ಟಿಕ್ ಟಾಕ್ ಖರೀದಿಸಲು ಆಸಕ್ತಿ ತೋರಿದ ಮೈಕ್ರೋಸಾಫ್ಟ್ ? ಟ್ರಂಪ್ ಹೇಳಿದ್ದೇನು ?


Team Udayavani, Aug 1, 2020, 8:20 AM IST

tiktok

ನ್ಯೂಯಾರ್ಕ್: ರಾಷ್ಟ್ರೀಯ ಭದ್ರತೆ ಮತ್ತು ಸೆನ್ಸಾರ್ ಶಿಫ್ ಕಾರಣದಿಂದ  ಜನಪ್ರಿಯ ಟಿಕ್ ಟಾಕ್ ಅಪ್ಲಿಕೇಶನ್ ಅನ್ನು ಸಮಗ್ರವಾಗಿ ತಮ್ಮ ಸರ್ಕಾರ ಪರಿಶೀಲಿಸುತ್ತಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಟ್ರಂಪ್ ಈ ಹೇಳಿಕೆಯೂ ಅಮೆರಿಕಾದ ಆಡಳಿತಾಧಿಕಾರಿಗಳು ಚೀನಾದ ಬೈಟೇಡ್ಯಾನ್ಸ್ ಸಂಸ್ಥೆಗೆ ಟಿಕ್ ಟಾಕ್ ಅನ್ನು ಮಾರಾಟ ಮಾಡುವಂತೆ ಸೂಚಿಸಿದ ನಂತರ ಬಂದಿದ್ದು ಗಮನಾರ್ಹವೆನಿಸಿದೆ. ವರದಿಗಳ ಪ್ರಕಾರ ಶುಕ್ರವಾರ ಸಾಫ್ಟ್ ವೇರ್ ದಿಗ್ಗಜ ಸಂಸ್ಥೆಯಾದ ಮೈಕ್ರೋಸಾಫ್ಟ್ ಟಿಕ್ ಟಾಕ್ ಅನ್ನು ಖರೀದಿಸಲು ಮಾತುಕತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ವೈಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಟಿಕ್ ಟಾಕ್ ಅನ್ನು ಪರಿಶೀಲಿಸಲಾಗುತ್ತಿದೆ. ಬ್ಯಾನ್ ಮಾಡುವ ಅವಕಾಶವೂ ಇದೆ. ಮಾತ್ರವಲ್ಲದೆ ಇತರ ಅವಕಾಶಗಳನಗಳನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.

ಮೂಲಗಳ  ಪ್ರಕಾರ ಅಮೆರಿಕಾ ಸರ್ಕಾರ  ಶೀಘ್ರದಲ್ಲಿ ಬೈಟೇಡ್ಯಾನ್ಸ್ ಚೀನಾ ಕಂಪೆನಿಗೆ ಟಿಕ್ ಟಾಕ್ ಅನ್ನು ಮಾರಾಟ ಮಾಡುವಂತೆ ಸೂಚಿಸಬಹುದು ಎಂದು ತಿಳಿಸಿದೆ. ಮಾತ್ರವಲ್ಲದೆ ಮೈಕ್ರೋ ಸಾಫ್ಟ್ ಕೂಡ ಈ  ಕುರಿತು ಆಸಕ್ತಿ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿದ ಟಿಕ್ ಟಾಕ್, ವದಂತಿಗಳ ಬಗ್ಗೆ ಯಾವುದೇ ಮಾಹಿತಿ ನೀಡುವುದಿಲ್ಲ. ಟಿಕ್ ಟಾಕ್ ಅನ್ನು 2017 ರಲ್ಲಿ ಆರಂಭಿಸಲಾಗಿದೆ, ಮತ್ತು ಹಲವು ದೇಶಗಳಲ್ಲಿ ಇದರ ಸೇವೆ ಮುಂದುವರೆಯುತ್ತದೆ  ಎಂದು ತಿಳಿಸಿದೆ.

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.