ಎಚ್ಚರ… ಮನೆಗಳ ಸಿಸಿಟಿವಿ ದೃಶ್ಯಗಳಿಗೂ ಹ್ಯಾಕರ್‌ಗಳ‌ ಕನ್ನ!


Team Udayavani, Jul 5, 2021, 7:40 AM IST

ಎಚ್ಚರ… ಮನೆಗಳ ಸಿಸಿಟಿವಿ ದೃಶ್ಯಗಳಿಗೂ ಹ್ಯಾಕರ್‌ಗಳ‌ ಕನ್ನ!

ಕೊಚ್ಚಿ: ಇತ್ತೀಚೆಗೆ ಭದ್ರತೆಯ ಸಲುವಾಗಿ ಮನೆಗಳಲ್ಲಿ “ಕ್ಲೋಸ್ಡ್ ಸರ್ಕ್ನೂಟ್‌ ಕೆಮರಾ’ಗಳನ್ನು (ಸಿಸಿ ಕೆಮರಾ) ಹಾಕಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೇ ವೇಳೆ, ಹ್ಯಾಕರ್‌ಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚುತ್ತಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಕೆಲವು ಮನೆಗಳಲ್ಲಿ ಸುತ್ತಲಿನ ವಿದ್ಯಮಾನ ಗಮನಿಸಲು ಮನೆಯ ಮುಖ್ಯ ಬಾಗಿಲಿನ ಮುಂದೆ, ಗೇಟ್‌ ಹಾಗೂ ಇತರ ಆಯ್ದ ಕಡೆಗಳಿಗೆ ಸಿಸಿ ಕೆಮರಾ ಅಳವಡಿಸಿದರೆ, ಇನ್ನೂ ಕೆಲವರು ಮಕ್ಕಳ ಚಟುವಟಿಕೆಗಳನ್ನು ಗಮನಿಸಲು ಮನೆಯ ಒಳಾಂಗಣಗಳಲ್ಲಿ ಕೆಮರಾಗಳನ್ನು ಅಳವಡಿಸುತ್ತಾರೆ. ಬಹುತೇಕ ಕಡೆ, ಸಿಸಿ ಕೆಮರಾಗಳನ್ನು ತಯಾರಿಸಿದ ಕಂಪೆನಿಗಳು ಬಹುತೇಕ ಗ್ರಾಹಕರಿಗೆ ಒಂದೇ ಪಾಸ್‌ವರ್ಡ್‌ ನೀಡಿರುತ್ತಾರೆ. ಇನ್ನೂ ಕೆಲವು ಗ್ರಾಹಕರು ಸ್ವಂತ ಪಾಸ್‌ವರ್ಡ್‌ ರಚಿಸುವಾಗ ದುರ್ಬಲ ಪಾಸ್‌ವರ್ಡ್‌ಗಳನ್ನು ಸೃಷ್ಟಿಸುತ್ತಾರೆ.

ಈ ಎರಡೂ ಕಾರಣ ಗಳಿಂದ, ಹ್ಯಾಕರ್‌ಗಳಿಗೆ ಸಿಸಿ ಕೆಮರಾದ ಪಾಸ್‌ವರ್ಡ್‌ಗಳನ್ನು ಕದ್ದು ಮನೆಗಳ ಒಳಾಂಗಣದ ದೃಶ್ಯಾವಳಿಗಳನ್ನು ಕಾಪಿ ಮಾಡುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಬಲಯುತವಾಗಿರುವ ಪಾಸ್‌ವರ್ಡ್‌ ರಚಿಸಬೇಕೆಂದು ತಜ್ಞರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.