ಆನ್ ಲೈನ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಮೋಟೊರೋಲಾ ಎಡ್ಜ್ ಪ್ಲಸ್ ಸ್ಮಾರ್ಟ್‌ಫೋನ್‌


Team Udayavani, May 29, 2020, 4:40 PM IST

ಆನ್ ಲೈನ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಮೋಟೊರೋಲಾ ಎಡ್ಜ್ ಪ್ಲಸ್ ಸ್ಮಾರ್ಟ್‌ಫೋನ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮೊಬೈಲ್ ಫೋನ್ ತಯಾರಿಕಾ ಕಂಪೆನಿಗಳಲ್ಲಿ ಅತ್ಯುನ್ನತ ಬ್ರ್ಯಾಂಡ್ ಆಗಿ ಹೆಸರುವಾಸಿಯಾಗಿರುವ ಮೊಟೊರೋಲಾ ಸಂಸ್ಥೆ 5 ಜಿ ಅತ್ಯುನ್ನತ ಡಿಸ್ಪ್ಲೇ ಹೊಂದಿರುವ ಸ್ಮಾರ್ಟ್‌ಫೋನ್‌ ಎಡ್ಜ್ ಪ್ಲಸ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ.

ಎರಡು ಬಣ್ಣಗಳಲ್ಲಿ ಮಾತ್ರ ಲಭ್ಯವಿರುವ ಈ ಫೋನ್‌ ಅನ್ನು ಇದೀಗ ಆನ್‌ಲೈನ್‌ನಲ್ಲಿ ಖರೀದಿಸಬಹುದಾಗಿದೆ.

ವೈಶಿಷ್ಟ್ಯತೆ:
6.7 ಇಂಚು ಹೆಚ್‌.ಡಿ ಪರದೆ, 90 ಎಚ್‌ಝೆಡ್‌ ರಿಫ್ರೆಶ್‌ ರೇಟ್‌ ಅನ್ನು ಹೊಂದಿದೆ. 265 ಜಿಪಿಯಷ್ಟು ಯುಎಫ್ಎಸ್‌ 3.0 ಆಂತರಿಕ ಸ್ಟೋರೇಜ್‌ ಲಭ್ಯದೆ.

5 ಜಿ ಆಂಟೆನಾ ಅರೇ 4 ಜಿಪಿಪಿಎಸ್‌ ಸ್ಪೀಡ್‌, 108 ಮೆಗಾಫಿಕ್ಸೆಲ್‌ ಸಾಮರ್ಥ್ಯದ ಕ್ವಾಡ್‌, ಹಿಂದಿನ ಕ್ಯಾಮೆರಾ, ಮತ್ತೊಂದು ಕ್ಯಾಮೆರಾ 117 ಡಿಗ್ರಿ ವ್ಯೂನ ಅಲ್ಟ್ರಾ ವೈಡ್‌ ಆಂಗಲ್‌ ಶೂಟರ್‌ 16 ಮೆಗಾ ಪಿಕ್ಸೆಲ್‌ ನದ್ದಾಗಿದೆ.

8 ಎಂಪಿ ಟೆಲಿ ಫೋಟೊಶೂಟರ್‌ ಜತೆಗೆ ಆಪ್ಟಿಕಲ್‌ ಇಮೇಜ್‌ ಸ್ಟೆಬಿಲೈಸೇಷನ್‌ ಟೈಮ್‌ ಆಫ್ ಫ್ಲೈಟ್‌ ನ ಸೆನ್ಸರ್‌, 25 ಎಂಪಿ ಸೆಲ್ಫಿ ಸ್ನ್ಯಾಪರ್‌ ಸಹ ಲಭ್ಯದೆ. ಆಂಡ್ರಾಯ್ಡ್ 10 ಒಎಸ್‌ ಮೂಲಕ ಚಾಲನೆಯಾಗಲಿದ್ದು, 2 ಆಂಡ್ರಾಯ್ಡ್ ಒಎಸ್‌ ಅಪ್ಡೇಟ್‌ಗಳು ಲಭ್ಯವಿದ್ದು , 5000 ಎಂ.ಎ.ಹೆಚ್‌ ಬ್ಯಾಟರಿ 15Wನ ವೈರ್ಲೆಸ್‌ ಚಾರ್ಜಿಂಗ್‌ ಲಭ್ಯವಿರಲಿದ್ದು, 74,999 ರೂ ನಿಗದಿಪಡಿಸಲಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.