ಫೇಸ್ಬುಕ್ ಮಂಡಿಸಿರುವ ಪ್ರಸ್ತಾವನೆಗೆ ಗೂಗಲ್ ಸಂಸ್ಥೆ ವಿರೋಧ
Team Udayavani, Aug 13, 2022, 7:50 AM IST
ನವದೆಹಲಿ: ಭಾರತದಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆದಾರರು ನೀಡುವ ದೂರು ದುಮ್ಮಾನಗಳನ್ನು ಆಲಿಸಲು, ಸಾಮಾಜಿಕ ಜಾಲತಾಣಗಳ ಪ್ರತಿನಿಧಿಗಳೇ ಇರುವ ಸ್ವ-ನಿಯಂತ್ರಣ ಮಂಡಳಿಯೊಂದನ್ನು ಸ್ಥಾಪಿಸಬೇಕೆಂದು ಫೇಸ್ಬುಕ್ ಸಂಸ್ಥೆ ಮಂಡಿಸಿರುವ ಪ್ರಸ್ತಾವನೆಗೆ ಗೂಗಲ್ ಸಂಸ್ಥೆ ವಿರೋಧ ವ್ಯಕ್ತಪಡಿಸಿದೆ.
ಜೂನ್ನಲ್ಲಿ ಕೇಂದ್ರ ಸರ್ಕಾರ ಪ್ರಸ್ತಾವನೆಯೊಂದನ್ನು ಮಂಡಿಸಿದ್ದು, ಅದರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಚಾರಗಳ ಮೇಲೆ ನಿಗಾ ಇಡಲು, ಬಳಕೆದಾರರ ಕುಂದುಕೊರತೆಗಳನ್ನು ಪರಿಹರಿಸಲು ಸರ್ಕಾರದಿಂದ ನಿಯೋಗವೊಂದನ್ನು ರಚಿಸುವ ಅವಶ್ಯಕತೆಯ ಬಗ್ಗೆ ಉಲ್ಲೇಖಿಸಿತ್ತು. ಆದರೆ, ಫೇಸ್ಬುಕ್ ಸಂಸ್ಥೆಯು, ಖಾಸಗಿ ನಿಯೋಗ ಸ್ಥಾಪನೆಯ ಪ್ರಸ್ತಾವನ್ನು ಮುಂದಿಟ್ಟಿದೆ. ಈ ಪ್ರಸ್ತಾವನೆಯನ್ನು ಟ್ವಿಟರ್ ಕೂಡ ಬೆಂಬಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ