ಓಲಾ ಎಲೆಕ್ಟ್ರಿಕ್‌ ಅನಾವರಣ; ನಾಲ್ಕೇ ಸೆಕೆಂಡಿಗೆ ವೇಗ ಹೆಚ್ಚಿಸಿಕೊಳ್ಳುವ ಕಾರು

ಒಮ್ಮೆ ಚಾರ್ಜ್‌ ಮಾಡಿದರೆ 500ಕಿ.ಮೀ. ಪ್ರಯಾಣ

Team Udayavani, Aug 16, 2022, 2:00 PM IST

ಓಲಾ ಎಲೆಕ್ಟ್ರಿಕ್‌ ಅನಾವರಣ; ನಾಲ್ಕೇ ಸೆಕೆಂಡಿಗೆ ವೇಗ ಹೆಚ್ಚಿಸಿಕೊಳ್ಳುವ ಕಾರು

ಎಲೆಕ್ಟ್ರಿಕ್‌ ಬೈಕ್‌ಗಳ ಮೂಲಕ ಎಲೆಕ್ಟ್ರಿಕ್‌ ವಾಹನ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಓಲಾ ಸಂಸ್ಥೆಯು ಇದೀಗ ಓಲಾ ಎಲೆಕ್ಟ್ರಿಕ್‌ ಕಾರುಗಳನ್ನೂ ಅನಾವರಣಗೊಳಿಸಿದೆ.

ಪೂರ್ತಿಯಾಗಿ ಗ್ಲಾಸ್‌ ರೂಫ್ ಹೊಂದಿರುವ ಈ ಕಾರು ಕೇವಲ ನಾಲ್ಕೇ ಸೆಕೆಂಡುಗಳಲ್ಲಿ ವೇಗವನ್ನು ಗಂಟೆಗೆ 100 ಕಿ.ಮೀ.ಗೆ ಹೆಚ್ಚಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ ಎಂದು ಸಂಸ್ಥೆ ಹೇಳಿದೆ.

ಒಮ್ಮೆ ಕಾರು ಸಂಪೂರ್ಣ ಚಾರ್ಜ್‌ ಆದರೆ 500ಕಿ.ಮೀ.ವರೆಗೂ ಸಾಗಬಲ್ಲದು ಎನ್ನುವುದು ಸಂಸ್ಥೆಯ ಮಾತು. ಈ ಕಾರಿನಲ್ಲಿ ವಿಶೇಷವಾಗಿ ಡ್ರೈವರ್‌ ಅಸಿಸ್ಟೆಂಟ್‌ ಇದ್ದು, ಕೀಲೆಸ್‌ ಆಪರೇಷನ್‌ ಇದೆ.

ಸದ್ಯ ಕಾರು ಅಭಿವೃದ್ಧಿ ಹಂತದಲ್ಲಿದ್ದು, 2024ಕ್ಕೆ ಭಾರತದ ಮಾರುಕಟ್ಟೆಗೆ ಬರಲಿದೆ ಎಂದಿದ್ದಾರೆ ಸಂಸ್ಥೆಯ ಮುಖ್ಯಸ್ಥ ಭವೀಶ್‌ ಅಗರ್ವಾಲ್‌.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.