ಭಾರತೀಯ ಬಳಕೆದಾರರಿಗೆ ಗೂಗಲ್ ಪೇ ಶುಭಸುದ್ದಿ: ಬರುತ್ತಿದೆ ಹೊಸ ಫೀಚರ್ !

Team Udayavani, Aug 30, 2020, 4:03 PM IST

google-pay-2

ನವದೆಹಲಿ: ಗೂಗಲ್ ಪೇ ಇದೀಗ ಭಾರತದಲ್ಲಿ ಹೊಸ ಫೀಚರ್ ಒಂದನ್ನು ಜಾರಿಗೆ ತರಲಿದ್ದು ಬಳಕೆದಾರರು ತಮ್ಮ ಪಾವತಿ ವಿಧಾನದಲ್ಲಿ ಎನ್ಎಫ್​ಸಿ (ನಿಯರ್ ಫೀಲ್ಡ್ ಕಮ್ಯೂನಿಕೇಶನ್) ಚಾಲಿತ ಕ್ರೆಡಿಟ್ ಅಥವಾ ಡೆಬಿಟ್  ಕಾರ್ಡ್​ ಹೊಂದಿರುವ ಬ್ಯಾಂಕ್ ಖಾತೆಯನ್ನು ಸೇರಿಸಬಹುದಾಗಿದೆ.

ಈ ಹೊಸ ಬೆಳವಣಿಗೆಯು ಟೋಕನೈಸ್ ಮಾಡಿದ ಪಾವತಿ ಕಾರ್ಡ್ ಪ್ರಾರಂಭಿಸಲು ಗೂಗಲ್ ಗೆ ಸಹಾಯ ಮಾಡುತ್ತದೆ. ಕಳೆದ ವರ್ಷ ಗೂಗಲ್ ಫಾರ್ ಇಂಡಿಯಾ, ಕ್ರೆಡಿಟ್ ಕಾರ್ಡ್ ಹಾಗೂ ಡೆಬಿಟ್ ಕಾರ್ಡ್ ಬಳಸಿಕೊಂಡು ಗೂಗಲ್ ಪೇಯಲ್ಲಿ ಸುರಕ್ಷಿತ ಆನ್ ಲೈನ್ ಪೇಮೆಂಟ್ ಸೇವೆಯನ್ನು ನೀಡುವುದಾಗಿ ತಿಳಿಸಿತ್ತು. ಮಾತ್ರವಲ್ಲದೆ ಮುಂದಿನ ಕೆಲವು ವಾರಗಳಲ್ಲಿ ವಿಸಾ ಕಾರ್ಡ್ ಬಳಸಿ ಸೇವೆ ನೀಡುವುದಾಗಿ ಹೇಳಿತ್ತು. ಅದಾಗ್ಯೂ ಈ ಫೀಚರ್ ಒಂದು ವರುಷವಾದರೂ ಬಳಕೆದಾರರನ್ನು ತಲುಪಿರಲಿಲ್ಲ.

ಇದೀಗ ಆ್ಯಂಡ್ರಾಯ್ಡ್ ಪೊಲೀಸ್ ವರದಿ ಪ್ರಕಾರ, ಗೂಗಲ್ ಪೇ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಸೇರಿಸಲು ಬೆಂಬಲವನ್ನು ನೀಡುತ್ತಿದೆ. ಬಳಕೆದಾರರು ತಮ್ಮ ಕಾರ್ಡ್ ಅನ್ನು ಅಪ್ಲಿಕೇಶನ್‌ ಗೆ ಸೇರಿಸಲು ಬ್ಯಾಂಕಿನಿಂದ ಪಡೆಯುವ ಒಟಿಪಿಯನ್ನು ನಮೂದಿಸಿ, ಆ ಮೂಲಕ ತಮ್ಮ ಕಾರ್ಡ್ ಅನ್ನು ಪರಿಶೀಲಿಸಬೇಕಾಗುತ್ತದೆ. ಒಮ್ಮೆ ನೋಂದಾಯಿಸಿದ ನಂತರ, ಇದರ ಬಳಕೆ ಸುಲಭ ಸಾಧ್ಯವಾಗುತ್ತದೆ ಎಂದು ತಿಳಿದುಬಂದಿದೆ.

ಈ ಫೀಚರ್ ಕಳೆದೊಂದು ತಿಂಗಳಿಂದ ಆಯ್ದ ಬಳಕೆದಾರರಿಗೆ ಲಭ್ಯವಾಗುತ್ತಿದೆ ಎಂದು ವರದಿ ತಿಳಿಸಿದೆ. ಮುಂದಿನ ದಿನಗಳಲ್ಲಿ ಎಲ್ಲರಿಗೂ ಕೂಡ ಈ ಸೇವೆ ದೊರಕಲಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.