ಮಾಸಾಂತ್ಯಕ್ಕೆ ಮಹೀಂದ್ರಾ XUV 700 ಮಾರುಕಟ್ಟೆಗೆ : ಕಾರಲ್ಲಿರಲಿದೆ ಹೊಚ್ಚ ಹೊಸ ಫೀಚರ್‌ಗಳು

ಹೊರಾಂಗಣ, ಒಳಾಂಗಣ ವಿನ್ಯಾಸದಲ್ಲಿ ಬದಲಾವಣೆ

Team Udayavani, Apr 12, 2021, 11:10 PM IST

ಮಾಸಾಂತ್ಯಕ್ಕೆ ಮಹೀಂದ್ರಾ XUV 700 ಮಾರುಕಟ್ಟೆಗೆ : ಕಾರಲ್ಲಿರಲಿದೆ ಹೊಚ್ಚ ಹೊಸ ಫೀಚರ್‌ಗಳು

ಮಹೀಂದ್ರಾ ಕಂಪನಿಯು ಸದ್ಯದಲ್ಲೇ 7 ಆಸನಗಳುಳ್ಳ, ಮಧ್ಯಮ ಗಾತ್ರದ ಎಸ್‌ಯುವಿಯನ್ನು ಇದೇ ತಿಂಗಳು ಬಿಡುಗಡೆ ಮಾಡಲಿದ್ದು, ಇದಕ್ಕೆ “ಎಕ್ಸ್‌ಯುವಿ 700′ ಎಂದು ನಾಮಕರಣ ಮಾಡಿದೆ.

ಇದೇ ಸೆಪ್ಟೆಂಬರ್‌ನಲ್ಲಿ “ಎಕ್ಸ್‌ಯುವಿ ಸೆವೆನ್‌ ಡಬಲ್‌ ಒ’ ಭಾರತದ ಮಾರುಕಟ್ಟೆಗೆ ಬರುವ ಸಾಧ್ಯತೆಯಿದೆ. ಇದಕ್ಕೆ ಈ ಮೊದಲು ಮಹಿಂದ್ರಾ ಅಲ್ಟಾರಾಸ್‌ ಎಂದು ಕರೆಯಲಾಗಿತ್ತು. ಇದನ್ನು ಎಕ್ಸ್‌ಯುವಿ 500 ಕಾರಿನ ಮುಂದಿನ ಆವೃತ್ತಿ ಎಂದು ಹೇಳಲಾಗಿದ್ದು, ಎಕ್ಸ್‌ಯುವಿ 700 ಬಿಡುಗಡೆಯಾಗುತ್ತಿದ್ದಂತೆ, ಎಕ್ಸ್‌ಯುವಿ 500 ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕಂಪನಿ ತೀರ್ಮಾನಿಸಿದೆ.

ಹೆಚ್ಚು ಪ್ರೀಮಿಯಂ ಲುಕ್‌ ಇರುವಂತೆ ಹೊಸ ಕಾರಿನ ಹೊರಾಂಗಣ ಹಾಗೂ ಒಳಾಂಗಣ ವಿನ್ಯಾಸಗಳನ್ನು ಬದಲಿಸಲಾಗಿದೆ. ಸುಧಾರಿತ ಚಾಲಕ ಸಹಾಯಕ ವ್ಯವಸ್ಥೆಗಳು, 360 ಡಿಗ್ರಿ ಕ್ಯಾಮೆರಾ, ವೆಂಟಿಲೇಟೆಡ್‌ ಫ್ರಂಟ್‌ ಸೀಟ್‌ ಮತ್ತಿತರ ಹೊಸ ಫೀಚರ್‌ಗಳನ್ನೂ ಹೊಂದಿರಲಿವೆ.

ಇದನ್ನೂ ಓದಿ :ದೇಶೀಯ ವಿಮಾನಗಳಲ್ಲಿ ಲಂಚ್‌ಗೆ “ಬ್ರೇಕ್‌’! ಕೇಂದ್ರ ಸರ್ಕಾರ ಸೂಚನೆ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.