ಶುಭ ಸುದ್ದಿ ನೀಡಿದ Netflix: ಈ 2 ದಿನ ಉಚಿತವಾಗಿ ಸಿನಿಮಾ, ವೆಬ್ ಸೀರಿಸ್ ವೀಕ್ಷಿಸಿ !


Team Udayavani, Nov 20, 2020, 7:43 PM IST

netflix

ಮುಂಬೈ: ಜನಪ್ರಿಯ ಸ್ಟ್ರೀಮಿಂಗ್ ಆ್ಯಪ್ ನೆಟ್ ಫ್ಲಿಕ್ಸ್ ಭಾರತೀಯ ಬಳಕೆದಾರರಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಡಿಸೆಂಬರ್ 5 ಮತ್ತು 6 ರಂದು 2 ದಿನಗಳ ಕಾಲ ನೆಟ್ ಫ್ಲಿಕ್ಸ್ ಸೇವೆ ಉಚಿತವಾಗಿರಲಿದ್ದು, ಬಳಕೆದಾರರು ಯಾವುದೇ ಕಾರ್ಯಕ್ರಮವನ್ನು ಸಬ್ ಸ್ಕ್ರಿಪ್ಷನ್ ಮಾಡದೆಯೇ ವೀಕ್ಷಿಸಬಹುದು.

ಕಳೆದ ಅಕ್ಟೋಬರ್ ನಲ್ಲಿ ನೆಟ್ ಫ್ಲಿಕ್ಸ್ ಸಂಸ್ಥೆ 2 ದಿನಗಳ ಸ್ಟ್ರೀಮ್ ಫೆಸ್ಟ್ (Stream Fest)  ನಡೆಸುವುದಾಗಿ ಘೋಷಣೆ ಹೊರಡಿಸಿತ್ತು.  ಇದೀಗ ದಿನಾಂಕ ಪ್ರಕಟಿಸಿದ್ದು, ಡಿಸೆಂಬರ್ 5 ಮತ್ತು 6ರಂದು ಯಾವುದೇ ದರಗಳಿಲ್ಲದೆ ಉಚಿತವಾಗಿ ನೆಟ್ ಫ್ಲಿಕ್ಸ್ ಆನಂದಿಸಬಹುದು.

ಬಳಕೆದಾರರು ತಮ್ಮ ಹೆಸರು, ಇಮೇಲ್ ವಿಳಾಸ ಮತ್ತು ಪಾಸ್ ವರ್ಡ್ ನಮೂದಿಸಿ ಸುಲಭವಾಗಿ ನೆಟ್ ಫ್ಲಿಕ್ಸ್ ಗೆ ಪ್ರವೇಶ ಪಡೆಯಬಹುದು. ಮಾತ್ರವಲ್ಲದೆ ಸಿನಿಮಾ, ವೆಬ್ ಸೀರಿಸ್, ಸಾಕ್ಷ್ಯ ಚಿತ್ರ ಸೇರಿದಂತೆ ನೆಟ್ ಫ್ಲಿಕ್ಸ್ ನಲ್ಲಿ ಪ್ರಸಾರವಾಗುವ ಎಲ್ಲಾ ಮಾದರಿಯ ಕಾರ್ಯಕ್ರಮಗಳನ್ನು ನೋಡಬಹುದು.

ಇದನ್ನೂ ಓದಿ: ಲವ್ ಜಿಹಾದ್ ತಡೆಗೆ ಕಠಿನ ಕಾನೂನು: ಉತ್ತರಪ್ರದೇಶ ಸರ್ಕಾರದಿಂದ ಸಚಿವಾಲಯಕ್ಕೆ ಪ್ರಸ್ತಾಪ

ಈ  ಕುರಿತು ಪ್ರತಿಕ್ರಿಯೆ ನೀಡಿದ ನೆಟ್ ಫ್ಲಿಕ್ಸ್ ಸಿಓಓ ಗ್ರೇಗ್ ಪೀಟರ್ಸ್, ಬಳಕೆದಾರರನ್ನು ಸೆಳೆಯಲು ಇದೊಂದು ಉತ್ತಮ ಯೋಜನೆಯಾಗಿದ್ದು, ವಾರಾಂತ್ಯದಲ್ಲಿ ಉಚಿತ ಸೇವೆ ನೀಡುತ್ತಿರುವುದು  ಹಲವು ಬದಲಾವಣೆಗಳಿಗೆ ಕಾರಣವಾಗಲಿದೆ ಎಂದಿದ್ದಾರೆ.

ಇದೀಗ ಬಳಕೆದಾರರು ಸ್ಮಾರ್ಟ್ ಟಿವಿ, ಐಓಎಸ್, ಆ್ಯಂಡ್ರಾಯ್ಡ್ ಗಳ ಮೂಲಕ ನೆಟ್ ಫ್ಲಿಕ್ಸ್ ಸೇವೆ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.