ಓಪೋ ರೆನೊ 7 ಪ್ರೋ 5ಜಿ ಮಾರುಕಟ್ಟೆಗೆ; ಎರಡು ಬಣ್ಣಗಳ ಆಯ್ಕೆ
12ಜಿಬಿ RAM ಜೊತೆ 256ಜಿಬಿ ಇಂಟರ್ನಲ್ ಸ್ಟೋರೇಜ್
Team Udayavani, Feb 9, 2022, 11:45 AM IST
ಓಪೋ ಸಂಸ್ಥೆಯು ಕಳೆದ ವಾರ ಬಿಡುಗಡೆ ಮಾಡಿದ್ದ ರೆನೊ 7 ಪ್ರೋ 5ಜಿ ಫೋನ್ ಇದೀಗ ಮಾರುಕಟ್ಟೆಯಲ್ಲಿ ಲಭ್ಯವಾಗಿದೆ.
6.5 ಇಂಚಿನ ಎಚ್ಡಿ ಪ್ಲಸ್ ಡಿಸ್ಪ್ಲೇ ಇದರಲ್ಲಿದೆ. ತ್ರಿಬಲ್ ಕ್ಯಾಮರಾ ಇರುವ ಫೋನಿನಲ್ಲಿ 50 ಎಂಪಿ ಪ್ರೈಮರಿ ಕ್ಯಾಮರಾವಿದೆ. 32 ಎಂಪಿಯ ಸೆಲ್ಫಿ ಕ್ಯಾಮರಾವಿದೆ.
4500ಎಂಎಎಚ್ ಡುಯಲ್ ಸೆಲ್ ಬ್ಯಾಟರಿ ಇದ್ದು, 65 ವ್ಯಾಟ್ ಸೂಪರ್ ವೂಕ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವಿದೆ. ಕಪ್ಪು ಮತ್ತು ನೀಲಿ ಬಣ್ಣಗಳಲ್ಲಿ ಫೋನ್ ಲಭ್ಯ.
12ಜಿಬಿ RAM ಜೊತೆ 256ಜಿಬಿ ಇಂಟರ್ನಲ್ ಸ್ಟೋರೇಜ್ ಇರುವ ಫೋನಿನ ಬೆಲೆ 39,999 ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ