ಹೀರೋ ಹೊಸ ಎಲೆಕ್ಟ್ರಿಕ್‌ ಸ್ಕೂಟರ್‌; 165ಕಿ.ಮೀ.ವರೆಗೆ ಮೈಲೇಜ್‌


Team Udayavani, Oct 8, 2022, 7:50 AM IST

ಹೀರೋ ಹೊಸ ಎಲೆಕ್ಟ್ರಿಕ್‌ ಸ್ಕೂಟರ್‌; 165ಕಿ.ಮೀ.ವರೆಗೆ ಮೈಲೇಜ್‌

ಹೀರೋ ಮೋಟಾರು ಸಂಸ್ಥೆಯು “ವಿದಾ’ ಹೆಸರಿನ ಹೊಸ ಎಲೆಕ್ಟ್ರಿಕ್‌ ಸ್ಕೂಟರ್‌ ಅನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಈ ಸ್ಕೂಟರ್‌ ನಲ್ಲಿ ವಿದಾ ವಿ1 ಪ್ಲಸ್‌ ಮತ್ತು ವಿದಾ ವಿ1 ಪ್ರೋ ಎಂಬ 2 ವೇರಿಯೆಂಟ್‌ ಇದೆ.

ವಿ1 ಪ್ರೋ ಸ್ಕೂಟರ್‌ ಒಮ್ಮೆ ಸಂಪೂರ್ಣ ಚಾರ್ಜ್‌ ಮಾಡಿದರೆ 165ಕಿ.ಮೀ. ಚಲಿಸಬಲ್ಲದು ಹಾಗೆಯೇ ವಿ1 ಪ್ಲಸ್‌ ಸ್ಕೂಟರ್‌ 143ಕಿ.ಮೀ. ಚಲಿಸಬಲ್ಲದು ಎಂದು ಸಂಸ್ಥೆ ಹೇಳಿದೆ.

ಸ್ಕೂಟರ್‌ಗೆ 5 ವರ್ಷ(50,000 ಕಿ.ಮೀ.) ಹಾಗೂ ಬ್ಯಾಟರಿಗೆ 3 ವರ್ಷಗಳ(30,000 ಕಿ.ಮೀ) ವಾರಂಟಿ ಅನ್ನು ಸಂಸ್ಥೆ ನೀಡುತ್ತದೆ. ವಿ1 ಪ್ಲಸ್‌ಗೆ 3 ಬಣ್ಣಗಳ ಆಯ್ಕೆಯಿದ್ದರೆ, ವಿ1 ಪ್ರೋಗೆ 4 ಬಣ್ಣಗಳ ಆಯ್ಕೆಯಿದೆ. ಇದರ ಬೆಲೆ 1.45 ಲಕ್ಷ ರೂ.(ಎಕ್ಸ್‌ ಶೋ ರೂಂ) ಗಳಿಂದ ಆರಂಭ.

 

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.