ಜಿಯೋ ಮೀಟ್‌ ಆ್ಯಪ್‌ ರಿಲೀಸ್‌

Team Udayavani, Jul 4, 2020, 6:46 AM IST

ಜಿಯೋ ಮೀಟ್‌ ಆ್ಯಪ್‌ ರಿಲೀಸ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ಏಷ್ಯಾದ ನಂ.1 ಶ್ರೀಮಂತ ಮುಕೇಶ್‌ ಅಂಬಾನಿ ಮಾಲಿಕತ್ವದ ಜಿಯೋ ದೂರಸಂಪರ್ಕ ಕಂಪನಿ ಮಹತ್ವದ ಹೆಜ್ಜೆಯಿಟ್ಟಿದೆ.

ಗೂಗಲ್‌ನ ಗೂಗಲ್‌ ಮೀಟ್‌, ಅಮೆರಿಕ ಮೂಲದ ಝೂಮ್‌, ಮೈಕ್ರೋಸಾಫ್ಟ್ ನ ಸ್ಕೈಪ್‌ಗೆ ಸೆಡ್ಡು ಹೊಡೆದು ಜಿಯೋಮೀಟ್‌ ದೃಶ್ಯ ಸಂವಾದ ಆ್ಯಪನ್ನು ಜಿಯೋ ಬಿಡುಗಡೆ ಮಾಡಿದೆ.

ಇದರಲ್ಲಿ ನೀವು 100 ಜನರೊಂದಿಗೆ ಏಕಕಾಲದಲ್ಲಿ ಉಚಿತವಾಗಿ ಸಭೆ ನಡೆಸಬಹುದು. ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುವವರ ಸಂಖ್ಯೆ ಹತ್ತಾರುಪಟ್ಟು ಜಾಸ್ತಿಯಾಗಿದೆ.

ಜೊತೆಗೆ ದೃಶ್ಯ ಸಂವಾದದ ಆ್ಯಪ್‌ಗಳ ಬಳಕೆಯೂ ಏರಿದೆ. ಇಂತಹ ಹೊತ್ತಿನಲ್ಲಿ ಜಿಯೋ ಪಕ್ಕಾ ಭಾರತೀಯ ಆ್ಯಪ್‌ ಸೃಷ್ಟಿಸಿದೆ.

ಈ ಆ್ಯಪನ್ನು ಮೊಬೈಲ್‌ನಲ್ಲಿ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಬಳಸಬಹುದು. ಕಂಪ್ಯೂಟರ್‌ನಲ್ಲಾದರೆ ಜಿಯೋಮೀಟ್‌.ಜಿಯೋ.ಕಾಮ್‌ ಮೂಲಕ ಲಾಗಿನ್‌ ಆಗಬೇಕು.  ಈಗಾಗಲೇ 1 ಲಕ್ಷಕ್ಕೂ ಅಧಿಕ ಮಂದಿ ಇದನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಪ್ಲೇಸ್ಟೋರ್‌ನಲ್ಲಿ ಇದಕ್ಕೆ 4.6 ರೇಟಿಂಗ್‌ ಸಿಕ್ಕಿದೆ. ಆ್ಯಪ್‌ಸ್ಟೋರ್‌ನಲ್ಲಿ 4.8 ರೇಟಿಂಗ್‌ ಸಿಕ್ಕಿದೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.