ಮಾರುತಿ ಸುಜುಕಿ ಇಂಡಿಯಾದಿಂದ ಹೊಸ ಮಾರುತಿ ಇಕೋ ವ್ಯಾನ್ ಬಿಡುಗಡೆ
Team Udayavani, Nov 23, 2022, 8:00 AM IST
ದೇಶದ ಅತಿದೊಡ್ಡ ಕಾರು ಉತ್ಪಾದಕ ಸಂಸ್ಥೆ ಮಾರುತಿ ಸುಜುಕಿ ಇಕೋ ವ್ಯಾನ್ನ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದೆ.
5, 7 ಸೀಟ್ಗಳ, ಕಾರ್ಗೋ, ಟೂರ್ ಮತ್ತು ಆ್ಯಂಬ್ಯುಲೆನ್ಸ್ ಸೇರಿದಂತೆ ಒಟ್ಟು 13 ಮಾದರಿಗಳಲ್ಲಿ ಹೊಸ ಆವೃತ್ತಿ ಲಭ್ಯವಾಗಲಿದೆ. ಪೆಟ್ರೋಲ್ ಮತ್ತು ಸಿಎನ್ಜಿ ವರ್ಶನ್ಗಳೂ ಲಭ್ಯವಾಗಲಿವೆ.
ಹೊಸ ಮಾದರಿಯಲ್ಲಿ 1.2 ಲೀಟರ್ನ ಕೆ ಸೀರಿಸ್ನ ಡ್ಯುಯಲ್ ಜೆಟ್ ಪೆಟ್ರೋಲ್ ಎಂಜಿನ್ ಇದೆ. ಹಿಂದಿನ ಆವೃತ್ತಿಗೆ ಹೋಲಿಕೆ ಮಾಡಿದರೆ ಹೊಸ ಎಂಜಿನ್ ಶೇ.10ರಷ್ಟು ಹೆಚ್ಚು ಶಕ್ತಿಯುತವಾಗಿದೆ.
ಪ್ರತಿ ಲೀಟರ್ಗೆ ಅದು 20.20 ಕಿಮೀ ಮೈಲೇಜ್ ನೀಡುತ್ತದೆ. ಅದರ ಬೆಲೆ ಎಕ್ಸ್ಶೋರೂಮ್ 5.10 ಲಕ್ಷ ರೂ.ಗಳಿಂದ 8.13 ಲಕ್ಷ ರೂ. ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?
Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ