Udayavni Special

ಗೂಗಲ್‌ ಪ್ಲೇ ಸ್ಟೋರ್‌ ಮಾರ್ಗಸೂಚಿ ಬದಲಾಗುವ ಸಾಧ್ಯತೆ


Team Udayavani, Sep 29, 2020, 6:55 PM IST

Google

ಮಣಿಪಾಲ: ದೈತ್ಯ ಟೆಕ್‌ ಕಂಪನಿ ಗೂಗಲ್‌ ಶೀಘ್ರದಲ್ಲೇ  ಪ್ಲೇ-ಸ್ಟೋರ್‌ ಇನ್‌-ಅಪ್ಲಿಕೇಶನ್‌ ಖರೀದಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಬದಲಾಯಿಸಲಿದೆ. ಇದು ಆ್ಯಪ್ ಡೆವಲಪರ್‌ಗಳ ಮೇಲೆ ನೇರ ಪರಿಣಾಮ ಬೀರಲಿದೆ.

ಇನ್ನು ಡೆವಲಪರ್ ಆ್ಯಪ್‌ಗಳ ಮೇಲೆ ತೆರಿಗೆ ಪಾವತಿಸಬೇಕಾಗುತ್ತದೆ. ಹೆಚ್ಚುವರಿಯಾಗಿ ಪ್ಲೇ ಸ್ಟೋರ್‌ ಮೂಲಕ ಡಿಜಿಟಲ್‌ ಕಂಟೆಂಟ್‌ ಅನ್ನು ಮಾರಾಟ ಮಾಡುವ ಅಪ್ಲಿಕೇಶನ್‌ಗಳು ಗೂಗಲ್‌ ಪ್ಲೇ ಬಿಲ್ಲಿಂಗ್‌ ವ್ಯವಸ್ಥೆಯನ್ನು ಬಳಸಬೇಕಾಗುತ್ತದೆ.

ಆಯ್ದ ಅಪ್ಲಿಕೇಶನ್‌ಗಳಿಗಾಗಿ ಬಿಲ್ಲಿಂಗ್‌ ವ್ಯವಸ್ಥೆಯನ್ನು ಕಾರ್ಯಗತಗೊಳಿಸುವುದಾಗಿ ಸರ್ಚ್‌ ಎಂಜಿನ್‌ ಗೂಗಲ್‌ ಮಂಗಳವಾರ ತಿಳಿಸಿದೆ. ಅಪ್ಲಿಕೇಶನ್‌ ಖರೀದಿಯ ಶೇ. 1ರಷ್ಟು ಹಣವನ್ನು ಶುಲ್ಕವಾಗಿ ಪಾವತಿಸಬೇಕಾಗುತ್ತದೆ. ಅಂದರೆ ಇನ್ನು ಅಭಿವರ್ಧಕರು ಅಥವ ಡೆವಲಪರ್‌ಗಳು ಆ್ಯಪ್‌ ಖರೀದಿಯ ಮೇಲೆ ಕಂಪನಿಗೆ ಶೇ .30ರಷ್ಟು ಕಮಿಷನ್‌ ಪಾವತಿಸಬೇಕಾಗುತ್ತದೆ.

ಹೊಸ ಬಿಲ್ಲಿಂಗ್‌ ವ್ಯವಸ್ಥೆಯನ್ನು ಅಳವಡಿಸಿ
ಬಿಲ್ಲಿಂಗ್‌ ಸಿಸ್ಟಮ್‌ ಅಪ್ಲಿಕೇಶನ್‌ ಮೂಲಕ ಮಾಡುವ ಪಾವತಿಗಳಿಗೆ ಗೂಗಲ್‌ ಶೇ. 30ರಷ್ಟು ಶುಲ್ಕ ವಿಧಿಸುತ್ತದೆ. ಡೆವಲಪರ್‌ಗಳು ತನ್ನ ವೆಬ್‌ಸೈಟ್‌ ಮೂಲಕ ಪಾವತಿಮಾಡುವ ಆಯ್ಕೆಯನ್ನು ತೆಗೆದುಕೊಂಡರೆ ಅದಕ್ಕೆ ಪ್ಲೇ ಬಿಲ್ಲಿಂಗ್‌ ಅಗತ್ಯವಿರುವುದಿಲ್ಲ. ಹೀಗಾಗಿ ಶೇ. 97ರಷ್ಟು ಡೆವಲಪರ್‌ಗಳು ಈ ನೀತಿಯನ್ನು ಅನುಸರಿಸುತ್ತಾರೆ. ಹೊಸ ಮಾರ್ಗಸೂಚಿಗಳನ್ನು ಅನುಸರಿಸದ ಕೆಲವು ಡೆವಲಪರ್‌ಗಳಿಗೆ ಸ್ವಲ್ಪ ಸಮಯ ನೀಡಲಾಗುವುದು ಎಂದು ವರದಿ ಹೇಳಿದೆ.

ಕೋಟಿ ರೂ.ಗಳ ವಹಿವಾಟು
ಅಪ್ಲಿಕೇಶನ್‌ನಲ್ಲಿನ ಖರೀದಿಗಳ ಮೂಲಕ ಯಪಲ್‌ ಮತ್ತು ಗೂಗಲ್‌ ಎರಡೂ ಕಂಪನಿಗಳು ಶತಕೋಟಿ ಡಾಲರ್‌ಗಳನ್ನು ಗಳಿಸುತ್ತವೆ. ಆದರೆ ಆಪಲ್‌ನ ನೀತಿ ಗೂಗಲ್‌ ನೀತಿಗಿಂತ ಹೆಚ್ಚು ಕಟ್ಟುನಿಟ್ಟಾಗಿದೆ. ಬಾಹ್ಯ ವೆಬ್‌ಸೈಟ್‌ಗಳ ಮೂಲಕ ಮೊಬೈಲ್‌ ಅಪ್ಲಿಕೇಶನ್‌ ಚಂದಾದಾರಿಕೆಗಳನ್ನು ಮಾರಾಟ ಮಾಡಲು ಡೆವಲಪರ್‌ಗಳಿಗೆ ಆ್ಯಪಲ್‌ ಅನುಮತಿಸುವುದಿಲ್ಲ.

ಪ್ಲೇ ಬಿಲ್ಲಿಂಗ್‌ ನೀತಿಯನ್ನು ಹಲವು ಸಮಯಗಳ ಬಳಿಕ ನಾವು ನವೀಕರಿಸುತ್ತಿದ್ದೇವೆ. ಇತ್ತೀಚಿನ ಘಟನೆಗಳು ನಮಗೆ ಕೆಲವು ಪಾಠಗಳನ್ನು ಕಲಿಸಿದೆ ಎಂದು ಗೂಗಲ್‌ ಅಪ್ಲೀಕೇಶನ್‌ ವಿಭಾಗದ ಡೈರೆಕ್ಟರ್‌ ಪೂರ್ಣಿಮಾ ಕೋಚಿಕರ್‌ ಹೇಳಿದ್ದಾರೆ. ಗೂಗಲ್‌ ಪ್ಲೇ ಮೂಲಕ ತಮ್ಮ ಡಿಜಿಟಲ್‌ ವಿಷಯವನ್ನು ಮಾರಾಟ ಮಾಡುವ ಪ್ರತಿಯೊಬ್ಬ ಡೆವಲಪರ್‌ ಪ್ಲೇ ಬಿಲ್ಲಿಂಗ್‌ ಅನ್ನು ಬಳಸಬೇಕಾಗುತ್ತದೆ. “ಗೂಗಲ್‌ ಇತ್ತೀಚೆಗೆ Paytm ಅನ್ನು ಕೆಲವು ಗಂಟೆಗಳ ಕಾಲ ನಿರ್ಬಂಧಿಸುವ ಮೂಲಕ ವಿವಾದಕ್ಕೆ ಸಿಲುಕಿದನ್ನು ಇಲ್ಲಿ ಸ್ಮರಿಸಬಹುದು.

 

 

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

mumbai

ಮುಂಬೈ – ರಾಜಸ್ಥಾನ್ ಕಾಳಗ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪೊಲಾರ್ಡ್ ಬಳಗ

RCB

ಗಾಯಕ್ವಾಡ್ ಮನಮೋಹಕ ಅರ್ಧಶತಕ: ಚೆನ್ನೈ ಎದುರು ಮುಗ್ಗರಿಸಿದ ಆರ್ ಸಿಬಿ

ಕೋವಿಡ್ ಎಚ್ಚರಿಕೆ ಮಧ್ಯೆ ಹೇಮಗುಡ್ಡದಲ್ಲಿ ದಸರಾ ಆಯುಧ ಪೂಜೆ

ಕೋವಿಡ್ ಎಚ್ಚರಿಕೆ ಮಧ್ಯೆ ಹೇಮಗುಡ್ಡದಲ್ಲಿ ದಸರಾ ಆಯುಧ ಪೂಜೆ

ಚಿಕಿತ್ಸೆಗಾಗಿ ಕೋವಿಡ್ ರೋಗಿಯನ್ನು 500ಮೀಟರ್ ದೂರ ಬೆನ್ನಮೇಲೆ ಹೊತ್ತು ತಂದ ಅರೋಗ್ಯ ಸಿಬ್ಬಂದಿ

ಚಿಕಿತ್ಸೆಗಾಗಿ ಕೋವಿಡ್ ರೋಗಿಯನ್ನು 500ಮೀಟರ್ ದೂರ ಬೆನ್ನಮೇಲೆ ಹೊತ್ತು ತಂದ ಅರೋಗ್ಯ ಸಿಬ್ಬಂದಿ

prrethi

ಡ್ರಗ್ಸ್ ಜಾಲ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಿರುತೆರೆ ನಟಿ !

whatsapp-call

ವಾಟ್ಸಾಪ್ ಕಾಲ್ ಗಳನ್ನು ರೆಕಾರ್ಡ್ ಮಾಡುವುದು ಹೇಗೆ? ಇಲ್ಲಿದೆ ಟಿಪ್ಸ್

ಲೆಜೆಂಡ್ ಆಲ್ ರೌಂಡರ್ ಕಪಿಲ್ ದೇವ್ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಲೆಜೆಂಡ್ ಆಲ್ ರೌಂಡರ್ ಕಪಿಲ್ ದೇವ್ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

whatsapp-call

ವಾಟ್ಸಾಪ್ ಕಾಲ್ ಗಳನ್ನು ರೆಕಾರ್ಡ್ ಮಾಡುವುದು ಹೇಗೆ? ಇಲ್ಲಿದೆ ಟಿಪ್ಸ್

ಮೂರು ದಶಕದಲ್ಲಿ 40 ಲಕ್ಷ ಕಾರು ಉತ್ಪಾದಿಸಿ ಮೈಲುಗಲ್ಲು ಸ್ಥಾಪಿಸಿದ ಟಾಟಾ ಮೋಟಾರ್ಸ್‌

ಮೂರು ದಶಕದಲ್ಲಿ 40 ಲಕ್ಷ ಕಾರು ಉತ್ಪಾದಿಸಿ ಮೈಲಿಗಲ್ಲು ಸ್ಥಾಪಿಸಿದ ಟಾಟಾ ಮೋಟಾರ್ಸ್‌

cyber

ಪ್ಲೇ ಸ್ಟೋರ್ ನಿಂದ 36 ಅಪ್ಲಿಕೇಶನ್ ಗಳನ್ನು ಕಿತ್ತೊಗೆದ ಗೂಗಲ್: ಈ Apps Uninstall ಮಾಡಿ !

diwali-offer

ಅ.29ರಿಂದ ಫ್ಲಿಫ್ ಕಾರ್ಟ್ Big Diwali Sale ಆರಂಭ: ಮೊಬೈಲ್, TV ಗಳಿಗೆ ಭರ್ಜರಿ ಡಿಸ್ಕೌಂಟ್

whatsapp

ವಾಟ್ಸಾಪ್ ನಲ್ಲಿ ಬಂದಿದೆ ಹೊಸ ಫೀಚರ್: ಇನ್ನು ಮುಂದೆ ಚಾಟಿಂಗ್ ಮತ್ತಷ್ಟು ಸುಲಭ !

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Specialಹೊಸ ಸೇರ್ಪಡೆ

Ballary-tdy-1

ಮಸಣ ಕಾರ್ಮಿಕರನ್ನು ನೌಕರರೆಂದು ಪರಿಗಣಿಸಿ

mumbai

ಮುಂಬೈ – ರಾಜಸ್ಥಾನ್ ಕಾಳಗ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪೊಲಾರ್ಡ್ ಬಳಗ

dg-tdy-1

ಕೋವಿಡ್‌ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ

ಕಾಳಜಿ ಕೇಂದ್ರದಲ್ಲೇ ಸಂತ್ರಸ್ತರ ದಸರಾ

ಕಾಳಜಿ ಕೇಂದ್ರದಲ್ಲೇ ಸಂತ್ರಸ್ತರ ದಸರಾ

RCB

ಗಾಯಕ್ವಾಡ್ ಮನಮೋಹಕ ಅರ್ಧಶತಕ: ಚೆನ್ನೈ ಎದುರು ಮುಗ್ಗರಿಸಿದ ಆರ್ ಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.