ಇನ್ ಸ್ಟಾಗ್ರಾಂನಲ್ಲಿತ್ತು ದೋಷ : ಪತ್ತೆ ಹಚ್ಚಿದ ಚೆನ್ನೈ ಟೆಕ್ಕಿಗೆ ಸಿಕ್ಕಿತು ಭಾರೀ ಬಹುಮಾನ

Team Udayavani, Aug 29, 2019, 8:00 PM IST

insta

ಚೆನ್ನೈ : ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ನಮಗೆ ತಿಳಿಯದ ಅದೆಷ್ಟೋ  ಹಿಡನ್ ಸಮಸ್ಯೆಗಳಿರುತ್ತವೆ. ಇವುಗಳು ಬಳಕೆದಾರರ ಮಾಹಿತಿ ಸೋರಿಕೆಗೂ ಕಾರಣವಾಗುತ್ತದೆ. ಇಂತಹ  ದೋಷವೊಂದನ್ನು ಪತ್ತೆ ಹಚ್ಚಿದ ಚೆನ್ನೈ ಟೆಕ್ಕಿಗೆ ಇದೀಗ ಭಾರೀ ಬಹುಮಾನ ಲಭಿಸಿದೆ.

ತಮಿಳುನಾಡಿನ ಲಕ್ಷ್ಮಣ್  ಮುತ್ತಯ್ಯ ಎಂಬ ಟೆಕ್ಕಿ ಇನ್ ಸ್ಟಾಗ್ರಾಂನಲ್ಲಿ ದೋಷವನ್ನು ಕಂಡುಹಿಡಿದ ವ್ಯಕ್ತಿ. ಇನ್ ಸ್ಟಾಗ್ರಾಂ ಲಾಗಿನ್ ನಲ್ಲಿ ಭಾರೀ ದೋಷವೊಂದನ್ನು ಪತ್ತೆ ಹಚ್ಚಿದ್ದು  ಅದಕ್ಕಾಗಿ ಆತ ಪಡೆದ ಬಹುಮಾನದ ಮೊತ್ತ ಬರೋಬ್ಬರಿ 10,000 ಡಾಲರ್. (7,14,900 ರೂ.)

ಕಳೆದ ತಿಂಗಳು ಫೇಸ್ ಬುಕ್ ನಲ್ಲಿ ಕೂಡ ಇದೇ ರೀತಿಯ ದೋಷವೊಂದನ್ನು ಪತ್ತೆಹಚ್ಚಿದ್ದರು. ಇದಕ್ಕಾಗಿ ಫೇಸ್ ಬುಕ್ 30,000 ಡಾಲರ್ ಗಳನ್ನು (21,57, 060 ರೂ.) ಬಹುಮಾನದ ರೂಪವಾಗಿ ನೀಡಿತ್ತು.

ಲಾಗಿನ್ ದೋಷ ಹೇಗೆಂದರೆ ಇನ್ನೊಬ್ಬರ ಖಾತೆಯನ್ನು ಅವರ ಗಮನಕ್ಕೆ ಬಾರದಂತೆ ಹ್ಯಾಕ್ ಮಾಡಿ ಅದರಿಂದ ಖಾತೆಯ ಮಾಹಿತಿಯನ್ನು ಸಂಪೂರ್ಣವಾಗಿ ಕದಿಯಬಹುದಾಗಿತ್ತು. ಪಾಸ್ ವರ್ಡ್ ಬದಲಾಯಿಸಿದರೂ ಕೂಡ ಸುಲಭವಾಗಿ  ಮಾಹಿತಿಗಳು ದೊರಕುತ್ತಿದ್ದವು. ಇದೇ ಮಾದರಿಯ ದೋಷವೊಂದನ್ನು ಕಳೆದ ತಿಂಗಳು ಕೂಡ ಪತ್ತೆಹಚ್ಚಿದ್ದರು.

ಈ ಬಗ್ಗೆ ಮಾಹಿತಿ ಸಂಗ್ರಹಿಸಿ ನೀಡಿದ್ದಕ್ಕೆ ಇನ್ ಸ್ಟಾಗ್ರಾಂ ಬಗ್ ಬೌಂಟಿ ಯೋಜನೆಯಡಿ  ವಿಶೇಷ ಬಹುಮಾನ ನಿಡಲಾಗಿದೆ. ಅದರ ಜೊತೆಗೆ ಇನ್ ಸ್ಟಾಗ್ರಾಂ ಲಾಗಿನ್ ಸಮಸ್ಯೆಯನ್ನು ಕೂಡ ಸರಿಪಡಿಸಿಕೊಂಡಿದೆ.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.