1.5 ಲೀಟರ್‌ ಡೀಸೆಲ್‌ನೊಂದಿಗೆ ಮಾರುತಿ ಸುಜುಕಿ ಎರ್ಟಿಗಾ

Team Udayavani, May 3, 2019, 4:31 PM IST

tech-2

ಮಾರುತಿ ಸುಜುಕಿ 1.3 ಲೀಟರ್‌ ಡೀಸೆಲ್ನ ಎರ್ಟಿಗಾ ಕಾರನ್ನು ಬಿಡುಗಡೆಗೊಳಿಸಲಾಗಿದ್ದು, ಇದಕ್ಕೆ ಡಿಡಿಎಸ್‌ 225 ಎಂದು ಹೆಸರಿಡಲಾಗಿದೆ. ಹೊಸ ಎಂಜಿನ್‌ 95ಬಿಎಚ್ಪಿ ಶಕ್ತಿ ಮತ್ತು 225 ಎನ್‌ಎಎಂ ಗರಿಷ್ಠ ಟಾರ್ಕ್‌ ಅನ್ನು ಕೊಡಲಿದೆ. 6 ಸ್ಪೀಡ್‌ ಮ್ಯಾನುವಲ್ ಗೇರ್‌ಬಾಕ್ಸ್‌ನ ಜತೆಗೆ ಇಂಧನ ಆರ್ಥಿಕತೆಗೆ ಸಹಕರಿಸುತ್ತದೆ. ಮೈಲೇಜ್‌ 24.20 ಕಿ.ಮೀ. ಇರಲಿದೆ. ಇದರ ಮಧ್ಯಮ ವಿಡಿಐ ಆವೃತ್ತಿಯ ಬೆಲೆ 9.86 ಲಕ್ಷ ರೂ, ಝಡ್‌ಡಿಐ 10.69 ಲಕ್ಷ ರೂ., ಝಡ್‌ಡಿಐ ಪ್ಲಸ್‌ 11. 20 ಲಕ್ಷ ರೂ.ಗಳಿಗೆ ಮಾರಾಟವಾಗುತ್ತದೆ. ಈ ಬೆಲೆ 1.3 ಲೀಟರ್‌ ಡೀಸೆಲ್ ಎಂಜಿನ್‌ ಆವೃತ್ತಿಗಿಂತ 30,000 ರೂ. ಗಳು ಹೆಚ್ಚು. ಈ ಸಂಪೂರ್ಣ ಆಂತರಿಕ ಅಭಿವೃದ್ಧಿ ಎಂಜಿನ್‌ ಡ್ಯುಯಲ್ ಮಾಸ್‌ ಫ್ಲೈವೀಲ್ ಬಳಸಲಾಗಿದೆ. ಇದು ಹಳೆಯ 1.3 ಲೀಟರ್‌ ಡಿಡಿಐಎಸ್‌ ಫ‌ಟಕಕ್ಕಿಂತ ಸುಗಮ ಸವಾರಿಗೆ ಸಹಾಯ ಮಾಡುತ್ತದೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.