ಕೇವಲ 5 ನಿಮಿಷದಲ್ಲಿ ಇನ್‌ಸ್ಟಾಗ್ರಾಂನ ಲೋಪ ಹುಡುಕಿ, 38 ಲಕ್ಷ ಗೆದ್ದ ಯುವಕ

ಕೋಟ್ಯಾಂತರ ಜನರ ಖಾತೆಗಳು ಹ್ಯಾಕ್‌ ಆಗದಂತೆ ಉಳಿಸಿದ ಯುವಕ

Team Udayavani, Sep 21, 2022, 3:12 PM IST

thumb news insta

ಜೈಪುರ: ಇನ್‌ಸ್ಟಾಗ್ರಾಂನಲ್ಲಿನ ಲೋಪ ಹುಡುಕಿ, ಕೋಟ್ಯಾಂತರ ಜನರ ಸಾಮಾಜಿಕ ಜಾಲತಾಣದ ಖಾತೆಗಳನ್ನು ಹ್ಯಾಕ್ ಆಗದಂತೆ ಉಳಿಸಿದ್ದಕ್ಕಾಗಿ ಇನ್‌ಸ್ಟಾಗ್ರಾಮ್‌ ಯುವಕನೋರ್ವನಿಗೆ 38 ಲಕ್ಷ ರೂಪಾಯಿ ಬಹುಮಾನ ನೀಡಿದೆ.

ಇದನ್ನೂ ಓದಿ: ವೈರಲ್ ಪೋಸ್ಟ್: ಬೆಂಗಳೂರಿನ ಟ್ರಾಫಿಕ್ ಜಾಮ್ ನಲ್ಲೇ ಲವ್, ಮದುವೆ ಮತ್ತು ಊಟ !

ಜೈಪುರದ ನೀರಜ್ ಶರ್ಮಾ ಎಂಬ ವಿದ್ಯಾರ್ಥಿ ಇನ್‌ಸ್ಟಾಗ್ರಾಂನ ಲೋಪಗಳನ್ನು ಕಂಡುಹುಡುಕಿದ್ದಾನೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ಲಾಗಿನ್ ಮತ್ತು ಪಾಸ್‌ವರ್ಡ್ ಇಲ್ಲದೆ ಯಾವುದೇ ಬಳಕೆದಾರರ ಖಾತೆಯಲ್ಲಿ ಥಂಬ್‌ನೇಲ್‌ಗಳನ್ನು ಬದಲಾಯಿಸಬಹುದಾಗಿತ್ತು. ಈ ಲೋಪವನ್ನು ನೀರಜ್‌ ಕಂಡುಹುಡುಕಿ, ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ಗೆ ಮಾಹಿತಿ ನೀಡಿದ್ದರು. ಬಳಿಕ ವಿಚಾರಣೆ ನಡೆಸಿದ ವೇಳೆ ಇನ್‌ಸ್ಟಾಗ್ರಾಂನಲ್ಲಿ ಲೋಪಗಳಿರುವುದು ಕಂಡುಬಂದಿದೆ. ಕೋಟ್ಯಾಂತರ ಜನರ ಖಾತೆಗಳು ಹ್ಯಾಕ್‌ ಆಗುವುದನ್ನು ತಡೆದಿದ್ದಕ್ಕಾಗಿ ನೀರಜ್‌ ಅವರಿಗೆ 38 ಲಕ್ಷ ರೂ. ಬಹುಮಾನ ನೀಡಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಇನ್‌ಸ್ಟಾಗ್ರಾಮ್‌ ಖಾತೆ ಬಗ್ಗೆ ಸಂದೇಹವಿತ್ತು. ಈ ಕುರಿತು ತಪ್ಪುಗಳನ್ನು ಹುಡುಕಲು ಪ್ರಾರಂಭಿಸಿದೆ. ಬಹಳಷ್ಟು ಕಠಿಣ ಪರಿಶ್ರಮದ ನಂತರ, ಜನವರಿ 31 ರ ಬೆಳಿಗ್ಗೆ, ಇನ್‌ಸ್ಟಾಗ್ರಾಂ ನ (ಬಗ್) ಲೋಪದ ಬಗ್ಗೆ ನನಗೆ ತಿಳಿಯಿತು. ಖಾತೆಯಲ್ಲಿ ಲಾಗಿನ್ ಮತ್ತು ಪಾಸ್‌ವರ್ಡ್ ಇಲ್ಲದೆ ಯಾವುದೇ ಬಳಕೆದಾರರ ಖಾತೆಯಲ್ಲಿ ಥಂಬ್‌ನೇಲ್‌ಗಳನ್ನು ಬದಲಾಯಿಸಬಹುದಾಗಿತ್ತು. ಖಾತೆದಾರರ ಪಾಸ್‌ವರ್ಡ್ ಎಷ್ಟು ಪ್ರಬಲವಾಗಿದ್ದರೂ ಅದನ್ನು ಬದಲಾಯಿಸಬಹುದಾತ್ತು. ಇದಾದ ನಂತರ, ನಾನು ವರದಿಯನ್ನು ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ಗೆ ನೀಡಿದೆ. ಈ ತಪ್ಪಿನ ಬಗ್ಗೆ ಮತ್ತು ಮೂರು ದಿನಗಳ ನಂತರ ಅವರಿಂದ  ಪ್ರತಿಕ್ರಿಯೆ ಸ್ವೀಕರಿಸಿದೆ. ಅವರು ಡೆಮೊವನ್ನು ಕೇಳಿದರು. ಕೇವಲ 5 ನಿಮಿಷದಲ್ಲಿ ತಪ್ಪನ್ನು ತೋರಿಸಿದೆ ಎಂದು ನೀರಜ್‌ ಹೇಳಿದರು.

ಮೇ 11 ರಂದು ಫೇಸ್‌ಬುಕ್‌ನಿಂದ ಮೇಲ್ ಬಂದಿದ್ದು, ಅದರಲ್ಲಿ ಅವರಿಗೆ $ 45,000 (ಸುಮಾರು ರೂ 35 ಲಕ್ಷ) ಬಹುಮಾನವನ್ನು ನೀಡಲಾಗಿದೆ. ಬಹುಮಾನವನ್ನು ನೀಡಲು ನಾಲ್ಕು ತಿಂಗಳ ವಿಳಂಬವಾಗಿದ್ದು, ಫೇಸ್‌ಬುಕ್ $ 4500 (ಸುಮಾರು 3 ಲಕ್ಷ ರೂ.) ಅನ್ನು ಬೋನಸ್‌ ಆಗಿ ನೀಡಿದೆ.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.