಕ್ಕೆ ನಿಷ್ಕ್ರೀಯಗೊಳಿಸಿತ್ತು. ಇದೀಗ ಮತ್ತೆ 6 ಆ್ಯಪ್ ಗಳಿಗೆ ಜೋಕರ್ ಮಾಲ್ವೇರ್ ವಕ್ಕರಿಸಿಕೊಂಡಿದೆ.

ದುರಂತವೆಂದರೇ ಈ ಆರು ಅಪ್ಲಿಕೇಶನ್ ಗಳು ಸುಮಾರು 2,00.000 ಬಾರಿ ಡೌನ್ ಲೋಡ್ಸ್ ಕಂಡಿವೆ.  ಜೋಕರ್ ಮಾಲ್ವೇರ್ ಗಳು ದುರುದ್ದೇಶಪೂರಿತ ಮಾಹಿತಿಯನ್ನು ಹರಡುತ್ತದೆ. ಮಾತ್ರವಲ್ಲದೆ ಅಗತ್ಯವಲ್ಲದ ಎಂಎಂಎಸ್ ಗಳನ್ನು, ಹಾಗೂ ಬಳಕೆದಾರರ ಗಮನಕ್ಕೆ ಬಾರದಂತೆ ಪ್ರೀಮಿಯಂ ಸೇವೆಗಳನ್ನು ಸಬ್ ಸ್ಕ್ರೈಬ್ ಮಾಡುತ್ತದೆ.  ಈ ಮಾಲ್ವೇರ್ ನಲ್ಲಿ ಕೋಡ್ ಒಂದನ್ನು ಬಳಸಲಾಗಿದ್ದು, ಇದರ ಇರುವಿಕೆಯನ್ನು ಪತ್ತೆ ಮಾಡುವುದು ಕೂಡ ಕಷ್ಠಕರವಾದ ಕೆಲಸ.

ಇದೀಗ ಪ್ರಮುಖ 6 ಅಪ್ಲಿಕೇಶನ್  ಗಳು ಜೋಕರ್ ಮಾಲ್ವೇರ್ ದಾಳಿಗೆ ತುತ್ತಾಗಿದೆ. ಮುಖ್ಯವಾಗಿ Safety AppLock, Convenient Scanner 2, Push Message- Texting & SMS, Emoji Wallpaper, Separate Doc Scanner and Fingertip GameBox. ಇವುಗಳನ್ನು ಗೂಗಲ್ ಪ್ಲೇಸ್ಟೋರ್ ನಿಂದ ಈಗಾಗಲೇ ರಿಮೂವ್ ಮಾಡಲಾಗಿದೆ. ಬಳಕೆದಾರರು ಈ ಆ್ಯಪ್ ಗಳನ್ನು ಬಳಸುತ್ತಿದ್ದರೇ ಕೂಡಲೇ ಅನ್ ಇನ್ ಸ್ಟಾಲ್ ಮಾಡುವುದು ಒಳಿತು. ಇವುಗಿಳಿಂದ ನಿಮ್ಮ ಸ್ಮಾರ್ಟ್ ಫೋನ್ ಡೇಟಾ ಸಂಪೂರ್ಣವಾಗಿ ಹ್ಯಾಕರ್ ಗಳ ಪಾಲಾಗುತ್ತದೆ.

ಗೂಗಲ್ 2017 ರಲ್ಲಿ ಜೋಕರ್ ಮಾಲ್ವೇರ್ ಇರುವಿಕೆಯನ್ನು ಮೊದಲ ಬಾರಿಗೆ ಪತ್ತೆಹಚ್ಚಿತ್ತು. ಇದನ್ನು Bread ಎಂದು ಕೂಡ ಕರೆಯುತ್ತಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಳೆ ಹಾನಿ – ಪ್ರಾಥಮಿಕ ಅಂದಾಜು; ಉಡುಪಿ ಜಿಲ್ಲೆಯಲ್ಲಿ 290 ಕೋ.ರೂ. ನಷ್ಟ

ಮಳೆ ಹಾನಿ – ಪ್ರಾಥಮಿಕ ಅಂದಾಜು; ಉಡುಪಿ ಜಿಲ್ಲೆಯಲ್ಲಿ 290 ಕೋ.ರೂ. ನಷ್ಟ

3 ದಿನಗಳಲ್ಲಿ ಮೆಸ್ಕಾಂಗೆ 42 ಲಕ್ಷ ರೂ. ನಷ್ಟ!

3 ದಿನಗಳಲ್ಲಿ ಮೆಸ್ಕಾಂಗೆ 42 ಲಕ್ಷ ರೂ. ನಷ್ಟ!

ಆಹಾರ ಉತ್ಪಾದನೆ ಗುರಿ ಹೆಚ್ಚಿಸಲು ಕೇಂದ್ರ ನಿರ್ಧಾರ

ಆಹಾರ ಉತ್ಪಾದನೆ ಗುರಿ ಹೆಚ್ಚಿಸಲು ಕೇಂದ್ರ ನಿರ್ಧಾರ

ಧರಣಿನಿರತರಿಗೆ ಚಹಾ ತಂದ ವಿಶೇಷ ಅತಿಥಿ!

ಧರಣಿನಿರತರಿಗೆ ಚಹಾ ತಂದ ವಿಶೇಷ ಅತಿಥಿ!

ಅಸಾಂಜ್‌ಗೆ ಕೇಳುತ್ತಿದೆಯಂತೆ ಅನಾಮಿಕ ಧ್ವನಿ

ಅಸಾಂಜ್‌ಗೆ ಕೇಳುತ್ತಿದೆಯಂತೆ ಅನಾಮಿಕ ಧ್ವನಿ

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದುರ್ಮರಣ

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದುರ್ಮರಣ

ರಾಯಲ್ಸ್ ಪರಾಕ್ರಮಕ್ಕೆ ತಲೆಬಾಗಿದ ಸೂಪರ್ ಕಿಂಗ್ಸ್

ರಾಯಲ್ಸ್ ಪರಾಕ್ರಮಕ್ಕೆ ತಲೆಬಾಗಿದ ಸೂಪರ್ ಕಿಂಗ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

paytm

ಗೂಗಲ್‌ ಪ್ಲೇ ಸ್ಟೋರ್‌ V/S ಪೇಟಿಎಂ; ಅಷ್ಟಕ್ಕೂ Paytm ಜೂಜಿನ ಆ್ಯಪ್‌‌ ಆಗಿದ್ದು ಹೇಗೆ?

windows-95

[email protected]: ಮೈಕ್ರೋಸಾಫ್ಟ್ ನ ಈ ಪಾಪ್ಯುಲರ್ OS ಬಗ್ಗೆ ನಿಮಗೆಷ್ಟು ಗೊತ್ತು?

whatsapp-web

ವಾಟ್ಸಾಪ್ ವೆಬ್ ಗಾಗಿ QR Code Scan ಮಾಡಿ ಬೇಸತ್ತಿದ್ದೀರಾ ? ಬರುತ್ತಿದೆ ಹೊಸ ಫೀಚರ್ !

96

ಮಧ್ಯಾಹ್ನ ಕಾಣೆಯಾಗಿ ಸಂಜೆಯ ವೇಳೆ Google’s Play Store‌ನಲ್ಲಿ ಪ್ರತ್ಯಕ್ಷವಾದ Paytm !

PaytmGPlay

IPL ಆರಂಭದ ಮುನ್ನಾದಿನ Paytmಗೆ ಶಾಕ್‌ ಕೊಟ್ಟಿದ್ದು ಯಾಕೆ ಗೊತ್ತಾ?

MUST WATCH

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh

udayavani youtube

ಗೇರು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆಹೊಸ ಸೇರ್ಪಡೆ

ಜಂಕ್ಷನ್‌ಗಳಲ್ಲಿ ಅಳವಡಿಸಿದ್ದ ರಬ್ಬರ್‌ ಕೋನ್‌ ಬದಲಾವಣೆಗೆ ನಿರ್ಧಾರ

ಜಂಕ್ಷನ್‌ಗಳಲ್ಲಿ ಅಳವಡಿಸಿದ್ದ ರಬ್ಬರ್‌ ಕೋನ್‌ ಬದಲಾವಣೆಗೆ ನಿರ್ಧಾರ

uDUPI-2

ಜನಜೀವನ ಸಹಜ ಸ್ಥಿತಿಗೆ; ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ

Fear of contagious disease with sewage

ಕೊಳಚೆ ನೀರಿನಿಂದ ಸಾಂಕ್ರಾಮಿಕ ರೋಗ ಭೀತಿ

ನೀರಿನ ಬಿಲ್‌ ಗೊಂದಲ ಪರಿಹಾರಕ್ಕೆ “ವಾಟರ್‌ ಬಿಲ್‌ ಅದಾಲತ್‌’

ನೀರಿನ ಬಿಲ್‌ ಗೊಂದಲ ಪರಿಹಾರಕ್ಕೆ “ವಾಟರ್‌ ಬಿಲ್‌ ಅದಾಲತ್‌’

ಕೊಂಕಣ ರೈಲ್ವೇಯಲ್ಲಿ ಅಡಿಕೆ ಸಾಗಾಟ: ಇಂದು ಸಾಂಕೇತಿಕ ಚಾಲನೆ

ಕೊಂಕಣ ರೈಲ್ವೇಯಲ್ಲಿ ಅಡಿಕೆ ಸಾಗಾಟ: ಇಂದು ಸಾಂಕೇತಿಕ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.