ಎಚ್ಚರ…ನಿಮ್ಮ Insta ಅಕೌಂಟ್ ಹ್ಯಾಕ್ ಆಗಬಹುದು ! ಹೇಗಂತೀರಾ ? ಇದನ್ನು ಓದಿ

Team Udayavani, Sep 25, 2020, 8:04 PM IST

instagram

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ ಇನ್ ಸ್ಟಾಗ್ರಾಂ ಅಪ್ಲಿಕೇಶನ್ ನಲ್ಲಿ ದೋಷವೊಂದು ಕಂಡುಬಂದಿದ್ದು, ಕೇವಲ ಒಂದು ಇಮೇಜ್ ನಿಂದ ನಿಮ್ಮ ಸಂಪೂರ್ಣ ಅಕೌಂಟ್ ನ ಮಾಹಿತಿಗಳು ಸೋರಿಕೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಈ ವರ್ಷಾರಂಭದಲ್ಲೇ ದೋಷ ಕಂಡುಬಂದಿದ್ದು, ಫೇಸ್ ಬುಕ್ ಸಮಸ್ಯೆಯನ್ನು ಸರಿಪಡಿಸಿಕೊಂಡಿತ್ತು. ಆದರೇ ಇನ್ ಸ್ಟಾಗ್ರಾಂ ನಲ್ಲಿ ಈ ಭದ್ರತಾ ವೈಫಲ್ಯ ಮುಂದುವರೆದಿದ್ದು ಬಳಕೆದಾರರ ಮಾಹಿತಿಗಳು ಹ್ಯಾಕರ್ ಗಳ ಪಾಲಾಗುವ ಸಾಧ್ಯತೆ ದಟ್ಟವಾಗಿದೆ.

ಈ ದೋಷವನ್ನು ಚೆಕ್ ಪಾಯಿಂಟ್ ಸಂಶೋಧಕರು ಕಂಡುಹಿಡಿದಿದ್ದು, ಈ ದೋಷ ಬಳಕೆದಾರರ ಸಂಪೂರ್ಣ ಅಕೌಂಟ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದೆ. ಮಾತ್ರವಲ್ಲದೆ ಬಳಕೆದಾರರ ಮೆಸೇಜ್ ಮತ್ತು ಫೋಟೋಗಳು ಹ್ಯಾಕ್ ಮಾಡಲು ಕೂಡ ಅನುವು ಮಾಡಿಕೊಡುತ್ತದೆ. ಒಂದು ವೇಳೆ ಈ ದೋಷವನ್ನು ಸರಿಪಡಿಸದಿದ್ದರೇ ಬಳಕೆದಾರರ ಪೋನ್ ಕಾಂಟ್ಯಾಕ್ಟ್, ಕ್ಯಾಮಾರ ಹಾಗೂ ಲೋಕೇಶನ್ ಡೇಟಾ ಗಳ ಮೇಲೂ ನಿಯಂತ್ರಣ ಸಾಧಿಸಬಹುದು. ಜನರ ಡಿವೈಸ್ ನಿಂದ ಅಚಾನಕ್ಕಾಗಿ ಅನುಮತಿ ಪಡೆದುಕೊಂಡು ಹ್ಯಾಕರ್ ಗಳು ಮೈಕ್ರೋಫೋನ್, ಕ್ಯಾಮರಾ, ಮುಂತಾದವುಗಳ ಮೇಲೆ ನಿಯಂತ್ರಣ ಸಾಧಿಸುತ್ತಾರೆ ಎಂದು ಚೆಕ್ ಪಾಯಿಂಟ್ ತಿಳಿಸಿದೆ.

remote code execution (RCE) ಮೂಲಕ ಹ್ಯಾಕರ್ ಗಳು ಇನ್ ಸ್ಟಾಗ್ರಾಂ ಬಳಕೆದಾರರ ಅಕೌಂಟ್ ಗಳಿಗೆ ಲಗ್ಗೆಯಿಡುತ್ತಾರೆ. ಬಳಿಕ ಆ ಡಿವೈಸ್ ಅನ್ನು ಬೇಹುಗಾರಿಕೆಯ ಸಾಧನವಾಗಿ ಬಳಸಿಕೊಳ್ಳುತ್ತಾರೆ. ಚೆಕ್ ಪಾಯಿಂಟ್ ಪ್ರಕಾರ, Mozjpeg ಇಮೇಜ್ ಡಿಕೋಡರ್ ಅನ್ನು ನಿಮ್ಮ ಚಾಟ್ ಬಾಕ್ಸ್  ಗೆ ಸೆಂಡ್ ಮಾಡಲಾಗುವುದು.ಆ ಬಳಿಕ ಈ ಇಮೇಜ್ ಮೊಬೈಲ್ ನಲ್ಲಿ ಸೇವ್ ಆದ ತಕ್ಷಣ  ಡಿಕೋಡರ್ ಆಗಿ ಕಾರ್ಯನಿರ್ವಹಿಸಲು ಆರಂಭಿಸುತ್ತದೆ.ಕೂಡಲೇ  ಇನ್ ಸ್ಟಾಗ್ರಾಂ ಹ್ಯಾಕರ್ ಗಳ ನಿಯಂತ್ರಣಕ್ಕೆ ಹೋಗುವುದು. ಮಾತ್ರವಲ್ಲದೆ ಈ ಅಪ್ಲಿಕೇಶನ್ ಮತ್ತೆ ಕಾರ್ಯನಿರ್ವಹಿಸದತಯೇ ಇರಬಹುದು. ಆ್ಯಪ್ ಡಿಲೀಟ್ ಮಾಡಿ ರೀ-ಇನ್ ಸ್ಟಾಲ್ ಮಾಡುವ ಅನಿವಾರ್ಯತೆ ಎದುರಾಗುತ್ತದೆ ಎಮದು ವರದಿಯಲ್ಲಿ ತಿಳಿಸಲಾಗಿದೆ.

ಆದ್ದರಿಂದ ಬಳಕೆದಾರರು ಅನಾಮಧೇಯ ವ್ಯಕ್ತಿಗಳಿಂದ ಬರುವ ಯಾವುದೇ ಇಮೇಜ್ ಗಳನ್ನು ಡೌನ್ ಲೋಡ್ ಮಾಡದಿರುವುದೇ ಒಳಿತು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.