ನಿಮ್ಮ ವಾಟ್ಸಾಪ್ ಸಂದೇಶಗಳ ಮೇಲೆ ಸರ್ಕಾರದ ಹದ್ದಿನಕಣ್ಣು ? ಪಿಐಬಿ ಹೇಳಿದ್ದೇನು ?

ಫಾರ್ವರ್ಡ್ ಸಂದೇಶಗಳ ಮೇಲೆ ಮಿತಿ ಹೇರಿದ ವಾಟ್ಸಾಪ್

Team Udayavani, Apr 8, 2020, 8:52 AM IST

whatsapp-message

ನ್ಯೂಯಾರ್ಕ್: ಕೋವಿಡ್-19 ಕುರಿತ ವಾಟ್ಸಾಪ್ ನಲ್ಲಿ ಕಳಿಸಲಾಗುವ ಪ್ರತಿ ಸಂದೇಶಗಳ ಮೇಲೆ ಸರ್ಕಾರ ಬೇಹುಗಾರಿಕೆ ನಡೆಸುತ್ತಿದೆ ಎಂಬ ಸುದ್ದಿಯನ್ನು ಪಿಐಬಿ(Press Information Bureau) ಸತ್ಯಪರಿಶೀಲನಾ ತಂಡ ಅಲ್ಲಗಳೆದಿದ್ದು ವದಂತಿಗಳ ಕುರಿತು ಎಚ್ಚರಿಕೆದಿಂದಿರುವಂತೆ ಬಳಕೆದಾರರಿಗೆ ಸೂಚಿಸಿದೆ.

ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿದ PIB, ವದಂತಿಗಳನ್ನು ನಿರಂತರವಾಗಿ ಹಬ್ಬಿಸಲಾಗುತ್ತಿದೆ. ವಾಟ್ಸಾಪ್ ನಲ್ಲಿ ಕೇವಲ 2 ಟಿಕ್ ಮಾರ್ಕ್ ಗಳು ಮಾತ್ರ ಗೋಚರಿಸುತ್ತದೆ. ಒಮ್ಮೆ ಮೆಸೇಜ್ ಸೆಂಟ್ ಆದಾಗ ಟಿಕ್ ತೋರಿದರೆ, ಮಗದೊಮ್ಮೆ  ರಿಸೀವ್ ಆದಾಗ 2ನೇ ಮಾರ್ಕ್ ಗೋಚರಿಸುತ್ತದೆ. ಮೆಸೇಜ್ ಓದಿದಾಗ ಮಾತ್ರ ಈ ಎರಡು ಮಾರ್ಕ್ ಗಳು ನೀಲಿ ಬಣ್ಣಕ್ಕೆ ತಿರುಗುತ್ತವೆ ಎಂದು ಸ್ಪಷ್ಟಪಡಿಸಿವೆ.

ವದಂತಿಗಳು:

2 ಬ್ಲೂ+1 ರೆಡ್ ಟಿಕ್ ( ಸರ್ಕಾರ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತವೆ)

1 ಬ್ಲೂ+2 ರೆಡ್ ಟಿಕ್ಸ್ ( ಸರ್ಕಾರ ನಿಮ್ಮ ಡಾಟಾ ವನ್ನು ಪರಿಶೀಲಿಸುತ್ತಿದೆ.)

3 ರೆಡ್ ಟಿಕ್ಸ್( ಸರ್ಕಾರ ನಿಮ್ಮ ವಿರುದ್ಧ  ಕ್ರಮ ಕೈಗೊಳ್ಳುವುದು ಮಾತ್ರವಲ್ಲದೆ ಸಂದೇಶ ಕಳುಹಿಸಿದವರಿಗೆ ಕೋರ್ಟ್ ನಿಂದ ಸಮನ್ಸ್ ಬರುವುದು )

ಈ ಮೇಲಿನ ಮೂರು ಸುದ್ದಿಗಳು ಸತ್ಯಕ್ಕೆ ದೂರವಾದುದು ಎಂದು ಪಿಐಬಿ ಸ್ಪಷ್ಟಪಡಿಸಿದೆ.

ಏತನ್ಮಧ್ಯೆ, ಕೋವಿಡ್ 19 ಕುರಿತ ತಪ್ಪು ಮಾಹಿತಿ ಹರಡುವುದನ್ನು ತಡೆಗಟ್ಟಲು ಬಳಕೆದಾರರು ಆಗಾಗ್ಗೆ ಫಾರ್ವರ್ಡ್ ಮಾಡುವ ಸಂದೇಶಗಳನ್ನು ಒಂದು ಚಾಟ್ ಗೆ ಸೀಮಿತಗೊಳಿಸಲು ವಾಟ್ಸಾಪ್ ನಿರ್ಧರಿಸಿದೆ. ಅಂದರೆ ಸಂದೇಶವೊಂದನ್ನು 5 ಬಾರಿ ಫಾರ್ವರ್ಡ್ ಮಾಡಿದ ನಂತರ ಈ ಮಿತಿ ಜಾರಿಯಲ್ಲಿರುತ್ತದೆ. ಈ ಕ್ರಮ ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಜಾರಿಗೆ ಬಂದಿದೆ ಎಂದು ವಾಟ್ಸಾಪ್ ಸಂಸ್ಥೆ ತಿಳಿಸಿದೆ.

ಈಗ ಸಂದೇಶಗಳನ್ನು ಒಂದು ಸಮಯದಲ್ಲಿ ಒಬ್ಬರಿಗೆ  ಮಾತ್ರ ಫಾರ್ವರ್ಡ್ ಮಾಡಬಹುದು. ಬಳಕೆದಾರರು ಈ ಸಮಯದಲ್ಲಿ  ಸಂದೇಶಗಳನ್ನು ಫಾರ್ವರ್ಡ್ ಪ್ರಮಾಣದಲ್ಲಿ ಗಮನಾರ್ಹ ಹೆಚ್ಚಳವನ್ನು ನಾವು ನೋಡಿದ್ದೇವೆ.  ಇದು ತಪ್ಪು ಮಾಹಿತಿ ಹರಡಲು  ಕಾರಣವಾಗಬಹುದು. ಅದಕ್ಕಾಗಿ ಈ ಮಿತಿಯನ್ನು ಹೇರಲಾಗಿದೆ ಎಂದು ವಾಟ್ಸಾಪ್ ತನ್ನ ಬ್ಲಾಗ್ ನಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.