“ಒಪ್ಪೊ ಎ 97′ ಬಿಡುಗಡೆ: ಎರಡು ಬಣ್ಣಗಳ ಆಯ್ಕೆಯಿರುವ ಫೋನ್
19ಜಿವರೆಗೆ ವಿಸ್ತರಿಸಿಕೊಳ್ಳಬಹುದಾದ RAM
Team Udayavani, Jul 12, 2022, 8:28 PM IST
ಒಪ್ಪೊ ಸಂಸ್ಥೆಯು “ಎ97 5ಜಿ’ ಸ್ಮಾರ್ಟ್ಫೋನನ್ನು ಬಿಡುಗಡೆ ಮಾಡಿದೆ. 6.66 ಇಂಚಿನ ಡಿಸ್ಪ್ಲೇ ಹೊಂದಿರುವ ಈ ಫೋನಿನಲ್ಲಿ 12GB RAM ಜತೆ 156 ಜಿಬಿ ಆಂತರಿಕ ಸಂಗ್ರಹ ಸಾಮರ್ಥ್ಯವಿದೆ.
RAM ಅನ್ನು 19ಜಿಬಿವರೆಗೂ ವಿಸ್ತರಿಸಿಕೊಳ್ಳಬಹುದು. ಡುಯಲ್ ರೇರ್ ಕ್ಯಾಮರಾ ಇದರಲ್ಲಿದ್ದು, 48 ಎಂಪಿಯ ಪ್ರೈಮರಿ ಕ್ಯಾಮರಾ ಜತೆ 12ಎಂಪಿ ಸೆಲ್ಫಿ ಕ್ಯಾಮರಾವಿದೆ.
5000ಎಂಎಎಚ್ ಬ್ಯಾಟರಿ ಸಾಮರ್ಥ್ಯವಿದ್ದು, 33 ವ್ಯಾಟ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವಿದೆ. ಡುಯಲ್ ಸ್ಟೀರಿಯೋ ಸ್ಪೀಕರ್ ಇದರಲ್ಲಿದೆ. ನೀಲಿ ಮತ್ತು ಕಪ್ಪು ಬಣ್ಣಗಳಲ್ಲಿ ಲಭ್ಯವಿರುವ ಈ ಫೋನಿನ ಬೆಲೆ 23,600 ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ