ನಕಲಿ ರಿವ್ಯೂಗೆ ಅಂಕುಶ; ಕೇಂದ್ರ ಸರ್ಕಾರವೇನು ಮಾಡಿದೆ?

Team Udayavani, Nov 23, 2022, 7:55 AM IST

ನಕಲಿ ರಿವ್ಯೂಗೆ ಅಂಕುಶ; ಕೇಂದ್ರ ಸರ್ಕಾರವೇನು ಮಾಡಿದೆ?

ಫ್ಲಿಪ್‌ಕಾರ್ಟ್‌, ಅಮೆಜಾನ್‌ ಸೇರಿದಂತೆ ದೇಶಾದ್ಯಂತ ಇರುವ ಇ-ಕಾಮರ್ಸ್‌ ವೆಬ್‌ಸೈಟ್‌ಗಳಲ್ಲಿನ ನಕಲಿ ರಿವ್ಯೂಗಳಿಗೆ ಕೇಂದ್ರ ಸರಕಾರ ಕಡಿವಾಣ ಹಾಕಲು ಹೊರಟಿದೆ. ಇನ್ನು ಮುಂದೆ ಯಾರ್ಯಾರು ಹಣ ಪಡೆದು, ರಿವ್ಯೂ ಹಾಕಿದ್ದಾರೆ ಎಂಬುದನ್ನೂ ತಮ್ಮ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಬೇಕಾಗಿದೆ.

ರಿವ್ಯೂಗಳೇಕೆ ಮಹತ್ವ?
ಆನ್‌ಲೈನ್‌ ವೇದಿಕೆಗಳಾದ ಫ್ಲಿಪ್‌ಕಾರ್ಟ್‌, ಅಮೆಜಾನ್‌, ಝೋಮ್ಯಾಟೋ, ಸ್ವಿಗ್ಗಿ, ಪ್ರವಾಸಿ ನೆರವಿನ ತಾಣಗಳು ಸೇರಿದಂತೆ ಹಲವಾರು ಇ-ಕಾಮರ್ಸ್‌ ವೆಬ್‌ಸೈಟ್‌ಗಳಲ್ಲಿ ಗ್ರಾಹಕರು ಯಾವುದೇ ವಸ್ತು ಖರೀದಿಗೂ ಮುನ್ನ ಒಮ್ಮೆ ಆ ವಸ್ತುವಿನ ಬಗ್ಗೆ ಇತರ ಗ್ರಾಹಕರು ಏನು ಬರೆದಿದ್ದಾರೆ ಎಂಬುದನ್ನು ನೋಡುತ್ತಾರೆ. ಸಾಮಾನ್ಯವಾಗಿ ಇದು ಈ ವಸ್ತುವಿನ ವಿವರದ ಕೆಳಗೆ ಇರುತ್ತದೆ. ಅಲ್ಲದೆ ಆ ವಸ್ತುವಿಗೆ ಸ್ಟಾರ್‌ಗಳನ್ನೂ ನೀಡಲಾಗಿರುತ್ತದೆ. ಹೆಚ್ಚು ಸ್ಟಾರ್‌ ಬಂದ ವಸ್ತುಗಳಿಗೆ ಬೇಡಿಕೆ ಹೆಚ್ಚು.

ಇ-ಕಾಮರ್ಸ್‌ ಕಂಪೆನಿಗಳು ಏನು ಮಾಡಬೇಕು?
ರಿವ್ಯೂ ಮಾಡಲಿರುವ ಗ್ರಾಹಕರ ಬಗ್ಗೆ ಇಮೇಲ್‌, ದೂರವಾಣಿ ಕರೆ ಅಥವಾ ಎಸ್‌ಎಂಎಸ್‌ಗಳ ಮೂಲಕ ದೃಢೀಕರಿಸಿಕೊಳ್ಳಬೇಕು. ಜತೆಗೆ ತಾವು ಯಾವ ಮೆಥೆಡಾಲಜಿಯನ್ನು ಬಳಸಿಕೊಂಡು ಗ್ರಾಹಕರಿಂದ ರಿವ್ಯೂ ಮಾಡಿಸುತ್ತಿದ್ದೇವೆ ಎಂಬ ಬಗ್ಗೆ ಕೇಂದ್ರ ಗ್ರಾಹಕರ ವ್ಯವಹಾರಗಳ ಇಲಾಖೆಗೆ ಮಾಹಿತಿ ನೀಡಬೇಕು. ಪಬ್ಲಿಶ್‌ ಮಾಡುವ ಮುನ್ನ ಅವುಗಳನ್ನು ತಿದ್ದುಪಡಿ ಮಾಡಿಲ್ಲ ಎಂಬುದನ್ನು ದೃಢಪಡಿಸಿಕೊಳ್ಳಬೇಕು. ಎಲ್ಲ ರಿವ್ಯೂಗಳನ್ನೂ ಪ್ರಕಟಿಸಬೇಕು.

ಕೇಂದ್ರ ಸರ್ಕಾರವೇನು ಮಾಡಿದೆ?
ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಸೋಮವಾರ “ಇಂಡಿಯನ್‌ ಸ್ಟಾಂಡರ್ಡ್‌ 19000:2022, ಆನ್‌ಲೈನ್‌ ಕನ್ಸೂಮರ್ಸ್‌ ರಿವ್ಯೂಸ್‌-ಪ್ರಿನ್ಸಿಪಲ್ಸ್‌ ಆ್ಯಂಡ್‌ ರಿಕ್ವೆ„ರಿಮೆಂಟ್ಸ್‌ ಫಾರ್‌ ದೇರ್‌ ಕಲೆಕ್ಷನ್‌, ಮಾಡರೇಶನ್‌ ಆ್ಯಂಡ್‌ ಪಬ್ಲಿಕೇಶನ್‌ ಎಂಬ ಫ್ರೆàಮ್‌ವರ್ಕ್‌ ರೂಪಿಸಿದೆ. ಸದ್ಯ ಇದು ಕಂಪೆನಿಗಳಿಗೆ ಐಚ್ಚಿಕವಾಗಿದೆ. ಮುಂದಿನ ದಿನಗಳಲ್ಲಿ ಈ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗುತ್ತದೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.