ಒನ್‌ಪ್ಲಸ್‌ 9ಆರ್‌ಟಿ ಬಿಡುಗಡೆ; 50 ಮೆಗಾಪಿಕ್ಸೆಲ್‌ ಟ್ರಿಪಲ್‌ ಕ್ಯಾಮೆರಾ ಸೌಲಭ್ಯ

ಒನ್‌ಪ್ಲಸ್‌ ಬಡ್ಸ್‌ ಝೆಡ್‌2 ಕೂಡ ಮಾರುಕಟ್ಟೆಗೆ

Team Udayavani, Jan 14, 2022, 10:15 PM IST

ಒನ್‌ಪ್ಲಸ್‌ 9ಆರ್‌ಟಿ ಬಿಡುಗಡೆ; 50 ಮೆಗಾಪಿಕ್ಸೆಲ್‌ ಟ್ರಿಪಲ್‌ ಕ್ಯಾಮೆರಾ ಸೌಲಭ್ಯ

ಸಂಕ್ರಾಂತಿಯ ದಿನದಂದೇ ಭಾರತದ ಮಾರುಕಟ್ಟೆಗೆ ಒನ್‌ಪ್ಲಸ್‌ 9ಆರ್‌ಟಿ ಲಗ್ಗೆಯಿಟ್ಟಿದೆ. ಜತೆಗೆ, ಒನ್‌ಪ್ಲಸ್‌ ಬಡ್ಸ್‌ ಝೆಡ್‌2 ಟ್ರೂ ವೈರ್‌ಲೆಸ್‌ ಸ್ಟೀರಿಯೋ(ಟಿಡಬ್ಲ್ಯುಎಸ್‌) ಇಯರ್‌ಬಡ್‌ ಅನ್ನೂ ಬಿಡುಗಡೆ ಮಾಡಲಾಗಿದೆ.

50 ಮೆಗಾಪಿಕ್ಸೆಲ್‌ ಟ್ರಿಪಲ್‌ ಕ್ಯಾಮೆರಾ, 8ಜಿಬಿ+128ಜಿಬಿ ಸ್ಟೋರೇಜ್‌ ಮಾಡೆಲ್‌ ಇರುವ ಒನ್‌ಪ್ಲಸ್‌ 9ಆರ್‌ಟಿ ಸ್ಮಾರ್ಟ್‌ಫೋನ್‌ 42,999 ರೂ.ಗಳಲ್ಲಿ ಲಭ್ಯವಿರಲಿದ್ದು, 12ಜಿಬಿ+ 256 ಜಿಬಿ ಸ್ಟೋರೇಜ್‌ ಆವೃತ್ತಿಯ ಫೋನ್‌ಗೆ 46,999 ರೂ. ನಿಗದಿಪಡಿಸಲಾಗಿದೆ.

ಇವುಗಳು ಹ್ಯಾಕರ್‌ ಬ್ಲ್ಯಾಕ್‌ ಮತ್ತು ನ್ಯಾನೋ ಸಿಲ್ವರ್‌ ಬಣ್ಣದಲ್ಲಿ ಸಿಗಲಿದೆ.

ಇದನ್ನೂ ಓದಿ:ರಾಜ್ಯದಲ್ಲಿಂದು ದಾಖಲೆಯ ಕೋವಿಡ್ ಪರೀಕ್ಷೆ : 28,723 ಕೇಸ್, 14 ಸಾವು

ಇನ್ನು, ಒನ್‌ಪ್ಲಸ್‌ ಇಯರ್‌ ಬಡ್ಸ್‌ ಝೆಡ್‌2ಗೆ 4,999 ರೂ. ದರವಿದ್ದು, ಕಪ್ಪು ಮತ್ತು ಬಿಳಿ ಬಣ್ಣದ ಆಯ್ಕೆಯಲ್ಲಿ ಸಿಗಲಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.