ಒನ್ಪ್ಲಸ್ ನೋರ್ಡ್ 2ಟಿ 5ಜಿ ಬಿಡುಗಡೆ: 80 ವ್ಯಾಟ್ ಫಾಸ್ಟ್ ಚಾರ್ಜಿಂಗ್
ಎರಡು ಬಣ್ಣಗಳ ಆಯ್ಕೆಯಿರುವ ಫೋನ್
Team Udayavani, Jul 1, 2022, 10:16 PM IST
ಒನ್ಪ್ಲಸ್ ಸಂಸ್ಥೆಯು ನೋರ್ಡ್ 2ಟಿ 5ಜಿ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಿದೆ. ಈ ಫೋನು 6.43 ಇಂಚಿನ ಡಿಸ್ಪ್ಲೇ ಹೊಂದಿದೆ. ತ್ರಿಬಲ್ ರೇರ್ ಕ್ಯಾಮರಾ ಫೋನ್ನಲ್ಲಿದೆ.
50ಎಂಪಿ ಪ್ರೈಮರಿ ಕ್ಯಾಮರಾವಿದ್ದರೆ, 32 ಎಂಪಿ ಸೆಲ್ಫಿ ಕ್ಯಾಮರಾವಿದೆ. 4500 ಎಂಎಎಚ್ ಬ್ಯಾಟರಿ ಸಾಮರ್ಥ್ಯ ವಿದ್ದು, 80 ವ್ಯಾಟ್ ಸೂಪರ್ವೂಕ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವಿದೆ.
8GB RAM ಜತೆ 128ಜಿಬಿ ಇಂಟರ್ನಲ್ ಸ್ಟೋರೇಜ್ ಇರುವ ಫೋನಿನ ಬೆಲೆ 28,999 ರೂ. ಹಾಗೆಯೇ 12GB RAM ಜತೆ 256ಜಿಬಿ ಇಂಟರ್ನಲ್ ಸ್ಟೋರೇಜ್ ಇರುವ ಫೋನಿನ ಬೆಲೆ 33,999 ರೂ. ಗ್ರೇ ಶ್ಯಾಡೋ ಮತ್ತು ಜೇಡ್ ಫ್ರಾಗ್ ಬಣ್ಣಗಳಲ್ಲಿರುವ ಈ ಸ್ಮಾರ್ಟ್ಫೋನ್ ಜು.5ರಿಂದ ಮಾರುಕಟ್ಟೆಯಲ್ಲಿ ಲಭ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸ್ವಿಫ್ಟ್ ಎಸ್-ಸಿಎನ್ಜಿ ಬಿಡುಗಡೆ;1 ಕೆ.ಜಿ. ಸಿಎನ್ಜಿಗೆ 30.90ಕಿ.ಮೀ ಮೈಲೇಜ್
ಭಾರತದಲ್ಲಿ ವಿಎಲ್ ಸಿ ಮೀಡಿಯಾ ಪ್ಲೇಯರ್ ನಿಷೇಧ… ಸೈಬರ್ ಸೆಕ್ಯುರಿಟಿ ತಜ್ಞರ ಆರೋಪವೇನು?
ಫೇಸ್ಬುಕ್ ಮಂಡಿಸಿರುವ ಪ್ರಸ್ತಾವನೆಗೆ ಗೂಗಲ್ ಸಂಸ್ಥೆ ವಿರೋಧ
ಸದ್ಯದಲ್ಲೇ “ಸ್ಕಾರ್ಪಿಯೊ ಕ್ಲಾಸಿಕ್’; ಆರು ಸ್ಪೀಡ್ ಮಾನ್ಯುವಲ್ ಗೇರ್ ವ್ಯವಸ್ಥೆ
ಹುಂಡೈ ಟ್ಯೂಸಾನ್ 2022ರ ಆವೃತ್ತಿ ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
ಸರ್ಕಾರಿ ಜಾಹೀರಾತಿನಲ್ಲಿ ನೆಹರೂ ಇದ್ದಾರೆ: ಕಾಂಗ್ರೆಸ್ ನಾಯಕರಿಗೆ ಸಿಎಂ ತಿರುಗೇಟು
ಬ್ರಿಟಿಷರಿಗೆ ಸಾಧ್ಯವಾದಷ್ಟು ತೊಂದರೆ ಕೊಡಬೇಕು ಎನ್ನುವ ಛಲ ಇತ್ತು: ನಾಗಭೂಷಣ ರಾವ್
ಬೆಂಗಳೂರಿನ ಸ್ವಾತಂತ್ರ್ಯ ಚಳವಳಿ ಉಳಿದ ನಗರಗಳಿಗಿಂತ ಭಿನ್ನ
ಮನೆ ಮನೆಗಳಲ್ಲಿ ಹಾರಿಸಿದ ತ್ರಿವರ್ಣ ಧ್ವಜ ಇಳಿಸುವ ಮುನ್ನ ಈ ಅಂಶಗಳನ್ನು ನೆನಪಿಡಿ
ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು