ಡಾಮಿನೋಸ್ ಡೇಟಾಗಳು ಡಾರ್ಕ್ ವೆಬ್ ನಲ್ಲಿ ಸೋರಿಕೆ: ಸೈಬರ್ ಪರಿಣಿತರು ಹೇಳುವುದೇನು ?


Team Udayavani, May 22, 2021, 10:48 AM IST

dominos

ನವದೆಹಲಿ: ಜನಪ್ರಿಯ ಪಿಜ್ಜಾ ಬ್ರಾಂಡ್ ಗಳಲ್ಲಿ ಒಂದಾದ ಡಾಮಿನೋಸ್ ನ ಡೇಟಾ ಮತ್ತೊಮ್ಮೆ ಸೋರಿಕೆಯಾಗಿದೆ. ಸೈಬರ್ ಪರಿಣಿತರ ಪ್ರಕಾರ ಬರೋಬ್ಬರಿ 18 ಕೋಟಿ ಆರ್ಡರ್ ಗಳ ಮಾಹಿತಿ ಡಾರ್ಕ್ ವೆಬ್ ನಲ್ಲಿ ಲಭ್ಯವಿದೆ.

ಕಳೆದ ಏಪ್ರಿಲ್ ನಲ್ಲಿ 13 ಟಿ ಬಿ ಪ್ರಮಾಣದ ಡಾಮಿನೋಸ್ ಡೇಟಾಗಳು ತನ್ನಲ್ಲಿ ಲಭ್ಯವಿದೆ ಎಂದು ಹ್ಯಾಕರ್ ಒಬ್ಬಾತ ತಿಳಿಸಿದ್ದ. ಮಾತ್ರವಲ್ಲದೆ ಫೋನ್ ನಂಬರ್, ವಿಳಾಸ, ಇಮೇಲ್ ಆಡ್ರೆಸ್, ಪೇಮೆಂಟ್ ಡಿಟೈಲ್ಸ್ ಹಾಗೂ ಕ್ರೆಡಿಟ್ ಕಾರ್ಡ್ ಮಾಹಿತಿಗಳನ್ನೊಳಗೊಂಡ 180,00,000 ಆರ್ಡರ್ ತನ್ನ ಬಳಿ ಇದೆ ಎಂದು ತಿಳಿಸಿದ್ದ.

ಇದನ್ನೂ ಓದಿ:   ಗೂಗಲ್ ಸರ್ಚ್ ಹಿಸ್ಟರಿಯನ್ನು ತ್ವರಿತವಾಗಿ ಡಿಲೀಟ್ ಮಾಡಲು ಹೊಸ ಫೀಚರ್: ಬಳಕೆ ಹೇಗೆ ?

ಈ ಕುರಿತು ಮಾಹಿತಿ ನೀಡಿರುವ ಸೈಬರ್ ಪರಿಣಿತ ರಾಜಶೇಖರ್ ರಜಾರಿಯಾ, ಡಾಮಿನೋಸ್ ಡೇಟಾಗಳು ಮತ್ತೊಮ್ಮೆ ಸೋರಿಕೆಯಾಗಿದೆ. ಈ ಎಲ್ಲಾ ಮಾಹಿತಿಗಳು ಡಾರ್ಕ್ ವೆಬ್ ನಲ್ಲಿ  ಲಭ್ಯವಿದ್ದು, ಸಾರ್ವಜನಿಕರೂ ನೋಡಲು ಸಾಧ್ಯವಿದೆ. ನೀವು ಡಾಮಿನೋಸ್ ನಿಂದ ಸತತವಾಗಿ ಆರ್ಡರ್ ಮಾಡುವವರಾಗಿದ್ದಾರೆ ನಿಮ್ಮ ವ್ಯಯಕ್ತಿಕ ಡೇಟಾಗಳನ್ನು ಡಾರ್ಕ್ ವೆಬ್ ನಲ್ಲಿ ಕಾಣಬಹುದು. ಇದರಲ್ಲಿ ಹೆಸರು, ಇಮೇಲ್, ಫೋನ್ ನಂಬರ್, ಜಿಪಿಎಸ್ ಲೊಕೇಶನ್ ಗಳ ಮಾಹಿತಿಯೂ ಲಭ್ಯವಿದೆ ಎಂದಿದ್ದಾರೆ.

ಡಾಮಿನೋಸ್ ಜನಪ್ರಿಯ ಫುಡ್ ಸರ್ವಿಸ್ ಕಂಪೆನಿಯಾಗಿದ್ದು, ಭಾರತದ 285 ನಗರಗಳಲ್ಲಿ, ಮತ್ತು ಇತರ ದೇಶಗಳಲ್ಲೂ ಕಾರ್ಯನಿರ್ವಹಿಸುತ್ತಿದೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.