ತರಂಗಗಳ ಮೂಲಕ ಪೋನ್ ಚಾರ್ಜ್ ಮಾಡುವ ತಂತ್ರಜ್ಞಾನ ಪರಿಚಯಿಸಲಿರುವ ಶಿಯೋಮಿ

Team Udayavani, Feb 1, 2021, 9:00 PM IST

mi air charge technology

ನವದೆಹಲಿ: ದಿನಕ್ಕೊಂದರಂತೆ ಹೊಸ ಹೊಸ ತಂತ್ರಜ್ಞಾನಗಳನ್ನು  ಅಳವಡಿಸಿಕೊಂಡು ಹಲವಾರು ಸ್ಮಾರ್ಟ್ ಪೋನ್ ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ. ಹೀಗಿರುವಾಗ ಮೊಬೈಲ್ ಪೋನ್ ಗಳಲ್ಲಿ ಹಿಂದೆ ಇದ್ದ  ಕೇಬಲ್ ಚಾರ್ಜಿಂಗ್ ತಂತ್ರಜ್ಞಾನದಲ್ಲಿ ಬದಲಾವಣೆ ಹೊಂದಿ ವಯರ್ ಲೆಸ್ ಚಾರ್ಜಿಂಗ್ ವ್ಯವಸ್ಥೆಗಳು ಬಂದಿವೆ. ಇದೀಗ ಈ ಚಾರ್ಜಿಂಗ್ ತಂತ್ರಜ್ಞಾನ ಇನ್ನೊಂದು ಹೊಸ ಹೆಜ್ಜೆಯನ್ನು ಇಡಲು ಮುಂದಾಗಿದ್ದು, ತರಂಗಗಳ(wave) ಮೂಲಕ ಸ್ಮಾರ್ಟ್ ಪೋನ್ ಗಳನ್ನು ಚಾರ್ಜ್ ಮಾಡುವ ವ್ಯವಸ್ಥೆಯನ್ನು ಪರಿಚಯಿಸಲು ಹೊರಟಿದೆ.

ಚೀನಾ ಮೂಲದ ಶಿಯೋಮಿ ಕಂಪನಿಯು ಎಂಐ ಏರ್​ ಚಾರ್ಜರ್ ಹೆಸರಿನಲ್ಲಿ  ಹೊಸ ತಂತ್ರಜ್ಞಾನವನ್ನು ಜಗತ್ತಿಗೆ ಪರಿಚಯಿಸಲು ಮುಂದಾಗಿದೆ. ಒಟ್ಟು ಐದು ಆ್ಯಂಟೆನಾಗಳನ್ನು ಒಳಗೊಂಡ ಈ ತಂತ್ರಜ್ಞಾನದ ಮೂಲಕ ಮೊಬೈಲ್ ಪೋನ್ ಎಲ್ಲಿದೆ ಎಂಬುದನ್ನು ಗುರುತಿಸಲಾಗುತ್ತದೆ. ಆ ಮೂಲಕ ಸ್ಪೇಸ್​ ಪೊಜಿಷನ್​ ಮತ್ತು ಎನರ್ಜಿ ಟ್ರಾನ್ಸ್​ಮಿಷನ್​ನಿಂದ ಸ್ಮಾರ್ಟ್​ಫೋನ್​ ದೂರದಿಂದ ಚಾರ್ಜ್​ ಆಗಲಿದೆಯಂತೆ.

ಇದನ್ನೂ ಓದಿ:ಬಜೆಟ್ 2021: ಕೋವಿಡ್ ವಿರುದ್ಧ ಹೋರಾಟ, ಕೇಂದ್ರದಿಂದ ಆರೋಗ್ಯ ಕ್ಷೇತ್ರಕ್ಕೆ ಒತ್ತು

ಈ ತಂತ್ರಜ್ಞಾನದ ಬಳಕೆ ಮಾಡುವ ಮೂಲಕ ಯಾವುದೆ ಕೇಬಲ್​ ಅಥವಾ ಚಾರ್ಜಿಂಗ್ ​ ಸ್ಟ್ಯಾಂಡ್​ ಇಲ್ಲದೆ ​ ಸ್ಮಾರ್ಟ್​ಫೋನನ್ನು ಚಾರ್ಜ್​ ಮಾಡಬಹುದಾಗಿದೆ ಎನ್ನಲಾಗಿದೆ. ಇದು 5 ವ್ಯಾಟ್ ಚಾರ್ಜಿಂಗ್ ಸಾಮರ್ಥ್ಯವನ್ನು ಒಳಗೊಂಡಿರಲಿದ್ದು, ಏಕ ಕಾಲದಲ್ಲಿ ಹಲವಾರು ಸ್ಮಾರ್ಟ್ ಪೋನ್ ಗಳನ್ನು ಚಾರ್ಜ್ ಮಾಡಬಹುದಾಗಿದೆ  ಎಂದು ತಿಳಿದುಬಂದಿದೆ.

ಈ ನಡುವೆ ತರಂಗಗಳ ಮೂಲಕ ಜಾರ್ಜ್ ಮಾಡಬಹುದಾದ ಈ ತಂತ್ರಜ್ಞಾನ ಮನುಷ್ಯ ಮತ್ತು ಪ್ರಾಣಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆಯೇ ಎಂಬುವುದರ ಕುರಿತಾಗಿ ಯಾವುದೇ ಮಾಹಿತಿ ಲಭ್ಯವಿಲ್ಲ. ಸದ್ಯಕ್ಕೆ ಈ ಎಂ ಐ ತಂತ್ರಜ್ಞಾನವನ್ನು ಸಾರ್ವಜನಿಕರ ಬಳಕೆಗೆ ಅವಕಾಶ ನೀಡಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿಕೇಂದ್ರ ಬಜೆಟ್ 2021: ಅತೀ ಸಣ್ಣ, ಸಣ್ಣ ಕೈಗಾರಿಕಾ ಕ್ಷೇತ್ರಕ್ಕೆ 15,700 ಕೋಟಿ

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.