ಬರಲಿದೆ ಫೋರ್ಸ್‌ ಎಸ್‌ಯುವಿ


Team Udayavani, Sep 27, 2021, 12:45 AM IST

ಬರಲಿದೆ ಫೋರ್ಸ್‌ ಎಸ್‌ಯುವಿ

ದೇಶದ ವಾಹನ ಮಾರುಕಟ್ಟೆಗೆ ಮತ್ತೊಂದು ಎಸ್‌ಯುವಿ ಸಿಗಲಿದೆ. ಸೋಮವಾರ ಫೋರ್ಸ್‌ ಮೋಟಾರ್ಸ್‌ನ “ಫೋರ್ಸ್‌ ಗೂರ್ಖಾ 2021′ ಬಿಡುಗಡೆಯಾಗಲಿದೆ ಮತ್ತು ಬುಕಿಂಗ್‌ ಕೂಡ ಶುರುವಾಗಲಿದೆ.

ಗ್ರಾಹಕರಿಗೆ ಅ.15ರಿಂದ ವಾಹನಗಳ ವಿತರಣೆ ನಡೆಯಲಿದೆ. ಹೊಸ ಮಾದರಿಯ ವಾಹನ ಮಹೀಂದ್ರಾ ಥಾರ್‌ಗೆ ಸ್ಪರ್ಧೆ ನೀಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದರ ಬೆಲೆ ಎಕ್ಸ್‌ಶೋರೂಮ್‌ 10 ಲಕ್ಷ ರೂ.ಗಳಿಂದ 13 ಲಕ್ಷ ರೂ. ವರೆಗೆ ಇರಬಹುದೆಂದು ಅಂದಾಜಿಸಲಾಗಿದೆ.

2.2 ಲೀಟರ್‌ ಸಾಮ ರ್ಥ್ಯದ ಟಬೋ ಎಂಜಿನ್‌, 6 ಸ್ಪೀಡ್‌ ಗಿಯರ್‌ ಬಾಕ್ಸ್‌ ಇರಲಿದೆ. ಗ್ರೀನ್‌, ಆರೆಂಜ್‌, ರೆಡ್‌, ವೈಟ್‌, ಗ್ರೇ ಎಂಬ ನಾಲ್ಕು ವರ್ಣಗಳಲ್ಲಿ ಹೊಸ ಎಸ್‌ಯುವಿ ದೊರೆಯಲಿದೆ.

 

 

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.