ಮೊಟೊರೊಲಾ ಎಡ್ಜ್ 30 ಅಲ್ಟ್ರಾ; 200ಎಂಪಿ ಪ್ರೈಮರಿ ಕ್ಯಾಮೆರಾ, 60ಎಂಪಿ ಸೆಲ್ಫಿ ಕ್ಯಾಮೆರಾ
Team Udayavani, Sep 14, 2022, 7:30 AM IST
ಮೊಟೊರೊಲಾ ಸಂಸ್ಥೆಯು ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಮತ್ತು ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಫೋನನ್ನು ಮಂಗಳವಾರ ಬಿಡುಗಡೆ ಮಾಡಿದೆ.
200ಎಂಪಿಯ ಪ್ರೈಮರಿ ಕ್ಯಾಮೆರಾ ಹೊಂದಿರುವ ವಿಶ್ವದ ಮೊದಲನೇ ಸ್ಮಾರ್ಟ್ಫೋನ್ ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಆಗಿದೆ.
ಸ್ನ್ಯಾಪ್ಡ್ರ್ಯಾಗನ್ ಆಪರೇಟಿಂಗ್ ಸಿಸ್ಟಂ ಇರುವ ಈ ಫೋನಿನ ಬೆಲೆ 59,999 ರೂ.(8GB RAM ಮತ್ತು 128ಜಿಬಿ ಇಂಟರ್ನಲ್ ಸ್ಟೋರೇಜ್) 4610ಎಂಎಎಚ್ ಬ್ಯಾಟರಿ ಸಾಮರ್ಥ್ಯವಿರುವ ಫೋನಿಗೆ 125 ವ್ಯಾಟ್ ಫಾಸ್ಟ್ ಚಾರ್ಜಿಂಗ್ ಕೂಡ ಇದೆ. 60ಎಂಪಿಯ ಸೆಲ್ಫಿ ಕ್ಯಾಮೆರಾವಿದೆ. ಕಪ್ಪು ಮತ್ತು ಬಿಳಿ ಬಣ್ಣಗಳಲ್ಲಿ ಫೋನ್ ಲಭ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ