ನಥಿಂಗ್ ನೂತನ ಇಯರ್ ಬಡ್ಸ್ ಮಾರುಕಟ್ಟೆಗೆ
ನ.17ರಿಂದ ಫ್ಲಿಪ್ಕಾರ್ಟ್ ಮತ್ತು ಮಿಂತ್ರಾದಲ್ಲಿ ಲಭ್ಯ
Team Udayavani, Oct 29, 2022, 8:00 AM IST
ನಥಿಂಗ್ ಕಂಪನಿಯು ತನ್ನ ಎರಡನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಈ ಹೊತ್ತಿನಲ್ಲಿ ಹೊಸದಾಗಿ ವೈರ್ಲೆಸ್ ಇಯರ್ ಬಡ್ಸ್ಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ.
ಈ ವರ್ಷದ ಆರಂಭದಲ್ಲಿ ಕಂಪನಿಯು ಸ್ಮಾರ್ಟ್ಫೋನ್ ನಥಿಂಗ್ ಪೋನ್(1) ಅನ್ನು ಮಾರುಕಟ್ಟೆಗೆ ಪರಿಚಯಿಸಿತ್ತು. ಪ್ರಸ್ತುತ ಕಂಪನಿಯು ಎರಡನೇ ವಿಧದ ಇಯರ್ ಬಡ್ಸ್ಗಳನ್ನು ಗ್ರಾಹಕರಿಗೆ ಪರಿಚಯಿಸಿದೆ. ಇದರ ಬೆಲೆಯು 8,499 ರೂ. ಆಗಿದೆ.
ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಕರ್ಲ್ ಪೀ ಕಂಪನಿ ಇದನ್ನು ತಯಾರಿಸಿದೆ.
ಫ್ಲಿಪ್ಕಾರ್ಟ್ ಮತ್ತು ಮಿಂತ್ರಾ ಮೂಲಕ ನ.17ರಿಂದ ನಥಿಂಗ್ ಇಯರ್ ಸ್ಟಿಕ್ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ