ಡೀಸೆಲ್ ಕಾರನ್ನು ಸ್ಥಗಿತಗೊಳಿಸುವತ್ತ ಮಾರುತಿ
Team Udayavani, Nov 22, 2021, 5:40 AM IST
ನವದೆಹಲಿ: ಪ್ರಸಿದ್ಧ ಮೋಟಾರು ವಾಹನ ಸಂಸ್ಥೆಯಾಗಿರುವ ಮಾರುತಿ ಸುಜುಕಿ ಸಂಸ್ಥೆಯು ಡೀಸೆಲ್ ವಾಹನಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವತ್ತ ಹೆಜ್ಜೆ ಹಾಕುತ್ತಿದೆ.
ಹಾಗೆಯೇ ಪೆಟ್ರೋಲ್ ಇಂಜಿನ್ಗಳ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸುವತ್ತಲೂ ಹೆಚ್ಚಿನ ಗಮನ ಕೊಡಲಾಗುತ್ತಿದೆ. ಇತ್ತೀಚೆಗೆ ಸಂಸ್ಥೆ ಬಿಡುಗಡೆ ಮಾಡಿರುವ ಸೆಲೆರಿಯೋ ಕಾರು ಲೀಟರ್ಗೆ 26.68 ಕಿಮೀ ಮೈಲೇಜ್ನೊಂದಿಗೆ ದೇಶದಲ್ಲೇ ಅತ್ಯಂತ ಹೆಚ್ಚು ಮೈಲೇಜ್ ನೀಡುವ ಕಾರು(ಪೆಟ್ರೋಲ್) ಎನ್ನುವ ಖ್ಯಾತಿ ಪಡೆದುಕೊಂಡಿದೆ.
ಇದನ್ನೂ ಓದಿ:ಯಮಹಾ ವೈಜೆಡ್ಎಫ್ ಆರ್15ಎಸ್ ವಿ3.0 ಬಿಡುಗಡೆ
ಇದೇ ರೀತಿ ಸಂಸ್ಥೆಯ ಎಲ್ಲ ಕಾರುಗಳ ಇಂಜಿನ್ ಸಾಮರ್ಥ್ಯ ಹೆಚ್ಚಿಸುವತ್ತ ಸಂಸ್ಥೆ ಗಮನ ಕೊಡಲಿದೆ. ಮುಂದಿನ ವರ್ಷದಲ್ಲಿ ಇನ್ನಷ್ಟು ಬದಲಾವಣೆ ಮಾಡಲಾಗುವುದು ಎಂದು ಸಂಸ್ಥೆ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ