PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

ಲಿಂಕ್ ಮಾಡಿಸದಿದ್ದರೆ ಪಾನ್ ನಿಷ್ಕ್ರಿಯಗೊಳ್ಳುವುದರ ಜೊತೆಗೆ ಭಾರೀ ಪ್ರಮಾಣದ ದಂಡ ತೆರಬೇಕಾಗುತ್ತದೆ

Team Udayavani, Mar 20, 2023, 3:58 PM IST

PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

ನವದೆಹಲಿ: ಆಧಾರ್ ನಂಬರ್ ಜೊತೆ PAN ( Permanent Account Number) ನಂಬರ್ ಜೋಡಿಸುವುದನ್ನು ಭಾರತದ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಆಧಾರ್ ಮತ್ತು ಪಾನ್ 2023ರ ಮಾರ್ಚ್ 31ರೊಳಗೆ ಲಿಂಕ್ ಮಾಡಿಸದಿದ್ದರೆ ನಿಮ್ಮ PAN ನಿಷ್ಕ್ರಿಯಗೊಳ್ಳಲಿದೆ.

ಇದನ್ನೂ ಓದಿ:ಮಲಗುವ ಸಮಯದಲ್ಲಿ ವಿಡಿಯೋ ಗೇಮ್: ನಿದ್ರೆ ಮಾಡದೇ 17 ಗಂಟೆ ಗೇಮ್‌ ಆಡುವ ಶಿಕ್ಷೆ ಕೊಟ್ಟ ತಂದೆ.!

ಆಧಾರ್ ಮತ್ತು ಪಾನ್ ನಂಬರ್ ಲಿಂಕ್ ಆಗದಿದ್ದರೆ 2023ರ ಏಪ್ರಿಲ್ 1ರ ನಂತರ ಪಾನ್ ಕಾರ್ಡ್ ಬಳಕೆ ಮಾಡಲು ಸಾಧ್ಯವಿಲ್ಲ. ಆಧಾರ್ ಮತ್ತು ಪಾನ್ ನಂಬರ್ ಲಿಂಕ್ ಮಾಡಲು ಇನ್ನು ಕೇವಲ ಹತ್ತು ದಿನಗಳು ಮಾತ್ರ ಬಾಕಿ ಉಳಿದಿದ್ದು, ಒಂದು ವೇಳೆ ಈ ಅಂತಿಮ ಗಡುವಿನೊಳಗೆ ಲಿಂಕ್ ಮಾಡಿಸದಿದ್ದರೆ ಪಾನ್ ನಿಷ್ಕ್ರಿಯಗೊಳ್ಳುವುದರ ಜೊತೆಗೆ ಭಾರೀ ಪ್ರಮಾಣದ ದಂಡ ತೆರಬೇಕಾಗುತ್ತದೆ ಎಂಬುದು ನೆನಪಿರಲಿ.

PAN, ಆಧಾರ್ ನಂಬರ್ ಜೋಡಣೆ ಕಡ್ಡಾಯವಾಗಿರುವುದರಿಂದ ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಕೂಡಲೇ ಲಿಂಕ್ ಮಾಡಿಸಿ. ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಪ್ರಕಾರ, ಮಾರ್ಚ್ 31ರೊಳಗೆ ಆಧಾರ್ ಜೊತೆ ಲಿಂಕ್ ಆಗದ ಪಾನ್ ಕಾರ್ಡ್ ಗಳು ನಿಷ್ಕ್ರಿಯಗೊಳ್ಳಲಿದೆ. ಕಾಯ್ದೆ ಪ್ರಕಾರ, ಭಾರೀ ದಂಡದ ಜೊತೆಗೆ ಜೈಲುಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಆಧಾರ್ ಮತ್ತು ಪಾನ್ ನಂಬರ್ ಲಿಂಕ್ ಮಾಡುವುದು ಹೇಗೆ?

Income tax department ಇ ಫೈಲಿಂಗ್ ಪೋರ್ಟಲ್ ಗೆ ಭೇಟಿ ನೀಡಿ ಅಲ್ಲಿ ನಿಮ್ಮ ಪಾನ್, ಆಧಾರ್ ನಂಬರ್ ಅನ್ನು ಲಿಂಕ್ ಮಾಡಬಹುದಾಗಿದೆ. (www.incometaxindiaefiling.gov.in)

SMS Linking: ನೀವು ಆಧಾರ್ ಮತ್ತು ಪಾನ್ ನಂಬರ್ ಅನ್ನು ಎಸ್ ಎಂಎಸ್ ಮಾಡುವ ಮೂಲಕವೂ ಲಿಂಕ್ ಮಾಡಿಸಬಹುದಾಗಿದೆ. 567678 ಅಥವಾ 56161 ನಂಬರ್ ಗೆ UIDPAN<ಸ್ಪೇಸ್><ಆಧಾರ್ ನ 12 ನಂಬರ್ ನಮೂದಿಸಿ>< ಸ್ಪೇಸ್ ಬಿಟ್ಟು>< PANನ ಹತ್ತು ನಂಬರ್ ನಮೂದಿಸಿ ಎಸ್ ಎಂಎಸ್ ಕಳುಹಿಸಿ.

Offline Linking: ಇದಲ್ಲದೇ ನೀವು ನಿಮ್ಮ ಪಾನ್ ಮತ್ತು ಆಧಾರ್ ಅನ್ನು ಸಮೀಪದ ಪಾನ್ ಸರ್ವೀಸ್ ಸೆಂಟರ್ ಅಥವಾ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಲಿಂಕ್ ಮಾಡಿಸಿಕೊಳ್ಳಬಹುದಾಗಿದೆ.

ಆಧಾರ್ ಮತ್ತು ಪಾನ್ ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

ನಮ್ಮ ಆಧಾರ್ ಮತ್ತು PAN ನಂಬರ್ ಲಿಂಕ್ ಆಗಿದೆಯಾ ಎಂದು ಸುಲಭವಾಗಿ ತಿಳಿದುಕೊಳ್ಳಬಹುದು. ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ (eportal.incometax.gov.in)ಗೆ ಭೇಟಿ ನೀಡಿ. ಅಲ್ಲಿ ಎಡಭಾಗದಲ್ಲಿ ಕ್ವಿಕ್ ಲಿಂಕ್ ಕಾಣಿಸುತ್ತದೆ. ಅದರಲ್ಲಿ Link Aadhaar status ಅನ್ನು ಕ್ಲಿಕ್ ಮಾಡಿ.

ಎಂಟರ್ ದ ಫಾಲೋವಿಂಗ್ ಡೀಟೈಲ್ಸ್ ನಲ್ಲಿ ಪಾನ್ ನಂಬರ್ ಮತ್ತು ಕೆಳಗಡೆ ಆಧಾರ್ ನಂಬರ್ ಅನ್ನು ನಮೂದಿಸಿ. ಬಳಿಕ View Link Aadhaar status ಮೇಲೆ ಕ್ಲಿಕ್ ಮಾಡಿ. ನಿಮ್ಮ ಪಾನ್ ಮತ್ತು ಆಧಾರ್ ಜೋಡಣೆ ಆಗಿದ್ದರೆ “Your PAN is already linked to given Aadhaar” ಎಂಬ ಸಂದೇಶ ಕಾಣಿಸುತ್ತದೆ.

ಟಾಪ್ ನ್ಯೂಸ್

Nalin kumar kateel

ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಬೀದಿಗಿಳಿದು ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್

2-sddsa

Karnataka-Tamilnadu ನೀರಿಗಾಗಿ ಕಚ್ಚಾಟ ಸಾಕು,ನಾವು ಬ್ರದರ್ಸ್: ಡಿಸಿಎಂ ಡಿಕೆಶಿ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon.in ನಲ್ಲಿ ಜೂನ್ 1 ರಿಂದ ಜೂನ್ 4 ರವರೆಗೆ ಹೋಮ್ ಶಾಪಿಂಗ್ ಮೇಳ

Amazon.in ನಲ್ಲಿ ಜೂನ್ 1 ರಿಂದ ಜೂನ್ 4 ರವರೆಗೆ ಹೋಮ್ ಶಾಪಿಂಗ್ ಮೇಳ

3-samsung

ಬಜೆಟ್ ದರದಲ್ಲಿ 5G ಫೋನ್: Samsung Galaxy M14 5G

OnePlus 11 5G: ಈ ಫ್ಲ್ಯಾಗ್ ಶಿಪ್ ಫೋನ್ ಬಳಕೆಯಲ್ಲಿ ಹೇಗಿದೆ? ಡೀಟೇಲ್ ಇಲ್ಲಿದೆ!

OnePlus 11 5G: ಈ ಫ್ಲ್ಯಾಗ್ ಶಿಪ್ ಫೋನ್ ಬಳಕೆಯಲ್ಲಿ ಹೇಗಿದೆ? ಡೀಟೇಲ್ಸ್ ಇಲ್ಲಿದೆ!

ಮೊಬೈಲ್‌ ಬಳಕೆದಾರರ ನೆರವಿಗಾಗಿ ಸಂಚಾರ್‌ ಸಾಥಿ

ಮೊಬೈಲ್‌ ಬಳಕೆದಾರರ ನೆರವಿಗಾಗಿ ಸಂಚಾರ್‌ ಸಾಥಿ

whatsapp

WhatsAppನಲ್ಲಿನ್ನು “ಸಂದೇಶ ತಿದ್ದುವ” ಅವಕಾಶ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Nalin kumar kateel

ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಬೀದಿಗಿಳಿದು ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್

2-sddsa

Karnataka-Tamilnadu ನೀರಿಗಾಗಿ ಕಚ್ಚಾಟ ಸಾಕು,ನಾವು ಬ್ರದರ್ಸ್: ಡಿಸಿಎಂ ಡಿಕೆಶಿ

tdy-17

ಯಶವಂತಪುರ- ಹಾಸನಕ್ಕೆ ರೈಲು ಸೇವೆ ವಿಸ್ತರಿಸಿ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ