ಭಾರತೀಯ ಮಾರುಕಟ್ಟೆಗೆ ಒಪ್ಪೋ ರೆನೋ 5 ಪ್ರೋ 5G ಎಂಟ್ರಿ. ವಿಶೇಷತೆಗಳೇನು?

Team Udayavani, Jan 24, 2021, 8:00 PM IST

oppo-reno

ನವದೆಹಲಿ: ಪ್ರಸಿದ್ಧ ಸ್ಮಾರ್ಟ್ ಪೋನ್ ಕಂಪನಿಯಾಗಿರುವ ಒಪ್ಪೋ ತನ್ನ ಒಪ್ಪೋ ರೆನೋ 5 ಪ್ರೋ 5G ಸರಣಿಯ ಮೊಬೈಲ್ ಪೋನ್ ಅನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ತನ್ನ ಹಳೆ ಆವೃತ್ತಿಯ ಸ್ಮಾರ್ಟ್ ಪೋನ್ ಗಳಿಗಿಂತ ವಿಭಿನ್ನವಾದ ಫೀಚರ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಈ ಸ್ಮಾರ್ಟ್ ಪೋನ್, ಮೀಡಿಯಾ ಟೆಕ್ ಡೈಮೆನ್ಸಿಟಿ 1000+ ಚಿಪ್ ಸೆಟ್ ಅನ್ನು ಒಳಗೊಂಡಿದ್ದು, ಕ್ವಾಡ್ ರೇರ್ ಕ್ಯಾಮರಾದೊಂದಿಗೆ 20:9 ಡಿಸ್ ಪ್ಲೇ ಅನ್ನು ಹೊಂದಿದೆ.

ಈ ಸ್ಮಾರ್ಟ್ ಪೋನ್ ಜೊತೆಗೆ ಟ್ರೂ ವಯರ್ ಲೆಸ್ ಸ್ಟೀರಿಯೋ (TWS) ಇಯರ್ ಬಡ್ಸ್ ಕೂಡಾ ಬಳಕೆದಾರರಿಗೆ ಲಭ್ಯಗೊಳ್ಳಲಿದ್ದು, ಇದು 3.0 ಸೌಂಡ್ ಸಿಸ್ಟಮ್ ನೊಂದಿಗೆ ಅದ್ಭುತ noise cancelling ಸಾಮರ್ಥ್ಯವನ್ನು ಹೊಂದಿದೆ.

ಒಪ್ಪೋ ರೆನೋ 5 ಪ್ರೋ 5G ವೈಶಿಷ್ಟ್ಯತೆಗಳು

ಭಾರತೀಯ ಮಾರುಕಟ್ಟೆಗೆ ಬಿಡುಗಡೆಗೊಂಡಿರುವ ಒಪ್ಪೋ ರೆನೋ 5 ಪ್ರೋ 5G ಸ್ಮಾರ್ಟ್ ಪೋನ್ ಡ್ಯೂವೆಲ್ ನ್ಯಾನೋ ಸಿಮ್ ಗಳ ಸೌಲಭ್ಯವನ್ನು ಹೊಂದಿದ್ದು, ಓಕ್ಟಾ ಕೋರ್  ಮೀಡಿಯಾ ಟೆಕ್ ಡೈಮೆನ್ಸಿಟಿ 1000+ SoC ಇದೆ. ಜೊತೆಗೆ 8 GB ಯ LPDDR4x RAM ಅನ್ನು ಕಾಣಬಹುದಾಗಿದೆ.

ಡಿಸ್ ಪ್ಲೇ

ಈ ಸ್ಮಾರ್ಟ್ ಪೋನ್ 6.55 ಇಂಚಿನ ಫುಲ್ ಹೆಚ್ ಡಿ + OLED ಡಿಸ್ ಪ್ಲೇ (1,080X 2,400) ಅನ್ನು ಒಳಗೊಂಡಿದ್ದು, ಜೊತೆಗೆ 20:9 aspect ratio ವನ್ನು ಇದರಲ್ಲಿ ಕಾಣಬಹುದಾಗಿದೆ. ಹಾಗೂ ಇದು ಡಿಸ್ ಪ್ಲೆ ಫಿಂಗರ್ ಫ್ರಿಂಟ್ ಸೌಲಭ್ಯವನ್ನು ಒಳಗೊಂಡಿದೆ.

ಕ್ಯಾಮಾರಾ

ಕ್ವಾಡ್ ರೇರ್ ಕ್ಯಾಮರಾದೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಿರುವ ಈ ಸ್ಮಾರ್ಟ್ ಪೋನ್, 64 MP ಪ್ರಾಥಮಿಕ ಕ್ಯಾಮರಾವನ್ನು ಹೊಂದಿದ್ದು, 8 MP ಸೆಕೆಂಡರಿ ಸೆನ್ಸರ್ ಕ್ಯಾಮರಾ ಇದ್ದರಲ್ಲಿ ಕಾಣಬಹುದಾವುಗಿದೆ. ಇದರ ಜೊತೆಗೆ 2 MP ಮೈಕ್ರೊ ಶೂಟರ್ ಹಾಗೂ 2 MP ಮೋನೋ ಕ್ರೋಮ್ ಸೆನ್ಸರ್ ಅನ್ನು ಇದು ಒಳಗೊಂಡಿದೆ.

ಇದನ್ನೂ ಓದಿ:ಮಂಗಳೂರಿನಲ್ಲಿ ಸಿದ್ದವಾಗಲಿದೆ ಪ್ಲಾಸ್ಟಿಕ್‌ ಪಾರ್ಕ್: ಸಚಿವ ಡಿ ವಿ ಸದಾನಂದ ಗೌಡ

ಸ್ಟೋರೇಜ್ 

ಇದು 128 GB ಯ UFS 2.1 ಸ್ಟೋರೇಜ್ ಅನ್ನು ತನ್ನಲ್ಲಿ ಇರಿಸಿಕೊಂಡಿದೆ. ಆದರೆ ಮೈಕ್ರೋ SD ಕಾರ್ಡ್ ನ ಮೂಲಕ ಹೆಚ್ಚಿನ ಸ್ಟೋರೇಜ್ ಅನ್ನು ಪಡೆಯಲು ಈ ಮೊಬೈಲ್ ಪೋನ್ ನಲ್ಲಿ ಸಾಧ್ಯವಾಗುವುದಿಲ್ಲ. ಬದಲಾಗಿ 12 ತಿಂಗಳ ಉಚಿತ ಕ್ಲೌಡ್ ಸ್ಟೋರೇಜ್ ಸೌಲಭ್ಯ ಬಳಕೆದಾರರಿಗೆ ಲಭ್ಯವಿದೆ.

ಬ್ಯಾಟರಿ ಸಾಮರ್ಥ್ಯ

ಈ ಮೊಬೈಲ್ ಪೋನ್ ಒಟ್ಟು 4.350mAh  ಬ್ಯಾಟರಿ ಸಾಮರ್ಥ್ಯದೊಂದಿದೆ, 65W ಸೂಪರ್ VOOC2.0 ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: ದೆಹಲಿಯ ಖಾನ್ ಮಾರ್ಕೆಟ್ ಬಳಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ದೇಶದ್ರೋಹಿಗಳು

ಬಣ್ಣಗಳ ಲಭ್ಯತೆ

ಇದು ಆಸ್ಟ್ರಲ್ ಬ್ಲೂ ಹಾಗೂ ಸ್ಟಾರಿ ಬ್ಲ್ಯಾಕ್ ಬಣ್ಣಗಳಲ್ಲಿ ಬಳಕೆದಾರರಿಗೆ ಲಭ್ಯವಿದೆ.

ಬೆಲೆ
ಒಪ್ಪೋ ರೆನೋ 5 ಪ್ರೋ 5G ಸ್ಮಾರ್ಟ್ ಪೋನ್ ಪ್ಲಿಫ್ ಕಾರ್ಟ್ ಅನ್ನು ಒಳಗೊಂಡಂತೆ ಹಲವು ಆನ್ ಲೈನ್ ಮಾರುಕಟ್ಟೆ ಮಳಿಗೆಗಳಲ್ಲಿ ಲಭ್ಯವಿದ್ದು, 8GB RAM + 128 GB ಸ್ಟೋರೇಜ್ ಅನ್ನು ಒಳಗೊಂಡಿರುವ ಸ್ಮಾರ್ಟ್ ಪೋನ್ 35,990 ರೂಗಳಿಗೆ ದೊರಕಲಿದೆ.  ಬ್ಯಾಂಕ್ ಆಫ್ ಬರೋಡಾ, ಫೆಡರಲ್ ಬ್ಯಾಂಕ್ ಗಳ ಕಾರ್ಡ್ ಗಳನ್ನು ಬಳಸಿ ಸ್ಮಾರ್ಟ್ ಪೋನ್ ಖರೀದಿಸುವವರು ರೂ. 2.500 ರ ವರೆಗೆ ಕ್ಯಾಶ್ ಬ್ಯಾಕ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google

Google ಮ್ಯಾಪ್ ಗೆ  6 AI ವೈಶಿಷ್ಟ್ಯ ಪರಿಚಯಿಸಿದ ಗೂಗಲ್ ದಾರಿ ಹುಡುಕಾಟ ಸುಲಭ!!

TATA ಕರ್ವ್‌ ಐಸಿಇ, ಇವಿ ಮಾರುಕಟ್ಟೆಗೆ

TATA ಕರ್ವ್‌ ಐಸಿಇ, ಇವಿ ಮಾರುಕಟ್ಟೆಗೆ

OnePlus ಬೆಂಗಳೂರಿನಲ್ಲಿ ಒನ್ ಪ್ಲಸ್ ಮೆಟಲ್ವರ್ಸ್ ಪಾಪ್ ಅಪ್ ಕಾರ್ಯಕ್ರಮ

OnePlus; ಬೆಂಗಳೂರಿನಲ್ಲಿ ಒನ್ ಪ್ಲಸ್ ಮೆಟಲ್ವರ್ಸ್ ಪಾಪ್ ಅಪ್ ಕಾರ್ಯಕ್ರಮ

Honor 200 Pro 5G, Honor 200 5G ಫೋನ್ ಗಳು ಭಾರತದಲ್ಲಿ ಬಿಡುಗಡೆ

Honor 200 Pro 5G, Honor 200 5G ಫೋನ್ ಗಳು ಭಾರತದಲ್ಲಿ ಬಿಡುಗಡೆ

Microsoft ಬೆನ್ನಲ್ಲೇ ಯುಟ್ಯೂಬ್‌ನಲ್ಲೂ ಅಡಚಣೆ

Microsoft ಬೆನ್ನಲ್ಲೇ ಯುಟ್ಯೂಬ್‌ನಲ್ಲೂ ಅಡಚಣೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.