Udayavni Special

ಇಂಟರ್ನೆಟ್ ಸಹಾಯ ಇಲ್ಲದೆ ಗೂಗಲ್ ಮ್ಯಾಪ್ ಬಳಸುವುದು ಹೇಗೆ ?


Team Udayavani, Jun 9, 2021, 1:45 PM IST

google map

ಗೂಗಲ್ ನೀಡಿರುವ ಬಹುಮುಖ್ಯ ಸೇವೆಗಳಲ್ಲಿ ಮ್ಯಾಪ್ ಕೂಡ ಒಂದು. ನಮಗೆ ಪರಿಚಯ ಇರದ ಸ್ಥಳಗಳಿಗೆ ಗೂಗಲ್ ಮ್ಯಾಪ್ ಯಾವುದೇ ಅಡೆತಡೆ ಇಲ್ಲದೆ ಕರೆದೊಯ್ಯುತ್ತದೆ.

ಆಂಡ್ರಾಯ್ಡ್ ಮೊಬೈಲ್ ಹೊಂದಿದ ಪ್ರತಿಯೊಬ್ಬರು ಗೂಗಲ್ ಮ್ಯಾಪ್ ಉಪಯೋಗಿಸುತ್ತಾರೆ. ಇಷ್ಟು ಬಹುಮುಖ್ಯವಾಗಿರುವ ಈ ಮ್ಯಾಪ್ ಇದೀಗ ಮತ್ತಷ್ಟು ಗ್ರಾಹಕ ಸ್ನೇಹಿಯಾಗಿದೆ.

ಹೌದು, ಇದುವರೆಗೆ ಇಂಟರ್ನೆಟ್ ಸಪೋರ್ಟಿನಿಂದ ಗೂಗಲ್ ಮ್ಯಾಪ್ ಕಾರ್ಯನಿರ್ವಹಿಸುತ್ತಿತ್ತು. ಆದರೆ, ಇದೀಗ ಆಫ್ ಲೈನ್ ಸೇವೆಯೂ ಲಭ್ಯವಾಗಿದೆ.

ಒಂದು ವೇಳೆ ಬಳಕೆದಾರನ ಬಳಿ ಮೊಬೈಲ್ ಡಾಟಾ ಖಾಲಿಯಾಗಿದ್ದರೆ ಅಥವಾ ಸರಿಯಾದ ನೆಟ್ ವರ್ಕ್ ಲಭ್ಯವಿರದ ಜಾಗದಲ್ಲಿ ನೇವಿಗೇಷನ್ ಮಾಡುವ ಸಂದರ್ಭ ಬಂದರೆ ಈ ಹೊಸ ಫೀಚರ್ ಸಹಾಯ ಮಾಡುತ್ತದೆ.

ಗೂಗಲ್ ಮ್ಯಾಪ್ ಆಫ್ ಲೈನ್ ಫೀಚರ್ ಸಹಾಯದಿಂದಾಗಿ ನೀವು ಗೂಗಲ್ ಮ್ಯಾಪ್ ನ್ನು ಆಫ್ ಲೈನ್ ನಲ್ಲಿ ಬಳಸಬಹುದು.ಒಮ್ಮೆ ನೀವು ಮ್ಯಾಪ್ ಡೌನ್ ಲೋಡ್ ಮಾಡಿದ ನಂತರ ನೀವು ಅಂತರ್ಜಾಲದ ಸಹಾಯವಿಲ್ಲದೆ ದಾರಿಯ ಹುಡುಕಾಟ ನಡೆಸಬಹುದು ಮತ್ತು ಆಫ್ ಲೈನ್ ನಲ್ಲಿ ಅದನ್ನು ಬಳಸಬಹುದು

 

ಗೂಗಲ್ ಮ್ಯಾಪ್ ನ್ನು ನೀವು ಡೌನ್ ಲೋಡ್ ಮಾಡುವ ಮೂಲಕ ಡಾಟಾವಿಲ್ಲದೆ ಬಳಸಬಹುದಾಗಿದ್ದು ನಿಮ್ಮ ಡಿವೈಸಿನ ಎಸ್ ಡಿ ಕಾರ್ಡ್ ಅಥವಾ ಇಂಟರ್ನಲ್ ಸ್ಟೋರೇಜ್ ಸಹಾಯದಿಂದ ಬಳಸಬಹುದು.

ಆಫ್ ಲೈನ್ ಬಳಕೆಗಾಗಿ ಗೂಗಲ್ ಮ್ಯಾಪ್ ಡೌನ್ ಲೋಡ್ ಮಾಡುವುದು ಹೇಗೆ?

  • ನಿಮ್ಮ ಆಂಡ್ರಾಯ್ಡ್ ಡಿವೈಸ್ ನಲ್ಲಿ ಗೂಗಲ್ ಮ್ಯಾಪ್ ಆಪ್ ನ್ನು ತೆರೆಯಿರಿ.
  • ನೀವು ತಲುಪಬೇಕಿರುವ ಸ್ಥಳವನ್ನು ಹುಡುಕಾಡಿ.
  • ಡೈರೆಕ್ಷನ್ ನ್ನು ಟ್ಯಾಪ್ ಮಾಡಿ.ಅದು ನಿಮ್ಮ ಸ್ಕ್ರೀನಿನ ಕೆಳಭಾಗದ ಎಡದಲ್ಲಿರುತ್ತದೆ.
  • ನೀವು ಯಾವ ರೀತಿ ಪ್ರಯಾಣ ಬೆಳೆಸಲು ಇಚ್ಛಿಸುತ್ತೀರಿ ಅದನ್ನು ಆಯ್ಕೆ ಮಾಡಿ.
  • ನಂತರ ಬಿಳಿ ಬಾರ್ ನ್ನು ಟ್ಯಾಪ್ ಮಾಡಿ. ಇದು ಸ್ಕ್ರೀನಿನ ಕೆಳಭಾಗದಲ್ಲಿರುತ್ತದೆ.
  • ಇದೀಗ ಸೇವ್ ಆಫ್ ಲೈನ್ ನ್ನು ಟ್ಯಾಪ್ ಮಾಡಿ.

ಟಾಪ್ ನ್ಯೂಸ್

ಗೋವಾಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಕೋವಿಡ್ ಲಸಿಕೆ, RT PCR ನೆಗೆಟಿವ್ ವರದಿ ಕಡ್ಡಾಯ

ಗೋವಾಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಕೋವಿಡ್ ಲಸಿಕೆ, RT PCR ನೆಗೆಟಿವ್ ವರದಿ ಕಡ್ಡಾಯ

023

ಅಂದು ‘ನೋ’ ಎಂದವಳು ಇಂದು ‘ಎಸ್’ ಅಂತಾಳಾ?  ಶಾರುಖ್ ಸಿನಿಮಾದಲ್ಲಿ ‘ಸೂಪರ್’ ಬೆಡಗಿ ?

ramesh-jarkiholi

ಮನನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ಹೌದು, ಆದರೆ..:ಸುತ್ತೂರು ಮಠದಲ್ಲಿ ರಮೇಶ್ ಜಾರಕಿಹೊಳಿ

rekha-kadiresh

ರೇಖಾ ಕದಿರೇಶ್ ಕೊಲೆ ಪ್ರಕರಣ: ಸಂಬಂಧಿಗಳಿಂದಲೇ ಕೊಲೆ! ಫೈರಿಂಗ್ ಮಾಡಿ ಇಬ್ಬರ ಬಂಧನ

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

dfghjkjhg

ಖುರ್ಚಿ ಉಳಿಸಿಕೊಳ್ಳಲು ಅಂದು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿದ್ರು : ಸಿಎಂ

ರಮೇಶ್ ಜಾರಕಿಹೊಳಿ

ರಾಜೀನಾಮೆ ವಿಚಾರ ಮುಂಬೈನಲ್ಲಿ ಹೇಳುತ್ತೇನೆ: ಬಂಡಾಯದ ಎಚ್ಚರಿಕೆ ನೀಡಿದ ರಮೇಶ್ ಜಾರಕಿಹೊಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೇಗಿದೆ ಸ್ಯಾಮ್‍ ಸಂಗ್‍ ಎಂ 42 ಎಂ ಸರಣಿಯ ಮೊದಲ 5ಜಿ ಫೋನ್‍?

ಸ್ಯಾಮ್‍ ಸಂಗ್‍ ಎಂ 42: ಹೇಗಿದೆ ಎಂ ಸರಣಿಯ ಮೊದಲ 5ಜಿ ಫೋನ್‍?

reliance-announces-jiophone-next-smartphone-in-partnership-with-google-available-from-september-10

ಸಪ್ಟೆಂಬರ್ ನಲ್ಲಿ ಜಿಯೋಫೋನ್ ನೆಕ್ಸ್ಟ್ ಮಾರುಕಟ್ಟೆಗೆ ಲಗ್ಗೆ..!?

Available in China from from 16 August, the snappily named Xiaomi Mi TV LUX OLED Transparent Edition

ಟಿವಿ ಇತಿಹಾಸದ ಹೊಸ ಅಧ್ಯಾಯ “ಟ್ರಾನ್ಸ್‌ ಪರೆಂಟ್ ಟಿವಿ”

64657

ವರ್ಕ್ ಫ್ರಂ ಹೋಮ್ ಮಾಡುವವರಿಗೆ ಈ ವಸ್ತುಗಳು ಸಹಕಾರಿ

ಮೇಡ್ ಇನ್ ಇಂಡಿಯಾ ನಿಸ್ಸಾನ್ ಎಸ್ ಯುವಿ ಮ್ಯಾಗ್ನೈಟ್ ಭಾರತದಿಂದ ಮೂರು ದೇಶಕ್ಕೆ ರಫ್ತು

ಮೇಡ್ ಇನ್ ಇಂಡಿಯಾ ನಿಸ್ಸಾನ್ ಎಸ್ ಯುವಿ ಮ್ಯಾಗ್ನೈಟ್ ಭಾರತದಿಂದ ಮೂರು ದೇಶಕ್ಕೆ ರಫ್ತು

MUST WATCH

udayavani youtube

4G ಜಮಾನದಲ್ಲೂ ನೆಟ್ವರ್ಕ್ ಇಲ್ಲದೇ ಮಡಾಮಕ್ಕಿ ಮಕ್ಕಳ ಪರದಾಟ!

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

ಹೊಸ ಸೇರ್ಪಡೆ

ಗೋವಾಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಕೋವಿಡ್ ಲಸಿಕೆ, RT PCR ನೆಗೆಟಿವ್ ವರದಿ ಕಡ್ಡಾಯ

ಗೋವಾಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಕೋವಿಡ್ ಲಸಿಕೆ, RT PCR ನೆಗೆಟಿವ್ ವರದಿ ಕಡ್ಡಾಯ

023

ಅಂದು ‘ನೋ’ ಎಂದವಳು ಇಂದು ‘ಎಸ್’ ಅಂತಾಳಾ?  ಶಾರುಖ್ ಸಿನಿಮಾದಲ್ಲಿ ‘ಸೂಪರ್’ ಬೆಡಗಿ ?

ramesh-jarkiholi

ಮನನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ಹೌದು, ಆದರೆ..:ಸುತ್ತೂರು ಮಠದಲ್ಲಿ ರಮೇಶ್ ಜಾರಕಿಹೊಳಿ

sdfghjhgfdsa

ಅಧಿವೇಶನದ ಬಗ್ಗೆ ಕುಮಾರಸ್ವಾಮಿ ಪತ್ರ : ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ ಎಂದ ಈಶ್ವರಪ್ಪ

rekha-kadiresh

ರೇಖಾ ಕದಿರೇಶ್ ಕೊಲೆ ಪ್ರಕರಣ: ಸಂಬಂಧಿಗಳಿಂದಲೇ ಕೊಲೆ! ಫೈರಿಂಗ್ ಮಾಡಿ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.