ಶವೋಮಿಯ ‘Mi Band 6’ ಸ್ಮಾರ್ಟ್ ವಾಚ್ : ಇದರ ವಿಶೇಷತೆ ಏನು ?  

Team Udayavani, Apr 4, 2021, 12:54 PM IST

MI

ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ತನ್ನದೆಯಾದ ಛಾಪು ಮೂಡಿಸಿರುವ ಶವೋಮಿ ಇದೀಗ ಮತ್ತೊಂದು ಹೊಸ ಪ್ರಾಡಕ್ಟ್ ಪರಿಚಯಿಸಿದೆ. ಶವೋಮಿ ಇದೀಗ ಲೆಟೆಸ್ಟ್ ಫೀಚರ್ ಹೊಂದಿರುವ ಎಂಐ ಸ್ಮಾರ್ಟ್ ಬ್ಯಾಂಡ್ 6 ( ಸ್ಮಾರ್ಟ್ ವಾಚ್ ) ಸಿದ್ಧಪಡಿಸಿದೆ. ಮಾರ್ಚ್ 29 ರಂದು ಚೀನಾದಲ್ಲಿ ಸ್ಮಾರ್ಟ್ ಬ್ಯಾಂಡ್ 6 ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಏಪ್ರಿಲ್ ಮೊದಲ ವಾರದ ಅವಧಿಯಲ್ಲಿ ಭಾರತದ ಮಾರುಕಟ್ಟೆಗೂ ಸ್ಮಾರ್ಟ್ ಬ್ಯಾಂಡ್ 6 ಆಗಮಿಸುವ ಸಾಧ್ಯತೆ ಇದೆ.

ಎಂಐ ಸ್ಮಾರ್ಟ್ ಬ್ಯಾಂಡ್ 6 ವಿಶೇಷತೆ ಏನು ?

ಈಗಾಗಲೇ ಮಾರುಕಟ್ಟೆಯಲ್ಲಿ ವಿವಿಧ ಬ್ರ್ಯಾಂಡ್‍ ಗಳ ಸ್ಟಾರ್ಟ್ ವಾಚ್‍ ಗಳು ಲಭ್ಯ ಇವೆ. ಆದರೆ, ಎಂಐ ಪರಿಚಯಿಸಿರುವ ಸ್ಮಾರ್ಟ್ ಬ್ಯಾಂಡ್ ಇವೆಲ್ಲವುಗಳಿಗಿಂತ ವಿಭಿನ್ನವಾಗಿದೆ ಎಂದು ಶವೋಮಿ ಹೇಳಿಕೊಂಡಿದೆ.

ಈ ಬ್ಯಾಂಡ್ ಫಿಟ್‌ನೆಸ್ ಟ್ರ್ಯಾಕರ್ ಹೊಸ ವೈಶಿಷ್ಟ್ಯಗಳು ಮತ್ತು ಅಪ್ಡೇಟ್ ಗಳನ್ನು ಒಳಗೊಂಡಿದೆ. ಎಂಐ ಬ್ಯಾಂಡ್ ಫಿಟ್ ಆ್ಯಪ್ ಹೊಂದಿದೆ. ಇದು ವಾಚ್ ಧರಿಸಿದ ವ್ಯಕ್ತಿಯ ನಿದ್ದೆ ಸಮಯದಲ್ಲಿಯ ಉಸಿರಾಟದ ಏರಿಳಿತ ಹಾಗೂ ಅದರ ಸಂಖ್ಯೆಯನ್ನು ತಿಳಿಸಲಿದೆ. ಅಂದರೆ ನಿದ್ರಾವಸ್ಥೆಯಲ್ಲಿ ನೀವು ನಿಮಿಷಕ್ಕೆ ಎಷ್ಟು ಬಾರಿ ಉಸಿರಾಡುತ್ತೀರಿ ಎನ್ನುವ ಮಾಹಿತಿ ಸಂಗ್ರಹಿಸಲಿದೆ. ಅದೇ ರೀತಿ ನಿಮ್ಮ ಹೃದಯ ಬಡಿತದ ದರವನ್ನು ತಿಳಿಸಲಿದೆ. ಈ ವಾಚ್‍ನಲ್ಲಿ ಬ್ಯಾಂಡ್ 5 ರಂತೆ ಮ್ಯಾಗ್ನೆಟಿಕ್ ಚಾರ್ಜಿಂಗ್ ಕೇಬಲ್ ಇರಲಿದೆ.

ಇದು ಉತ್ತಮ ಟ್ರ್ಯಾಕಿಂಗ್ ಸೌಲಭ್ಯವನ್ನು ಹೊಂದಿದೆ. ಮತ್ತೊಂದು ವಿಶೇಷವೆಂದರೆ Mi Band 6 ರಲ್ಲಿ SOP 2 ಮಾನಿಟರಿಂಗ್ ಒಳಗೊಂಡಿದೆ.

ಬೆಲೆ ಎಷ್ಟು ?

ಇನ್ನು ಚೀನಾದಲ್ಲಿ ಎಂಐ ಬ್ಯಾಂಡ್ 6 ಬೆಲೆ 2500 ರೂ. ಇದೆ. ಭಾರತದಲ್ಲಿ ಇದರ ಬೆಲೆ ಎಷ್ಟಿರಬಹುದು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.